Mysore
28
scattered clouds

Social Media

ಶನಿವಾರ, 27 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು : ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ತ್ಯಾಗ ಮಾಡಿ ಬೇರೆಯವರಿಗೆ ಅವಕಾಶ ಬಿಟ್ಟುಕೊಡಲು ಮಾನಸಿಕವಾಗಿ ನಾನು ಸಿದ್ದನಿದ್ದೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಕಾಂಗ್ರೆಸ್ ಸರ್ವಸದಸ್ಯರ …

ಇಸ್ಲಾಮಾಬಾದ್: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿರುವಂತೆಯೇ ಪಾಕಿಸ್ತಾನ ಕ್ರಿಕೆಟ್ ತಂಡದ ವೇಗದ ಬೌಲರ್ ವಹಾಬ್ ರಿಯಾಜ್ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್‌ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ವಹಾಬ್ ರಿಯಾಜ್, ‘ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ …

ಬೆಂಗಳೂರು : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಬರಗಾಲ ಬಲಗಾಲಿಟ್ಟು ವಕ್ಕರಿಸಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಸಂಬಂಧ ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಬಿಜೆಪಿ, ‘ರಾಜ್ಯದಲ್ಲಿ 60ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ಸರ್ಕಾರಕ್ಕೆ ತಡೆಯುವ …

ಬೆಂಗಳೂರು : ನಾಣ್ಣುಡಿ ಇದೆ ಅಂತ ಹೇಳಿ ಕೀಳಾಗಿ ಮಾತನಾಡುವುದು ಸರಿಯಲ್ಲ. ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಹೇಳಿದ್ದಾರೆ. ನಟ ಉಪೇಂದ್ರ ಹಾಗೂ ಸಚಿವ ಮಲ್ಲಿಕಾರ್ಜುನ್ …

ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್‌ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ. ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಇತ್ತೀಚೆಗೆ …

ಮುಂಬೈ: ತಮ್ಮ ದುಬಾರಿ ಆಲಿಬಾಗ್ ತೋಟದ ಮನೆಯಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮ ಕ್ರಿಕೆಟ್ ಪಿಚ್ ಒಂದನ್ನು ನಿರ್ಮಿಸುವ ಉದ್ದೇಶ ಹೊಂದಿದ್ದಾರೆ ಎಂಬ ಪ್ರಮುಖ ಸುದ್ದಿ ಸಂಸ್ಥೆಯ ವರದಿಯನ್ನು ಸಾಮಾಜಿಕ ಮಾಧ್ಯಮ ಟಿಪ್ಪಣಿಯೊಂದರ ಮೂಲಕ ವಿರಾಟ್ ಕೊಹ್ಲಿ ಅಲ್ಲಗಳೆದಿದ್ದಾರೆ. ಮಂಗಳವಾರ …

ನವದೆಹಲಿ : ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಅಧಿಕೃತವಾಗಿ ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಸೊಸೈಟಿ ಎಂದು ಮರುನಾಮಕರಣ ಮಾಡಲಾಗಿದೆ ಎಂದು ನೆಹರು ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯದ (ಎನ್ಎಂಎಂಎಲ್) ಕಾರ್ಯಕಾರಿ ಮಂಡಳಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ …

ನವದೆಹಲಿ : ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯವನ್ನು (ಎನ್ಎಂಎಂಎಲ್) ಪ್ರಧಾನ ಮಂತ್ರಿಗಳ ವಸ್ತುಸಂಗ್ರಹಾಲಯ ಹಾಗೂ ಸೊಸೈಟಿ ಎಂದು ಮರುನಾಮಕರಣ ಮಾಡಲು ಕೇಂದ್ರವು ಇತ್ತೀಚೆಗೆ ನಿರ್ಧರಿಸಿದೆ. ಇದರ ಬೆನ್ನಲ್ಲೇ ನೆಹರೂ ಸ್ಮಾರಕ ವಸ್ತುಸಂಗ್ರಹಾಲಯ ಹಾಗೂ ಗ್ರಂಥಾಲಯ ಎಂದು ಮರುನಾಮಕರಣ ಮಾಡುವ ಕೇಂದ್ರದ …

SA20 ಲೀಗ್​ನ ಮೊದಲ ಆವೃತ್ತಿಯ ಯಶಸ್ಸಿನ ಬಳಿಕ ಎರಡನೇ ಆವೃತ್ತಿಗೆ ವೇದಿಕೆ ಸಜ್ಜಾಗಿದ್ದು, ಇದೀಗ 2024ರ SA20 ಲೀಗ್​ನ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜನವರಿ 10 ರಂದು ಗ್ಕೆಬರ್ಹಾದಲ್ಲಿ ನಡೆಯಲ್ಲಿರುವ ಪಂದ್ಯಾವಳಿಯ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಸನ್‌ರೈಸರ್ಸ್ ಈಸ್ಟರ್ನ್ ಕೇಪ್ ತಂಡವು …

ನವದೆಹಲಿ : ಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಎಸೆದಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ …

Stay Connected​
error: Content is protected !!