Mysore
24
overcast clouds

Social Media

ಗುರುವಾರ, 30 ಏಪ್ರಿಲ 2026
Light
Dark

Archives

HomeNo breadcrumbs

ಅಮೃತಸರ: ಸಿಖ್ ಗುರುದ್ವಾರಗಳ (ತಿದ್ದುಪಡಿ) ಮಸೂದೆ 2023 ಹಿಂಪಡೆಯದಿದ್ದರೆ ಎಎಪಿ ನೇತೃತ್ವದ ಪಂಜಾಬ್ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಶಿರೋಮಣಿ ಗುರುದ್ವಾರ ಪರ್ಬಂಧಕ್ ಸಮಿತಿ (ಎಸ್‌ಜಿಪಿಸಿ) ಮುಖ್ಯಸ್ಥ ಹರ್ಜಿಂದರ್ ಸಿಂಗ್ ಧಾಮಿ ಸೋಮವಾರ ಎಚ್ಚರಿಸಿದ್ದಾರೆ. ಅಮೃತಸರದಲ್ಲಿ ಮಸೂದೆ ಜಾರಿಗೆ ತರುವ …

ನವದೆಹಲಿ: ಬಜೆಟ್‌ನಲ್ಲಿ ಘೋಷಿಸಲಾದ ವಿಶೇಷ ನೆರವು ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 16 ರಾಜ್ಯಗಳಿಗೆ 56,415 ಕೋಟಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳಿಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮೋದನೆ ನೀಡಿದೆ. ರಾಜ್ಯಗಳಿಂದ ಬಂಡವಾಳ ವೆಚ್ಚವನ್ನು ಹೆಚ್ಚಿಸಲು 2023-24 ರ ಕೇಂದ್ರ ಬಜೆಟ್‌ನಲ್ಲಿ 'ಬಂಡವಾಳ ಹೂಡಿಕೆಗಾಗಿ …

ದುಬೈ: ಭಾರತದಲ್ಲಿ ನಡೆಯಲಿರುವ ಮುಂಬರುವ ಏಕದಿನ ವಿಶ್ವಕಪ್​ ಟೂರ್ನಿಗೆ ಪೂರ್ವಭಾವಿಯಾಗಿ ಟ್ರೋಫಿ ಪ್ರವಾಸಕ್ಕೆ ಐಸಿಸಿ ಸೋಮವಾರ ಬಾಹ್ಯಾಕಾಶದಲ್ಲಿ ವಿಶಿಷ್ಟ ರೀತಿಯಲ್ಲಿ ಚಾಲನೆ ನೀಡಿದೆ. ಭೂಮಿಗಿಂತ 1,20,000 ಅಡಿ ಎತ್ತರದಲ್ಲಿ ಟ್ರೋಫಿಯನ್ನು ಐಸಿಸಿ ಅನಾವರಣಗೊಳಿಸಿದ್ದು, ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟ್ರೋಫಿಯನ್ನು ಅದ್ಭುತವಾಗಿ ಲ್ಯಾಂಡಿಂಗ್​ …

ನವದೆಹಲಿ: ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಹೋರಾಟವನ್ನು ರಸ್ತೆಗಳ ಮೇಲಲ್ಲ, ನ್ಯಾಯಾಲಯದಲ್ಲಿ ನಡೆಸುತ್ತೇವೆಂದು ಕುಸ್ತಿಪಟುಗಳು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಸಿಂಗ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸುವ ಭರವಸೆಯನ್ನು ಸರ್ಕಾರ ಈಡೇರಿಸಿದೆ. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆದಿದ್ದೇವೆ. ಆದರೆ, ನಮಗೆ …

ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಲು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಅವರಿಗೆ "ನೈತಿಕ ಹಕ್ಕಿಲ್ಲ, ಇದೊಂದು ರಾಜಕೀಯ ಗಿಮ್ಮಿಕ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಚಿತ್ರನಟ ಮಾಸ್ಟರ್ ಆನಂದ್ ವಂಚನೆ ಒಳಗಾಗಿದ್ದಾರೆ! ಹೌದು ಈ ಕುರಿತಾಗಿ ಅವರೇ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಿವೇಶನ ಕೊಡಿಸುವುದಾಗಿ 18.50 ಲಕ್ಷ ರೂ. ಅನ್ನು ಮಾಸ್ಟರ್ ಆನಂದ್ ರಿಂದ ಪಡೆದಿದ್ದ ಖಾಸಗಿ ಸಂಸ್ಥೆಯೊಂದು ಇನ್ನೂ ನಿವೇಶನವನ್ನೂ ನೀಡದೇ, …

ಬೆಂಗಳೂರು: ಡ್ರಗ್ಸ್ ಪೆಡ್ಲರ್ ನೊಂದಿಗೆ ತನ್ನ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ನಿರ್ಮಾಪಕರೊಬ್ಬರು ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. 2 ವರ್ಷದ ಹಿಂದೆ ಚಿತ್ರ ನಿರ್ಮಾಪಕ ಮದುವೆಯಾಗಿ ಪತ್ನಿಯೊಂದಿಗೆ ಸಿಕೆ ಅಚ್ಚುಕಟ್ಟು ಎರಡನೇ ಹಂತದಲ್ಲಿ ವಾಸವಾಗಿದ್ದಾರೆ. …

ಬಾಗಲಕೋಟೆ : ಭಾನುವಾರ ಬೆಳಗಾವಿಯಲ್ಲಷ್ಟೇ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಡುವೆ ಪರೋಕ್ಷ ವಾಕ್ಸಮರ ನಡೆದಿತ್ತು. ಅದರ ಮುಂದುವರಿದ ಭಾಗದಂತೆ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಮುರುಗೇಶ್‌ ನಿರಾಣಿ ನಡುವೆ ಸೋಮವಾರ ಬಾಗಲಕೋಟೆಯಲ್ಲಿ ವಾಕ್ಸಮರ …

ನವದೆಹಲಿ: ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಜನಪ್ರಿಯ ಗೇಮ್ ಕ್ಯಾಂಡಿ ಕ್ರಶ್ ಹೆಸರು ಸದ್ಯ ಟ್ರೆಂಡಿಂಗ್​ನಲ್ಲಿದೆ. ಇದಕ್ಕೆ ಕಾರಣ ವೈರಲ್ ಆಗಿರುವ ವಿಡಿಯೋ ಎಂದರೆ ನೀವು ನಂಬಲೇಬೇಕು! ಈ ವಿಡಿಯೋವನ್ನು ಇಲ್ಲಿಯವರೆಗೆ ಒಂದು ಕೋಟಿಗೂ ಹೆಚ್ಚು ಜನರು …

ಚೆನ್ನೈ: ಲಿಯೋ ಚಿತ್ರದಲ್ಲಿನ ನಾ ರೆಡಿ ಹಾಡಿನಲ್ಲಿ ಡ್ರಗ್ಸ್ ಪ್ರಚಾರ ಮಾಡಿದ ಆರೋಪದ ಮೇಲೆ ನಟ ದಳಪತಿ ವಿಜಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಚೆನ್ನೈನ ‘ಆರ್‌ಟಿಐ’ ಕಾರ್ಯಕರ್ತ ಸೆಲ್ವಂ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಈ ಹಾಡು ಮಾದಕ ವ್ಯಸನವನ್ನು ಪ್ರತಿಪಾದಿಸುತ್ತಿರುವುದರಿಂದ ಮಾದಕ …

Stay Connected​
error: Content is protected !!