ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ …
ಹಲಗೂರು : ಸಮೀಪದ ತೊರೆಕಾಡನಹಳ್ಳಿ ಗ್ರಾಮದ ಗುತ್ತಿಗೆದಾರ ಗೋಪಾಲ್ ರವರ ಮನೆಯಲ್ಲಿ ದಾಖಲೆ ಇಲ್ಲದ ₹11.76 ಲಕ್ಷ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ಮಾಡಿದ ಚುನಾವಣಾ ವಲಯ ಅಧಿಕಾರಿ ಮಂಜುನಾಥ್ ನೇತೃತ್ವದ ತಂಡ ಗುತ್ತಿಗೆದಾರ ಗೋಪಾಲ್ …
ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಹಂಚಿಕೆ ರದ್ದುಪಡಿಸಿ, ಬಿಡಿಎ ವಶಕ್ಕೆ ಸ್ವತ್ತನ್ನು ಹಿಂಪಡೆಯಲು ಪ್ರಕ್ರಿಯೆ ಆರಂಭಿಸಿರುವ ವಿವಾದಿತ ನಿವೇಶನವನ್ನೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಮ್ಮ ಆಸ್ತಿ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ. ಎಚ್‌ಎಸ್‌ಆರ್ ಬಡಾವಣೆಯಲ್ಲಿ ಸಚಿವರಿಗೆ 2006ರಲ್ಲಿ 40x60 ಚದರ …
ಬಿಲಾಸ್‌ಪುರ್ : ಚಲಿಸುತ್ತಿದ್ದ ಸರಕು ಸಾಗಣೆ ರೈಲೊಂದು ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದರಿಂದ ಗೂಡ್ಸ್ ರೈಲಿನ ಲೋಕೊ ಪೈಲಟ್ ಮೃತಪಟ್ಟಿದ್ದು, ಇತರ ಐವರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಲಾಸ್‌ಪುರ್–ಕಟ್ನಿ …
ರುದ್ರಪ್ರಯಾಗ್: ಕೇದಾರನಾಥ ಯಾತ್ರೆ ಇದೇ 25ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ದಿನವೊಂದಕ್ಕೆ 13 ಸಾವಿರ ಯಾತ್ರಿಕರ ಭೇಟಿಗಷ್ಟೇ ಅನುಮತಿ ನೀಡಲಾಗಿದೆ. ‘ಸರ್ಕಾರ ಈ ಬಾರಿ ಯಾತ್ರಾರ್ಥಿಗಳಿಗೆ ಟೋಕನ್ ವ್ಯವಸ್ಥೆಯನ್ನೂ ಪರಿಚಯಿಸಿದೆ. ಸುಗಮ ಯಾತ್ರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ರುದ್ರಪ್ರಯಾಗ್ ಜಿಲ್ಲಾಧಿಕಾರಿ …
ಗುವಾಹಟಿ: ಚೀನಾಕ್ಕೆ ಹೊಂದಿಕೊಂಡಿರುವ ಗಡಿಯಲ್ಲಿ ನಿಯೋಜನೆಗೊಂಡಿರುವ ಸೇನೆಯ ಅಧಿಕಾರಿಗಳು ಹಾಗೂ ಸೈನಿಕರು ಇನ್ನು ಮುಂದೆ ಚೀನಿ ಭಾಷೆಯನ್ನು ಕಲಿಯಲಿದ್ದಾರೆ. ಚೀನಾ ಯೋಧರೊಂದಿಗೆ ಸಮರ್ಪಕ ಸಂವಹನ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೇನೆ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ …
ಪ್ರಭಾಸ್ ಅಭಿನಯದ ‘ಆದಿಪುರುಷ‘ ಚಿತ್ರ ನ್ಯೂಯಾರ್ಕ್‌ನ ಟ್ರಿಬೆಕಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ತಯಾರಾಗಿದ್ದು, ಚಿತ್ರದ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದು ಕಂಡುಬಂದಿದೆ. ಚಿತ್ರದ ವಿಎಫ್‌ಎಕ್ಸ್ ಅಪ್‌ಡೇಟ್ ನೋಡಿದ ನೆಟ್ಟಿಗರೊಬ್ಬರು ‘ಬ್ರೈಟ್‌ನೆಸ್ ಕಮ್ಮಿ ಮಾಡಿ, ಕಲರ್ ಟೋನ್ ಜಾಸ್ತಿ ಮಾಡಿದಾಕ್ಷಣ ವಿಎಫ್‌ಎಕ್ಸ್ ಅಥವಾ …
ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ. ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್ ಸರ್ಕಾರವನ್ನು ಸುಪ್ರೀಂಕೋರ್ಟ್ …
ನವದೆಹಲಿ : ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ. ಆ ಮೂಲಕ ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ ಹಿಂದಿಕ್ಕಿದೆ. ಭಾರತ 142.86 ಕೋಟಿ ಜನಸಂಖ್ಯೆ ಹೊಂದಿದ್ದರೆ, ಚೀನಾ 142.57 ಕೋಟಿ …
ಬೆಂಗಳೂರು - ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಗೆ 59 ಅಭ್ಯರ್ಥಿಗಳ ಜೆಡಿಎಸ್ 3ನೇ ಪಟ್ಟಿ ಬಿಡುಗಡೆಯಾಗಿದ್ದು, ವಲಸರಿಗೆ ಟಿಕೆಟ್ ನೀಡಿ ಮಣೆ ಹಾಕಲಾಗಿದೆ.ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಂಸದ ಆಯನೂರು ಮಂಜುನಾಥ್ …
ನವದೆಹಲಿ: ಚೆನ್ನೈ ಸೂಪರ್ ಕಿಂಗ್ಸ್ ಬೌಲರ್‌ಗಳು ಕಳಪೆ ಬೌಲಿಂಗ್ ಮಾಡುವ ಮೂಲಕ ನಾಯಕ ಮಹೇಂದ್ರಸಿಂಗ್ ಧೋನಿಯನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ಬೌಲರ್‌ಗಳು ಆದಷ್ಟು ಬೇಗ ಸುಧಾರಿಸಿಕೊಳ್ಳಬೇಕು ಎಂದು ಭಾರತ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ …