Mysore
29
few clouds

Social Media

ಸೋಮವಾರ, 20 ಏಪ್ರಿಲ 2026
Light
Dark

Archives

HomeNo breadcrumbs

ಮೈಸೂರು : ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿಯ ಪ್ರಮುಖ ಆಕರ್ಷಣೆಯಾಗಿದ್ದ ಬ್ಲಾಕ್ ಪ್ಯಾಥರ್ ಕೆಳದಿನಗಳಿಂದ ಸಫಾರಿಯಲ್ಲಿ ಕಾಣಿಸುತಿರಲಿಲ್ಲ ಆದರೇ ಮಂಗಳವಾರದ ಬೆಳಗಿನ ಸಫಾರಿಯಲ್ಲಿ ಕಾಣಿಸಿಕೊಂಡು ಪ್ರವಾಸಿಗರ ಕ್ಯಾಮೆರಾಗಳಿಗೆ ಸೆರೆಯಾಗಿದೆ. ಈ ಹಿಂದೆಯೂ ಒಮ್ಮೆ ಕಾಡಿನಲ್ಲಿ ಮರೆಯಾಗಿದ್ದ ಈ ಭಗೀರಾ ಸಾಕಷ್ಟು ತಿಂಗಳು …

ಮಂಡ್ಯ : ಡೆಡ್ಲಿ ಆಕ್ಸಿಡೆಂಟ್‍ಗೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮತ್ತೊಮ್ಮೆ ಸಾಕ್ಷಿಯಾಗಿದೆ. ಟೈರ್ ಸ್ಫೋಟಗೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಎರಡು ಮೂರು ಸುತ್ತು ಪಲ್ಟಿ ಹೊಡೆದಿರುವ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಬಳಿಯ ದಶಪಥ ಎಕ್ಸ್ ಪ್ರೆಸ್‍ವೇ ನಲ್ಲಿ ನಡೆದಿದೆ. ಕಾರು …

ಬೆಂಗಳೂರು: ನಿಮಾನ್ಸ್ ಮತ್ತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್) ವಾರ್ಷಿಕ ರ‍್ಯಾಂಕಿಂಗ್‌ ಪಟ್ಟಿಯ ವೈದ್ಯಕೀಯ ರ‍್ಯಾಂಕಿಂಗ್‌ ನಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ರಾಜ್ಯದ ವೈದ್ಯಕೀಯ ಕಾಲೇಜುಗಳ ಪಟ್ಟಿಯಲ್ಲಿ ಮೊದಲ …

ನವದೆಹಲಿ: ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ 2023ನೇ ಸಾಲಿನ ನ್ಯಾಷನಲ್ ರ್ಯಾಂಕಿಂಗ್ ಫ್ರೇಮ್​ವರ್ಕ್ (ಎನ್​ಐಆರ್​ಎಫ್) ಶ್ರೇಯಾಂಕ ಪಟ್ಟಿಯಲ್ಲಿ ಸಿಲಿಕಾನ್​ ಸಿಟಿ ಬೆಂಗಳೂರಿನ ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಸೈನ್ಸ್(ಐಐಎಸ್​ಸಿ) ದೇಶದ ನಂಬರ್​ 1 ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಅಲ್ಲದೇ, ಎಲ್ಲ …

ಚೆನ್ನೈ : ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ವೇಳೆ, ಅತಿವೇಗದಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಪೆರಂಬಲೂರಿನ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಇದಕ್ಕೂ ಮೊದಲು ವಾಹನವೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಬಂದ …

ನವದೆಹಲಿ: ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಿದ್ದಾರೆ. ಪ್ರತಿಭಟಿಸುತ್ತಿದ್ದ ಕುಸ್ತಿಪಟುಗಳನ್ನು ದೆಹಲಿಯ ಜಂತರ್ ಮಂತರ್‌ನಿಂದ ಹೊರಹಾಕಿದ ಕೆಲವು …

ನ್ಯೂಯಾರ್ಕ್: ಅಮೆರಿಕ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಡಿಶಾ ತ್ರಿವಳಿ ರೈಲು ದುರಂತ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಟೀಕಿಸಿದರು. ಭಾನುವಾರ ನ್ಯೂಯಾರ್ಕ್‌ ನಲ್ಲಿ ಭಾರತೀಯ ವಲಸಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಯಾವಾಗಲೂ ಹಿಂತಿರುಗಿ ನೋಡಿ ಆಪಾದನೆಯನ್ನು ಬೇರೆಯವರಿಗೆ …

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. …

ಮುಂಬೈ: ʼಮಹಾಭಾರತʼದಲ್ಲಿ ಧಾರಾವಾಹಿಯಲ್ಲಿ ʼಶಕುನಿ ಮಾಮಾʼನ ಪಾತ್ರದಲ್ಲಿ ಮಿಂಚಿದ್ದ ನಟ ಗುಫಿ ಪೈಂಟಲ್ (79) ಸೋಮವಾರ (ಜೂ.5 ರಂದು) ಮುಂಜಾನೆ ಮುಂಬಯಿಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೇ.31 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು …

ಬೆಂಗಳೂರು: ಮನುಷ್ಯ ಪ್ರಕೃತಿಯ ಅವಿಭಾಜ್ಯ ಅಂಗ. ಪ್ರಕೃತಿ ನಾಶ ನಮ್ಮ ನಾಶ. ಹೀಗಾಗಿ ಪ್ರಕೃತಿಯ ಜತೆಗೆ ನಾವು ಬೆಳೆಯಬೇಕು, ಬಾಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜ್ಞಾನಜ್ಯೋತಿ ಸಭಾಂಗಣದಲ್ಲಿ ಅರಣ್ಯ ಇಲಾಖೆ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ 2023 ಉದ್ಘಾಟಿಸಿದ ಬಳಿಕ …

Stay Connected​
error: Content is protected !!