ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್ ಗೌಡ (೧೦) ಮೃತಪಟ್ಟ ಬಾಲಕ. ಗೊರವಾಲೆಯ ದೊಡ್ಡಪ್ಪನ …
ಮಂಡ್ಯ : ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ನಾಲೆಗೆ ಜಾರಿ ಬಿದ್ದು ಬಾಲಕನೊಬ್ಬ ಸಾವಿಗೀಡಾಗಿರುವ ಘಟನೆ ಎಚ್.ಮಲ್ಲಿಗೆರೆ ಫಾರಂ ಬಳಿಯ ವಿಶ್ವೇಶ್ವರಯ್ಯ ನಾಲೆಯಲ್ಲಿ ಸಂಭವಿಸಿದೆ. ಮೂಲತಃ ಹೊನಗಾನಹಳ್ಳಿ ಗ್ರಾಮದ ಸುರೇಶ್-ವಿದ್ಯಾ ದಂಪತಿ ಪುತ್ರ ದುಷ್ಯಂತ್ ಗೌಡ (೧೦) ಮೃತಪಟ್ಟ ಬಾಲಕ. ಗೊರವಾಲೆಯ ದೊಡ್ಡಪ್ಪನ …
ಬೆಂಗಳೂರು - ಕನಕಪುರದ ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ಮುಂಜಾನೆ ಜಾನುವಾರು ಸಾಗಟ ವಾಹನದ ಸಹಾಯಕ ಚಾಲಕ ಇದ್ರೀಸ್ ಪಾಷಾ (39) ಎಂಬಾತನನ್ನು ಹತ್ಯೆಗೈದ ಆರೋಪ ಹೊತ್ತಿರುವ ಬಲಪಂಥೀಯ ಕಾರ್ಯಕರ್ತ ಪುನಿತ್ ಕೆರೆಹಳ್ಳಿ ಬಂಧಿಸಲು ರಾಮನಗರ ಜಿಲ್ಲಾ ಪೊಲೀಸರು ನಾಲ್ಕು …
ಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭದ್ರತೆ ಹೆಚ್ಚಿಸಿದ್ದರೂ ಅಕ್ರಮ ಚಟುವಟಿಕೆಗಳು ನಿರಂತರವಾಗಿವೆ. ಪ್ರತಿ ಕೊಠಡಿಗಳಲ್ಲಿ ಸಿಬ್ಬಂದಿ ಮೇಲಿಂದ ಮೇಲೆ ತಪಾಸಣೆ ನಡೆಸುತ್ತಿದ್ದು ಮೊಬೈಲ್, ಸಿಮ್‌ಕಾರ್ಡ್‌ಗಳನ್ನು ಜಪ್ತಿ ಮಾಡುತ್ತಿದ್ದಾರೆ. ಜೈಲಿನ ಪ್ರವೇಶ ದ್ವಾರ ಹಾಗೂ ಕೈದಿಗಳ ಭೇಟಿ ಸ್ಥಳದಲ್ಲಿ ಕೈಗಾರಿಕಾ …
ಕುಶಾಲನಗರ : ಪುರಸಭೆ ವ್ಯಾಪ್ತಿಯ ಗಂಧದಕೋಟೆ ಗ್ರಾಮದ ಬಡಾವಣೆಯಲ್ಲಿ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಈ ಬಡಾವಣೆಯು ಎರಡು ದಶಕದಿಂದ ಮೂಲಸೌಕರ್ಯಗಳಾದ ರಸ್ತೆ, ಒಳಚರಂಡಿ ಹಾಗೂ ಬೀದಿದೀಪಗಳಿಂದ ವಂಚಿತವಾಗಿದೆ. ಮೈಸೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿ …
ಢಾಕಾ : ಬಾಂಗ್ಲಾದೇಶದ ಅತಿದೊಡ್ಡ ಬಟ್ಟೆ ಮಾರುಕಟ್ಟೆಗಳಲ್ಲಿ ಒಂದಾದ 'ಬಂಗಾಬಜಾರ್'ನಲ್ಲಿ ಮಂಗಳವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಜಧಾನಿ ಢಾಕಾದಲ್ಲಿರುವ ಈ ಮಾರುಕಟ್ಟೆಯಲ್ಲಿ ಬೆಳಿಗ್ಗೆ 6.10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಅಧಿಕಾರಿಗಳು …
ಬೆಂಗಳೂರು : ಬಿರು ಬೇಸಿಗೆಯಲ್ಲಿ ಕರ್ನಾಟಕಕ್ಕೆ ವರುಣ ತಂಪೆರೆದಿದ್ದಾನೆ. ಸೋಮವಾರ ಸಂಜೆ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಜನಕ್ಕೆ ವರ್ಷಧಾರೆ ತಂಪೆರೆದಿದೆ,ರಾಜ್ಯದಲ್ಲಿ ಏಪ್ರಿಲ್ 7ರವರೆಗೆ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. …
ಬೆಂಗಳೂರು : "ಕಾಂಗ್ರೆಸ್ ಪಕ್ಷದಲ್ಲಿ ನಾನೂ, ಡಿಕೆ ಶಿವಕುಮಾರ್ ಇಬ್ಬರೂ ಸಿಎಂ ಸ್ಥಾನದ ಆಕಾಂಕ್ಷಿಗಳು. ಆದ್ರೆ ಮುಂದಿನ ಸಿಎಂ ಯಾರಾಗಬೇಕೆಂಬ ವಿಚಾರಕ್ಕೆ ಹೈಕಮಾಂಡ್ ಮಧ್ಯಪ್ರವೇಶ ಮಾಡುವುದಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಚುನಾಯಿತ ಶಾಸಕರು ಸಿಎಂ ಯಾರೆಂಬುದನ್ನು ಆಯ್ಕೆ ಮಾಡುತ್ತಾರೆಂದು" ಹೇಳುವ ಮೂಲಕ …
ನವದೆಹಲಿ : ವಾರಾಣಸಿಗೆ ಹೊರಟಿದ್ದ ಇಂಡಿಗೋ ವಿಮಾನವು ತಾಂತ್ರಿಕ ಸಮಸ್ಯೆಯಿಂದಾಗಿ ಮಂಗಳವಾರ ತೆಲಂಗಾಣದ ಶಂಶಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಆರ್‌ಜಿಐಎ) ತುರ್ತು ಭೂಸ್ಪರ್ಶ ಮಾಡಿದೆ. 137 ಪ್ರಯಾಣಿಕರನ್ನು ಹೊತ್ತು ಬೆಂಗಳೂರಿನಿಂದ ವಾರಾಣಸಿಗೆ ಹೊರಟಿದ್ದ ಇಂಡಿಗೋ 6E897 ವಿಮಾನ ಶಂಶದಾಬಾದ್ …
ಬೆಂಗಳೂರು: ‘ರಾಜ್ಯದ ಎಲ್ಲಾ ಅರೆ ನ್ಯಾಯಿಕ ಪ್ರಾಧಿಕಾರಗಳಲ್ಲಿ ವಿಡಿಯೊ ಕಾನ್ಫರೆನ್ಸ್ (ವಿ.ಸಿ) ಮೂಲಕವೂ ಕಂದಾಯ ವ್ಯಾಜ್ಯಗಳ ವಿಚಾರಣೆ ನಡೆಸುವ ಸಾಧ್ಯತೆ ಬಗ್ಗೆ ಪರಿಶೀಲನೆ ನಡೆಸಿ’ ಎಂದು ಹೈಕೋರ್ಟ್, ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದೆ. ಮಂಡ್ಯ …
ಮೆಲ್ಬರ್ನ್: ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟಿಗರ ಸಂಭಾವನೆಯನ್ನು ದೊಡ್ಡ ಪ್ರಮಾಣದಲ್ಲಿ ಹೆಚ್ಚಿಸಲಾಗಿದ್ದು, ಕ್ರಿಕೆಟ್ ಆಸ್ಟ್ರೇಲಿಯಾದ (ಸಿಎ) ಗುತ್ತಿಗೆ ವ್ಯಾಪ್ತಿಯಲ್ಲಿರುವ ಕೆಲವು ಆಟಗಾರ್ತಿಯರು ವಾರ್ಷಿಕ ₹ 5.56 ಕೋಟಿಗೂ ಅಧಿಕ ವೇತನ ಪಡೆಯಲಿದ್ದಾರೆ. ಸಿಎ ಮತ್ತು ಆಸ್ಟ್ರೇಲಿಯಾ ಕ್ರಿಕೆಟಿಗರ ಸಂಸ್ಥೆಯ ನಡುವಣ ಹೊಸ ಒಪ್ಪಂದದ …