Mysore
30
clear sky

Social Media

ಗುರುವಾರ, 09 ಏಪ್ರಿಲ 2026
Light
Dark

Archives

HomeNo breadcrumbs

ಹಾವೇರಿ : ವಿಧಾನಸಭೆ ಚುನಾವಣೆ ಹಿನ್ನಲೆ ಕಾಂಗ್ರೆಸ್ ತನ್ನ​​​ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ವಿಚಾರವಾಗಿ ಹಾನಗಲ್ ತಾಲೂಕಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರೋಷಾವೇಶದ ಭಾಷಣ ಮಾಡಿದ್ದು, ಜೈ ಶ್ರೀರಾಮ್​, ಜೈ ಭಜರಂಗಬಲಿ ಎಂದು ಘೋಷಣೆ ಕೂಗಿದ್ದಾರೆ. …

ರಾಯಚೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಸಿಂಧನೂರಿಗೆ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭದ್ರತಾ ಸಿಬ್ಬಂದಿಯ ಸೇನಾ ಪಡೆಯ ಹೆಲಿಕಾಪ್ಟರ್‌ ಭತ್ತದ ಗದ್ದೆಯಲ್ಲಿ ಮಾಡಲಾಗಿದ್ದ ಹೆಲಿಪ್ಯಾಡ್‌ನಲ್ಲಿ ಸಿಲುಕಿಕೊಂಡಿದೆ. ಕರ್ನಾಟಕದ ಭತ್ತದ ಕಣಜ ರಾಯಚೂರು …

ಅಹಮ್ಮದಾಬಾದ್ : ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಹಿನ್ನಡೆಯಾಗಿದೆ. ಮೋದಿ ಸಮುದಾಯ ನಿಂದಿಸಿದ ಆರೋಪದಡಿ ಸೂರತ್ ಕೋರ್ಟ್‌ನಿಂದ 2 ವರ್ಷ ಜೈಲು ಶಿಕ್ಷೆಗೆ ಒಳಗಾದ ರಾಹುಲ್ ಗಾಂಧಿ ಸಂಸದ ಸ್ಥಾನದಿಂದಲೂ ಅನರ್ಹರಾಗಿದ್ದಾರೆ. ಈ ಪ್ರಕರಣಕ್ಕೆ ತಡೆ ನೀಡಬೇಕು ಎಂದು …

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಭಾರೀ ಅಪಘಾತದಿಂದ ಪಾರಾಗಿದ್ದಾರೆ. ಡಿಕೆ ಶಿವಕುಮಾರ್ ಇದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಪ್ಟರ್‌ನ ಮುಂಭಾಗದ ಗಾಜು ಪುಡಿ ಪುಡಿಯಾಗಿದೆ. ನಿಯಂತ್ರಣ ತಪ್ಪುತ್ತಿದ್ದಂತೆ ಎಚ್‌ಎಎಲ್ ಏರ್‌ಪೋಟ್ ಹೆಲಿಕಾಪ್ಟರ್ ಅನ್ನು ತುರ್ತು ಲ್ಯಾಂಡಿಂಗ್ …

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಉಭಯ ಪಕ್ಷಗಳು ಅಬ್ಬರದ ಪ್ರಚಾರದ ಜೊತೆಗೆ ವಿವಿಧ ಆಶ್ವಾಸನೆಗಳನ್ನ ಕೊಡುತ್ತಿದೆ. ಅದರಂತೆ ಇಂದು ಕಾಂಗ್ರೆಸ್​ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ಕುರಿತು ಮಾತನಾಡಿದ ಶೋಭಾ ಕರಂದ್ಲಾಜೆ ‘ವಿನಾಶಕಾಲೆ, ವಿಪರೀತ ಬುದ್ದಿ ಎಂಬ …

ಮುಂಬೈ : ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮೊಮ್ಮಗ, ಲೇಖಕ ಅರುಣ್ ಗಾಂಧಿ (89 ) ಅನಾರೋಗ್ಯದಿಂದ ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ಮೃತದೇಹದ ಅಂತ್ಯಕ್ರಿಯೆ ಇಂದು ಕೊಲ್ಲಾಪುರದಲ್ಲಿ ನಡೆಯಲಿದೆ ಎಂದು ಪುತ್ರ ತುಷಾರ್ ಗಾಂಧಿ ತಿಳಿಸಿದ್ದಾರೆ. ಲೇಖಕ ಮತ್ತು ಸಾಮಾಜಿಕ-ರಾಜಕೀಯ ಕಾರ್ಯಕರ್ತರಾದ …

ತುಮಕೂರು : 2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಗೆದ್ದರೆ ನಾನು ಗೆದ್ದಂತೆ, ಅದನ್ನು ಅರಿತು ಜನರು ಮತ ಹಾಕಬೇಕು' ಎಂದು  ಸಿದ್ದರಾಮಯ್ಯ ಹೇಳಿದ್ದಾರೆ. ಕೊರಟಗೆರೆಯಲ್ಲಿ ಮಾಜಿ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರ ಪರ ಪ್ರಚಾರ ನಡೆಸಿ ಒಗ್ಗಟ್ಟು ಪ್ರದರ್ಶಿಸಿದ ಸಿದ್ದರಾಮಯ್ಯ, …

ನವದೆಹಲಿ : ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 3,325 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 44,175ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ …

ಜಮಖಂಡಿ : ಜನರ ಕಷ್ಟಗಳನ್ನು ಆಲಿಸುವ ಪ್ರಧಾನಿಗಳನ್ನು ನೋಡಿದ್ದೇವೆ. ಆದರೆ ಇದೇ ಮೊದಲ ಬಾರಿಗೆ ತಮ್ಮನ್ನು ನಿಂದಿಸುತ್ತಿದ್ದಾರೆ ಅಂತಾ ಜನರೆದರು ತಮ್ಮ ಕಷ್ಟಗಳನ್ನು ಹೇಳಿಕೊಂಡ ಪ್ರಧಾನಿಯನ್ನು ನೋಡುತ್ತಿದ್ದೇವೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಲೇವಡಿ ಮಾಡಿದರು. …

ಬೆಂಗಳೂರು : ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಖಾನ್ ಹೆಣ್ಮಕ್ಕಳ ಬಟ್ಟೆ ವಿಚಾರವಾಗಿ ನೀಡಿರುವ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸಲ್ಮಾನ್ ಖಾನ್ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸದ್ದು ಮಾಡುವ ಸಲ್ಮಾನ್ …

Stay Connected​
error: Content is protected !!