Mysore
30
overcast clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ನವದೆಹಲಿ : ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಈವರೆಗೂ 54 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಹಿಮಾಚಲ ಪ್ರದೇಶ ಒಂದರಲ್ಲಿ 51 ಜನ ಸಾವನ್ನಪ್ಪಿದ್ದು, ಉತ್ತರಾಖಂಡದಲ್ಲಿ 3 ಜನ ಮೃತಪಟ್ಟಿದ್ದಾರೆ. ಶಿಮ್ಲಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೂ …

ತಿರುಪತಿ : ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾದ ಬೆನ್ನಲ್ಲೇ ತಿರುಮಲ ತಿರುಪತಿ ದೇವಸ್ಥಾನಂ ಎಚ್ಚೆತ್ತುಕೊಂಡಿದ್ದು, ಕಾಲ್ನಡಿಗೆ ಮೂಲಕ ಬೆಟ್ಟ ಹತ್ತುವವರಿಗೆ ಹೊಸ ನಿಯಮ ತಂದಿದೆ. ತಿರುಮಲ ಬೆಟ್ಟವನ್ನು ಕಾಲ್ನಡಿಗೆಯಲ್ಲಿ ಹತ್ತುವ ಪ್ರತಿಯೊಬ್ಬ ಯಾತ್ರಾರ್ಥಿಗಳಿಗೆ ರಕ್ಷಣೆಗಾಗಿ ಸಿಬ್ಬಂದಿಯನ್ನು ಒದಗಿಸಲು ಮುಂದಾಗಿದೆ. …

ಇಲ್ಲಿಯವರೆಗೆ ಅಡೆ-ತಡೆ ಇಲ್ಲದೆ ಮುಕ್ತವಾಗಿ ಆಮದಾಗುತ್ತಿದ್ದ ಲ್ಯಾಪ್‌ಟಾಪ್, ಟ್ಯಾಬ್ಲೆಟ್ ಮತ್ತು ಕಂಪ್ಯೂಟರ್‌ಗಳ ಆಮದಿನ ಮೇಲೆ ಬರುವ ನವೆಂಬರ್ 1ರಿಂದ ನಿರ್ಬಂಧಗಳನ್ನು ಹಾಕಿ ಇದೇ ತಿಂಗಳ 3ರಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಅಂದಿನಿಂದ ಇವುಗಳನ್ನು ಮತ್ತು ಸಂಬಂಧಿಸಿದ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಆಮದು …

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿಯ 3ನೇ ಟಿ20 ಪಂದ್ಯದಲ್ಲಿ ಮಂಗಳೂರು ಡ್ರಾಗನ್ಸ್ ವಿರುದ್ದ ಶಿವಮೊಗ್ಗ ಲಯನ್ಸ್ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ತಂಡದ ನಾಯಕ ಕೃಷ್ಣಪ್ಪ ಗೌತಮ್ ಶಿವಮೊಗ್ಗ ತಂಡವನ್ನು …

ಬ್ರೆಝಿಲ್​ನ ಖ್ಯಾತ ಫುಟ್​ಬಾಲ್ ತಾರೆ ನೇಮರ್ ಜೂನಿಯರ್ ಅಲ್ ಹಿಲಾಲ್ ಕ್ಲಬ್ ಪರ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಕ್ಲಬ್ ಪ್ಯಾರಿಸ್ ಸೇಂಟ್-ಜರ್ಮೈನ್ ಜೊತೆಗಿನ ಒಪ್ಪಂದವನ್ನು ಕೊನೆಗೊಳಿಸಲು ನೇಮರ್ ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಸ್ಟಾರ್ ಆಟಗಾರನನ್ನು ಟ್ರಾನ್ಸ್​ಫರ್​ ಮಾಡಲು ಪಿಎಸ್​ಜಿ ಮುಂದಾಗಿದೆ. …

ದೆಹಲಿ : ಆಗಸ್ಟ್ 15 ರಂದು ನಾಗರಿಕರು 76 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲು ತಯಾರಿ ನಡೆಸುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಇಂದು (ಸೋಮವಾರ) ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಮುರ್ಮು ಭಾಷಣವನ್ನು ಆಕಾಶವಾಣಿಯ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಿದ್ದು, ಹಿಂದಿ …

ಬೆಂಗಳೂರು: 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ರಾಷ್ಟ್ರಪತಿ ಪದಕಕ್ಕೆ ರಾಜ್ಯದ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಪೊಲೀಸ್‌ ವಿಶಿಷ್ಟ ಸೇವಾ ಪದಕಕ್ಕೆ 18 ಮಂದಿ ಪೊಲೀಸ್‌ ಅಧಿಕಾರಿಗಳು ಭಾಜನರಾಗಿದ್ದಾರೆ. ಪೊಲೀಸ್‌ ಇಲಾಖೆಗೆ ಸಲ್ಲಿಸಿದ …

ಬೆಂಗಳೂರು : ಮಾತಿನ ನಡುವೆ ಗಾದೆ ಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಿಂದ ಸ್ವಲ್ಪ ನಿರಾಳರಾಗಿರುವ ಉಪೇಂದ್ರ, ಇದೀಗ …

ಬೆಂಗಳೂರು: ವೆಸ್ಟ್‌ ಇಂಡೀಸ್‌ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾ ಸೋತಿರುವುದು ಭಾರಿ ನಿರಾಶೆ ತಂದೊಡ್ಡಿದೆ ಆದರೂ, ಯುವ ಆಟಗಾರರನ್ನು ಒಳಗೊಂಡ ಟೀಮ್ ಇಂಡಿಯಾ ಇದರಿಂದ ಸಾಕಷ್ಟು ಪಾಠ ಕಲಿಯಲಿದೆ ಎಂದು ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅಭಿಪ್ರಾಯಪಟ್ಟಿದ್ದಾರೆ. ಐದು …

ನವದೆಹಲಿ : ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ. ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ಗೆ ಸೋಮವಾರ ಅರ್ಜಿ ಸಲ್ಲಿಸಿದೆ. ಕರ್ನಾಟಕ ನೀರು ಬಿಡದ ಕಾರಣ ರಾಜ್ಯದಕಲ್ಲಿ …

Stay Connected​
error: Content is protected !!