ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ …
ಬೆಂಗಳೂರು: ಬಜರಂಗದಳ ನಿಷೇಧ ಪ್ರಸ್ತಾವ ಮುಂದಿಟ್ಟು “ಜೈ ಬಜರಂಗಬಲಿ ಎಂದು ಘೋಷಣೆ ಕೂಗಿ ಓಟಿನ ಬಟನ್ ಒತ್ತಿ” ಎಂದು ಕರೆ ನೀಡುವ ಮೂಲಕ ಧಾರ್ಮಿಕ ಭಾವನೆ ಕೆರಳಿಸುವ ಮತ್ತು ಶಾಂತಿಗೆ ಭಂಗ ಉಂಟು ಮಾಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸೂಕ್ತ …
ನವದೆಹಲಿ: ಪಂಜಾಬ್ ವಿಧಾನಸಭೆಯ ಮಾಜಿ ಸ್ಪೀಕರ್ ಚರಂಜಿತ್ ಸಿಂಗ್ ಅತ್ವಾಲ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಶುಕ್ರವಾರ ಸೇರ್ಪಡೆಗೊಂಡರು. ಚರಂಜಿತ್ ಸಿಂಗ್ ಅತ್ವಾಲ್ ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿ ಪಕ್ಷ ಸೇರಿಕೊಂಡರು. 2004 ರಿಂದ …
ಕೆಎನ್ಎನ್‌ಡಿಜಿಟಲ್ ಡೆಸ್ಕ್ : ಮಣಿಪುರದಲ್ಲಿ ಮೇಟಿ ಸಮುದಾಯವನ್ನ ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವುದರ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿರುವ ಪ್ರತಿಭಟನೆಗಳ ಮಧ್ಯೆ, ರಾಜ್ಯಪಾಲರು ಗುರುವಾರ ರಾಜ್ಯ ಗೃಹ ಇಲಾಖೆಯ ಕಂಡಲ್ಲಿ ಗುಂಡು ಹಾರಿಸುವ ಆದೇಶಕ್ಕೆ ಅನುಮೋದನೆ ನೀಡಿದ್ದಾರೆ. ರಾಜ್ಯದ ರಾಜ್ಯಪಾಲರು ಎಲ್ಲಾ …
ಹಾಸನ: ಮಾಜಿ ಪ್ರದಾನಿ ಹೆಚ್ಡಿ ದೇವೇಗೌಡ ಅವರು ತೆರಳುತ್ತಿದ್ದ ಹೆಲಿಕಾಪ್ಟರ್ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಜಿಲ್ಲೆಯ ಸಕಲೇಶಪುರದ ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ. ಮೇಲೆ ಹಾರಿದ್ದ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ …
ಬೆಂಗಳೂರು: ಇಡೀ ಕರ್ನಾಟಕದಲ್ಲೇ ಸದ್ಯ ಹೈವೋಲ್ವೇಜ್ ಕ್ಷೇತ್ರ ಎಂದರೆ ವರುಣಾ, ಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ನನ್ನ ಕೊನೇ ಚುನಾವಣೆ, ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಖಾಡಕ್ಕೆ ಧುಮುಕಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಿದ ವಿ. ಸೋಮಣ್ಣ ಸಿದ್ದರಾಮಯ್ಯ ಎದುರು …
ಮಂಗಳೂರು : ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಒಳಮೊಗ್ರು ಗ್ರಾಮದ ನಿವಾಸಿ ಎಸ್ ಪ್ರದೀಪ್ …
ರಾಮನಗರ : ಕಾಂಗ್ರೆಸ್ ಹಿಂದೂ ವಿರೋಧಿ ಎಂದು ಆರೋಪಿಸಿರುವ ಸಚಿವ ಆರ್. ಅಶೋಕ, ಲಂಕೆಯಲ್ಲಿ ರಾವಣ ಸಂಹಾರ ಆದ ರೀತಿಯಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಅವರು ಆಂಜನೇಯನ ಬಾಲಕ್ಕೆ ಬೆಂಕಿ ಇಟ್ಟಿದ್ದೀರಿ. ಇದು ಇಡೀ ಕಾಂಗ್ರೆಸನ್ನೇ …
ಕಾರವಾರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ಹೆಲಿಕಾಪ್ಟರ್ ಗಾಜು ಪುಡಿ ಪುಡಿಯಾಗಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಡಿ.ಕೆ.ಶಿವಕುಮಾರ್ ಹೆಲಿಕಾಪ್ಟರ್ ಲ್ಯಾಂಡ್ ಆಗಿದ್ದ ಹೆಲಿಪಾಡ್ ನ ಪಕ್ಕದಲ್ಲಿಯೇ ಬೆಂಕಿ ಅವಘಡ ಸಂಭವಿಸಿರುವ ಘಟನೆ …
ಪ್ಯಾರಿಸ್: ವಿಶ್ವಕಪ್ ವಿಜೇತ ಅರ್ಜೆಂಟೀನ ಫುಟ್ ಬಾಲ್ ತಂಡದ ನಾಯಕ, ಪ್ಯಾರಿಸ್ ಸೇಂಟ್ ಜರ್ಮೈನ್‌ನ (ಪಿಎಸ್‌ಜಿ) ಪ್ರಮುಖ ಆಟಗಾರ ಲಯೋನೆಲ್ ಮೆಸ್ಸಿಗೆ ಎರಡು ವಾರ ನಿಷೇಧ ಹಾಕಲಾಗಿದೆ. ಅವರು ಅನಧಿಕೃತವಾಗಿ, ತಂಡಕ್ಕೆ ತಿಳಿಸದೇ 2 ದಿನಗಳ ಕಾಲ ಸೌದಿ ಅರೇಬಿಯಕ್ಕೆ ತೆರಳಿದ್ದರು. …
ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್ …