Mysore
23
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

Archives

HomeNo breadcrumbs

ನಟ ಚೇತನ್ ಅಹಿಂಸಾ ಇದೀಗ ರಾಮನ ಬಗ್ಗೆ ಮಾತನಾಡುವ ಮೂಲಕ ಮತ್ತೊಂದು ವಿವಾದ ಮೈ ಮೇಲೆ ಎಳೆದುಕೊಂಡಿದ್ದಾರೆ. ರಾಮ ಬರೀ ಕಾಲ್ಪನಿಕ ವ್ಯಕ್ತಿ, ರಾಮಜನ್ಮಭೂಮಿ ಎನ್ನುವುದು ಅವೈಜ್ಞಾನಿಕ ಎನ್ನುವ ಮೂಲಕ ಮತ್ತೊಂದು ವಿವಾದ ಮಾಡಿಕೊಂಡಿದ್ದಾರೆ. ನ್ಯಾಷನಲ್ ಟಿವಿ ಎನ್ನುವ ಯೂಟ್ಯೂಬ್ ಚಾನಲ್‌ …

ಮಧ್ಯಪ್ರದೇಶ: ಹಿಂದೂ ಹುಡುಗಿಯನ್ನು ಮದುವೆಯಾಗಲು ಮುಸ್ಲಿಂ ವ್ಯಕ್ತಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಮಧ್ಯಪ್ರದೇಶದ ಅಬಲ್ಪುರ್‌ನಲ್ಲಿ ನಡೆದಿದೆ. ಹಿಂದೂ ಧರ್ಮ ಮತ್ತು ಅದರ ತತ್ವಗಳು ಮತ್ತು ಆಚರಣೆಗಳತ್ತ ಒಲವು ಹೊಂದಿರುವ ಮುಸ್ಲಿಂ ಯುವಕ ಪವಿತ್ರ ನದಿ ನರ್ಮದೆಯಲ್ಲಿ ಸ್ನಾನ ಮಾಡುವ ಮೂಲಕ ತನ್ನ …

ಹೊಸದಿಲ್ಲಿ: ಕೋವಿಡ್‌ ಸೋಂಕಿಗೆ ಇನ್ನೂ ಅಂಕುಶ ಬಿದ್ದಿಲ್ಲ. ಎಚ್ಚರಿಕೆ ತಪ್ಪಿ ಅನಾಹುತಕ್ಕೆ ದಾರಿ ಮಾಡಿಕೊಡಬೇಡಿ. ಆದಷ್ಟು ಸೋಂಕು ಹರಡುವಿಕೆ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಎಂಟು ರಾಜ್ಯಗಳಿಗೆ ಕೇಂದ್ರ ಸರಕಾರ ಶುಕ್ರವಾರ ಖಡಕ್‌ ಎಚ್ಚರಿಕೆ ನೀಡಿದೆ. ಕೋವಿಡ್‌ ಪಾಸಿಟಿವಿಟಿ ದರ ಹೆಚ್ಚಿರುವ ತಮಿಳುನಾಡು, …

      ಸುಡಾನ್‌ನಲ್ಲಿ ನಡೆಯುತ್ತಿರುವ ಅಂತರ್ಯುದ್ಧದಲ್ಲಿ 800ಕ್ಕೂ ಹೆಚ್ಚು ಭಾರತೀಯರು ಸಿಕ್ಕಿ ಹಾಕಿಕೊಂಡಿದ್ದು, ಅವರಲ್ಲಿ 31 ಜನ ಕರ್ನಾಟಕದ ಹಕ್ಕಿಪಿಕ್ಕಿ ಎಂಬ ಬುಡಕಟ್ಟು ಜನಾಂಗದವರು ಎಂಬ ಸುದ್ದಿ ಆತಂಕಕ್ಕೂ, ಕುತೂಹಲಕ್ಕೂ ಕಾರಣವಾಗಿದೆ. ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಕರ್ನಾಟಕದ ಒಂದು ಬುಡಕಟ್ಟಿನ ಇಷ್ಟೊಂದು ಜನ ವಿದೇಶಕ್ಕೆ ಏಕೆ …

ಚೆನ್ನೈ : ವಿಶ್ವದ ಅತ್ಯಂತ ಶ್ರೀಮಂತ ಫ್ರಾಂಚೈಸಿ ಲೀಗ್ ಎಂದೇ ಬಿಂಬಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಇತ್ತೀಚೆಗಷ್ಟೇ ತಮ್ಮ ನಾಯಕತ್ವದಲ್ಲಿ 200ನೇ ಪಂದ್ಯ ಪೂರೈಸಿದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಎಂ.ಎಸ್‌ ಧೋನಿ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ …

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳವಂತೆ ಮಾಡಲು ಸಿಎಂ ಕಚೇರಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾ ತಂಡ ಪ್ರಯತ್ನಿಸುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಸಿಎಂ ಕಚೇರಿಯ ಸಿಬ್ಬಂದಿ ಹಾಗೂ ಸಿಎಂ ಲೀಗಲ್ ಟೀಂ ಸದಸ್ಯರು, ರಾಜ್ಯದ ನಾನಾ ವಿಧಾನಸಭಾ ಕ್ಷೇತ್ರಗಳಲ್ಲಿ …

ಬೆಂಗಳೂರು : ಕರ್ನಾಟಕದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಮತದಾನಕ್ಕೆ 18 ದಿನ ಮಾತ್ರ ಉಳಿದಿದ್ದು, ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಒಗ್ಗಟ್ಟಿನ ಮಂತ್ರ ಪಠಿಸಿದ್ದಾರೆ. ಇಬ್ಬರೂ ನಾಯಕರು ಒಟ್ಟಿಗೆ ಹೆಗಲ ಮೇಲೆ …

ಬೆಂಗಳೂರು : ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಪೈಕಿ 2020 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, 3.044 ಮಂದಿಯ ನಾಮಪತ್ರಗಳು ಸ್ವೀಕೃತವಾಗಿದ್ದು,406 ನಾಮಪತ್ರಗಳು ತಿರಸ್ಕೃತಗೊಂಡಿವೆ. ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೆಯದಿನವಾಗಿತ್ತು, 3.632 ಮಂದಿ 5.102 ನಾಮಪತ್ರಗಳನ್ನು ಸಲ್ಲಿಸಿದ್ದರು. 5.102 ನಾಮಪತ್ರಗಳನ್ನ ಶುಕ್ರವಾರ …

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಸಚಿವ ವಿ ಸೋಮಣ್ಣ ಕಣಕ್ಕಿಳಿಯುತ್ತಲೇ ವರುಣಾ ವಿಧಾನಸಭಾ ಕ್ಷೇತ್ರ ರಣಕಣವಾಗಿ ಬದಲಾಗಿದೆ. ವರುಣಾದಲ್ಲಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ಸಿದ್ದರಾಮಯ್ಯ ಈಗ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಪ್ರಚಾರಕ್ಕೆ ವ್ಯಂಗ್ಯವಾಡಿರುವ ಮೈಸೂರು-ಕೊಡಗು ಬಿಜೆಪಿ …

ಗುಮ್ಲಾ, ಜಾರ್ಖಂಡ: ವಿಪರೀತ ಬಡತನ, ನಕ್ಸಲರ ಹಾವಳಿಯಿಂದ ತತ್ತರಿಸಿದ್ದ ಈ ಜಿಲ್ಲೆ ಈಗ ಸದ್ದಿಲ್ಲದೇ ನಡೆಯುತ್ತಿರುವ ‘ರಾಗಿ ಕೃಷಿ’ಯಿಂದ ದೇಶದ ಗಮನ ಸೆಳೆಯುತ್ತಿದೆ. ರಾಗಿ ಬೆಳೆಯುವ ಪ್ರದೇಶವು ಕ್ರಮೇಣ ಹೆಚ್ಚಾಗುತ್ತಿದ್ದು, ರಾಗಿ ಬಳಸಿ ಮಾಡಿದ ಪೌಷ್ಟಿಕ ಪದಾರ್ಥಗಳು ಜಿಲ್ಲೆಯ ಮಕ್ಕಳು, ಮಹಿಳೆಯರಲ್ಲಿನ …

Stay Connected​
error: Content is protected !!