Mysore
31
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

Archives

HomeNo breadcrumbs

ಹೊಸದಿಲ್ಲಿ : ಭಾರತ ಕ್ರಿಕೆಟ್ ದಿಗ್ಗಜರಾದ ಎಂಎಸ್‌ ಧೋನಿ, ಯುವರಾಜ್ ಸಿಂಗ್, ಸುರೇಶ್‌ ರೈನಾ, ಮಿಥಾಲಿ ರಾಜ್‌ ಹಾಗೂ ಜೂಲನ್‌ ಗೋಸ್ವಾಮಿ ಅವರಿಗೆ ಮೆರಿಲ್‌ಬೋನ್ ಕ್ರಿಕೆಟ್‌ ಕ್ಲಬ್‌ ತನ್ನ ಆಜೀವ ಸದಸ್ಯತ್ವವನ್ನು ನೀಡಿ ಗೌರವಿಸಿದೆ. ಕಳೆದ ಹಲವು ವರ್ಷಗಳಿಂದ ಎಂಸಿಸಿ, ವಿಶ್ವದಾದ್ಯಂತ …

ಹನುಮ ಜಯಂತಿಯ ಪ್ರಯುಕ್ತ 'ಆದಿಪುರುಷ' ಚಿತ್ರ ತಂಡ ‘ಹನುಮಂತನ‘ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದ್ದು, ಮರಾಠಿ ನಟ ದೇವದತ್ತ ನಾಗೆ ಹನುಮನಾಗಿ ಕಾಣಿಸಿಕೊಂಡಿದ್ದಾರೆ. ತಪಸ್ಸು ಮಾಡುತ್ತಿರುವ ಭಂಗಿಯಲ್ಲಿ ಕುಳಿತಿರುವ ಹನುಮಂತನ ಫಸ್ಟ್‌ಲುಕ್‌ ಪೋಸ್ಟರ್‌ಅನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟ ಪ್ರಭಾಸ್‌, ‘ರಾಮನ ಭಕ್ತ …

ಹೈದರಾಬಾದ್‌: ಕನ್ನಡದ ಸ್ಟಾರ್‌ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್‌ ತೆಲುಗಿನ ದಿಲ್ ರಾಜು ಬ್ಯಾನರ್‌ ಅಡಿಯಲ್ಲಿ ನಟಿಸುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್‌ ರಾಜು …

  “ಸಾಹೇಬರಿಗೆ ಅರ್ಜೆಂಟು ಫೋನ್ ಮಾಡಬೇಕಂತೆ" ಓಡಿಬಂದು ಫೋನ್ ಮಾಡಿದೆ. “ಮಂತ್ರಿಗಳು ಪುನಃ ಫೋನ್ ಮಾಡಿದ್ದರು ಕಂಡ್ರೀ. ವಿಧಾನಸೌಧದಿಂದ ಅನೇಕ ಆಫೀಸರ್ಸ್ ಕಾಲ್ ಮಾಡಿ ತಲೆ ತಿಂತಿದ್ದಾರೆ. ನಂ ಪೊಲೀಸ್ನೋರ ಪ್ರಾಬ್ಲಂ ಹೇಳಿದ್ರೆ ಅವರಿಗೆ ಅರ್ಥ ಆಗೋದಿಲ್ಲಾರೀ. ಈಗ ನೀವು ಅದೇನು ಮಾಡ್ತೀರೋ ಗೊತ್ತಿಲ್ಲ. ಆ ಹೆಣ ಇನ್ನೊಂದು …

ಬೆಂಗಳೂರು : ‘ಬಿಜೆಪಿಯವರು ತಮ್ಮ ಒಬ್ಬೊಬ್ಬ ಅಭ್ಯರ್ಥಿಗೆ ₹ 10 ಕೋಟಿ ಕೊಡುತ್ತಿದ್ದಾರೆ. ಅವರು ಈ ಹಣ ಸಾಗಿಸಲು ಐಟಿ, ಇ.ಡಿ ರಕ್ಷಣೆ ಪಡೆಯುತ್ತಾರೆ’ ಎಂದು ಕಾಂಗ್ರೆಸ್‌ ಶಾಸಕ ದಿನೇಶ್‌ ಗುಂಡೂರಾವ್‌ ಆರೋಪಿಸಿದರು.‌ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಬಿಜೆಪಿಯವರು ಪೊಲೀಸ್ …

ನವದೆಹಲಿ : ರೆಪೋ ದರ ಏರಿಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಪ್ರಕಟಿಸಿದ್ದಾರೆ. ಇದರಿಂದ ಪ್ರಮುಖ ಮಾನದಂಡ ಬಡ್ಡಿ ದರ ಶೇ. 6.5ರಲ್ಲೇ ಉಳಿಯಲಿದೆ. ಕಳೆದ ವರ್ಷದ ಮೇ ತಿಂಗಳಿನಿಂದ ಇಲ್ಲಿಯವರೆಗೆ …

ಕೋಲ್ಕತಾ : ತನ್ನ ಆರಂಭಿಕ ಪಂದ್ಯದಲ್ಲಿ ಗೆದ್ದು 2023ರ ಇಂಡಿಯನ್ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಶುಭಾರಂಭ ಕಂಡಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧ ತನ್ನ ಎರಡನೇ ಪಂದ್ಯದಲ್ಲಿ ಸೆಣಸಲು ಸಜ್ಜಾಗುತ್ತಿದೆ. ಉಭಯ ತಂಡಗಳ …

ರಾಯಪುರ : ಕಳ್ಳತನದ ಆರೋಪದಡಿ ಪೊಲೀಸರು ವಶಕ್ಕೆ ಪಡೆದಿದ್ದ ಮಗನನ್ನು ಬಿಡಿಸಿಕೊಂಡು ಬರಲು ತಂದೆ ಟವೆಲ್‌ ಕಟ್ಟಿಕೊಂಡು ಠಾಣೆಗೆ ಬಂದು, ನಡು ರಸ್ತೆಯಲ್ಲಿ ರಂಪಾಟ ನಡೆಸಿದ ವಿಚಿತ್ರ ಘಟನೆ ಛತ್ತೀಸ್‌ಗಢದ ಕೊರ್ಬಾದಲ್ಲಿ ನಡೆದಿದೆ. ವ್ಯಕ್ತಿಯ ಈ ವಿಚಿತ್ರ ವರ್ತನೆಯ ವಿಡಿಯೋ ಸಾಮಾಜಿಕ …

ಬೆಂಗಳೂರು : ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್‌ ಪಕ್ಷದಿಂದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು.ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನ ಫೈನಲ್‌ ಮಾಡಲಾಗಿತ್ತು.ಅದರಂತೆ ಕಾಂಗ್ರೆಸ್ ಪಕ್ಷದಿಂದ 42 …

ನವದೆಹಲಿ: ‘ಸರ್ಕಾರದ ನೀತಿಗಳ ವಿರುದ್ಧ ಸುದ್ದಿವಾಹಿನಿ ಮಾಡಿರುವ ಕಟು ವಿಮರ್ಶೆಯನ್ನು ಆಡಳಿತ ವಿರೋಧಿ ಎಂದು ಕರೆಯಲಾಗದು. ಸದೃಢ ಪ್ರಜಾಪ್ರಭುತ್ವಕ್ಕೆ ಸ್ವತಂತ್ರ ಮಾಧ್ಯಮದ ಅಗತ್ಯವಿದೆ’ ಎಂದು ಸುಪ್ರೀಂ ಕೋರ್ಟ್‌ ಅಭಿಪ್ರಾಯಪಟ್ಟಿದೆ. ರಾಷ್ಟ್ರೀಯ ಭದ್ರತೆಗೆ ಧಕ್ಕೆ ಉಂಟುಮಾಡಿದ ಆರೋಪದಡಿ ಕೇಂದ್ರ ಸರ್ಕಾರವು ಕೇರಳದ ‘ಮೀಡಿಯಾ …

Stay Connected​
error: Content is protected !!