ಬೆಂಗಳೂರು: ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ …
ಬೆಂಗಳೂರು: ರಾಜ್ಯ ಬಿಜೆಪಿಯ ದುರ್ಬಲ ನಾಯಕತ್ವದಿಂದಾಗಿ ನಾಡಿನ ಲಕ್ಷಾಂತರ ಹೈನುಗಾರಿಕೆ ಕುಟುಂಬಗಳ ಜೀವನಾಧಾರವಾಗಿರುವ ಕೆಎಂಎಫ್ ಅನ್ನು ಬಲಿಪಡೆಯುವ ಎಲ್ಲಾ ರೀತಿಯ ಪ್ರಯತ್ನಗಳು ಆರಂಭವಾಗಿದ್ದು, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರು ನೇರ ಕಾರಣ …
ರಾಜಕೀಯ ಪ್ರವೇಶಿಸುವ ತಾರೆಯರ ಸುದ್ದಿ ಒಂದೆಡೆಯಾದರೆ, ಚುನಾವಣಾ ಕಾಲದಲ್ಲಿ ಪ್ರಚಾರಕ್ಕಾಗಿ ತಮ್ಮ ಕಾಲವನ್ನು ಮೀಸಲಿಡುವವರ ಸುದ್ದಿ ಇನ್ನೊಂದೆಡೆ. ಪಕ್ಷಗಳಲ್ಲಿ ಸಕ್ರಿಯರಾಗಿದ್ದುಕೊಂಡು ಸಾಕಷ್ಟು ಕಾಲ ಕೆಲಸ ಮಾಡಿ ಚುನಾವಣೆಗೆ ಸ್ಪರ್ಧಿಸುವ ತಾರೆಯರು ನಮ್ಮಲ್ಲೂ ಸಾಕಷ್ಟು ಮಂದಿ ಇದ್ದಾರೆ. ಈಗಾಗಲೇ ವಿವಿಧ ಪಕ್ಷಗಳಲ್ಲಿ ಕೆಲಸ ಮಾಡಿರುವ, ಮಾಡುತ್ತಿರುವವರಲ್ಲಿ ಈಗ …
ಮೈಸೂರು : ಕಾಂಗ್ರೆಸ್ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅಗಲಿ ಇನ್ನು ಒಂದು ತಿಂಗಳೇ ಕಳೆದಿಲ್ಲ. ಈ ದುಃಖ ಮಾಸುವ ಮುನ್ನವೇ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಧ್ರುವನಾರಾಯಣ ಪತ್ನಿ ವೀಣಾ ವಿಧಿವಶರಾಗಿದ್ದಾರೆ. ವೀಣಾ ಧ್ರುವನಾರಾಯಣ ಅವರಿಗೆ 55 ವರ್ಷ …
ಆಸ್ಟ್ರೇಲಿಯಾ : ಚಾಟ್‌ಜಿಪಿಟಿಯು ತಮ್ಮನ್ನು ‘ಅಪರಾಧಿ‘ ಎಂದು ಕರೆದಿರುವುದರ ವಿರುದ್ಧ ಆಕ್ರೋಶಗೊಂಡ ಆಸ್ಟ್ರೇಲಿಯಾದ ಮೇಯರ್ ಒಬ್ಬರು ಚಾಟ್‌ಜಿಪಿಟಿ ತಂತ್ರಾಂಶವನ್ನು ರೂಪಿಸಿದ 'ಓಪನ್ ಎಐ' ಕಂಪೆನಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಂದಾಗಿದ್ದಾರೆ. ಆಸ್ಟ್ರೇಲಿಯಾದ ಹೆಪ್ಬರ್ನ್ ಶೈರ್‌ನ ಮೇಯರ್ ಆಗಿರುವ ಬ್ರಿಯಾನ್ ಹುಡ್ …
ಚೆನ್ನೈ: 'ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ' ಎನ್ನುವುದು ಗಾದೆ ಮಾತು. ಆದರೆ ಕೆಲವೊಂದು ಯುದ್ಧಗಳು ಊಟದ ಬಳಿಕವೂ ಮುಂದುವರಿಯುತ್ತವೆ. ಇಲ್ಲೊಬ್ಬ ಕುಡುಕ ಮತ್ತು ಹೆಂಡತಿಯ ಜಗಳ, ಆತ ಕೋಪದ ಭರದಲ್ಲಿ ಹೈಟೆನ್ಷನ್ ವೈರ್ ಅನ್ನು ಕಡಿಯುವವರೆಗೂ ಹೋಗಿದೆ. ಮದ್ಯದ …
ಬೆಂಗಳೂರು : ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಉದ್ಘಾಟನಾ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ಸ್ಟಾರ್ ಆಟಗಾರ ಕೇನ್ ವಿಲಿಯಮ್ಸನ್ ಮೊಣಕಾಲಿನ ಮೂಳೆ ಮುರಿದ ಗಾಯದ ಸಮಸ್ಯೆ ಎದುರಿಸಿದರು. ಇದೀಗ ಇದೇ ಕಾರಣಕ್ಕೆ …
ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್ ಧೋನಿ, ಯುವರಾಜ್ ಸಿಂಗ್, ಸುರೇಶ್ ರೈನಾ, ಮಿಥಾಲಿ ರಾಜ್ ಹಾಗೂ ಜೂಲನ್ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್ ಕ್ಲಬ್ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ …
ಹನುಮ ಜಯಂತಿಯ ಪ್ರಯುಕ್ತ 'ಆದಿಪುರುಷ' ಚಿತ್ರ ತಂಡ ‘ಹನುಮಂತನ‘ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಮರಾಠಿ ನಟ ದೇವದತ್ತ ನಾಗೆ ಹನುಮನಾಗಿ ಕಾಣಿಸಿಕೊಂಡಿದ್ದಾರೆ. ತಪಸ್ಸು ಮಾಡುತ್ತಿರುವ ಭಂಗಿಯಲ್ಲಿ ಕುಳಿತಿರುವ ಹನುಮಂತನ ಫಸ್ಟ್‌ಲುಕ್ ಪೋಸ್ಟರ್‌ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್, ‘ರಾಮನ ಭಕ್ತ …
ಹೈದರಾಬಾದ್: ಕನ್ನಡದ ಸ್ಟಾರ್ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್ ತೆಲುಗಿನ ದಿಲ್ ರಾಜು ಬ್ಯಾನರ್ ಅಡಿಯಲ್ಲಿ ನಟಿಸುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್ ರಾಜು …
“ಸಾಹೇಬರಿಗೆ ಅರ್ಜೆಂಟು ಫೋನ್ ಮಾಡಬೇಕಂತೆ" ಓಡಿಬಂದು ಫೋನ್ ಮಾಡಿದೆ. “ಮಂತ್ರಿಗಳು ಪುನಃ ಫೋನ್ ಮಾಡಿದ್ದರು ಕಂಡ್ರೀ. ವಿಧಾನಸೌಧದಿಂದ ಅನೇಕ ಆಫೀಸರ್ಸ್ ಕಾಲ್ ಮಾಡಿ ತಲೆ ತಿಂತಿದ್ದಾರೆ. ನಂ ಪೊಲೀಸ್ನೋರ ಪ್ರಾಬ್ಲಂ ಹೇಳಿದ್ರೆ ಅವರಿಗೆ ಅರ್ಥ ಆಗೋದಿಲ್ಲಾರೀ. ಈಗ ನೀವು ಅದೇನು ಮಾಡ್ತೀರೋ ಗೊತ್ತಿಲ್ಲ. ಆ ಹೆಣ ಇನ್ನೊಂದು …