Mysore
27
scattered clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು : ಸ್ಯಾಂಡಲ್‌ವುಡ್ ನಟ ವಿಜಯ್‌ ರಾಘವೇಂದ್ರ ಪತ್ನಿ ಸ್ಪಂದನ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸ್ಪಂದನ ಇಹಲೋಕ ತ್ಯಜಿಸಿದ್ದಾರೆ. ವಿಜಯ್‌ ಪತ್ನಿ ಸ್ಪಂದನ ಅವರು ಇತ್ತೀಚಿಗೆ ಬ್ಯಾಂಕಾಕ್‌ ಪ್ರವಾಸಕ್ಕೆ ತೆರಳಿದ್ದರು ಪ್ರವಾಸದಲ್ಲಿರುವಾಗಲೇ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪುನೀತ್ ರಾಜ್ ಕುಮಾರ್ ನಿಧನದ ಶಾಕ್‌ನಿಂದ ಹೊರ …

ಮೈಸೂರು : ಕೆರೆಯಲ್ಲಿ ಈಜಲು ಹೋದ 15 ವರ್ಷದ ಬಾಲಕ ನಾಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಜಿಲ್ಲೆಯ ಹುಣಸೂರು ತಾಲೂಕಿನ ಹಸ್ವಾಳು ಗ್ರಾಮದ ಗರಿಕೆ ಕಟ್ಟೆ ಬಳಿಯ ಕೆರೆಗೆ ನವೀನ್ ಗೌಡ ಎಂಬ 15 ವರ್ಷದ ಬಾಲಕ ಈಜಲು ಹೋಗಿದ್ದ. ಆದರೆ …

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಚಂದ್ರಯಾನ-3 ನೌಕೆ ವೀಕ್ಷಿಸಿದ ಚಂದ್ರನ ಮೊದಲ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಚಂದ್ರಯಾನ-3 ಗಗನ ನೌಕೆಯು ಭೂಮಿಯಿಂದ ಹಾರಿ 22 ದಿನಗಳ ಬಳಿಕ ಶನಿವಾರ ಚಂದ್ರನ ಕಕ್ಷೆ ಸೇರಿದ ನಂತರ ಚಿತ್ರಗಳನ್ನು ಸೆರೆಹಿಡಿದಿದೆ. ಈ …

ಗುವಾಹಟಿ : ಕಳೆದ ಮೂರು ತಿಂಗಳಿನಿಂದ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ಬಿಜೆಪಿ ನೇತೃತ್ವದ ಸರಕಾರಕ್ಕೆ ಹಿನ್ನಡೆಯಾಗಿದೆ. ಬಿಜೆಪಿ ಮಿತ್ರ ಪಕ್ಷವೊಂದು ಸರಕಾರಕ್ಕೆ ತಾನು ನೀಡಿರುವ ಬೆಂಬಲವನ್ನು ರವಿವಾರ ವಾಪಸ್ ಪಡೆದು ಮುಖ್ಯಮಂತ್ರಿ ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರಕಾರದ ವಿರುದ್ಧ ಅಸಮಾಧಾನ …

ಇಂಫಾಲ್ (ಮಣಿಪುರ) : ಮಣಿಪುರ ಗಲಭೆ ನಿಯಂತ್ರಣಕ್ಕೆ ಬರುವ ಲಕ್ಷಣಗಳೇ ಕಾಣುತ್ತಿಲ್ಲ. ರಾಜ್ಯಾದ್ಯಂತ ಕುಕಿ ಹಾಗೂ ಮೀಟಿ ಸಮುದಾಯಗಳು ಮತ್ತೊಮ್ಮೆ ಘರ್ಷಣೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 900ಕ್ಕೂ ಹೆಚ್ಚು ಭದ್ರತಾ ಪಡೆ ಯೋಧರನ್ನು ಮಣಿಪುರಕ್ಕೆ ರವಾನೆ ಮಾಡಿದೆ. ಕೇಂದ್ರ ಸರ್ಕಾರದ …

ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ. ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ. …

ಚಾಮರಾಜನಗರ : ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ದಿನಳ್ಳಿ ಗ್ರಾಮದ ಸಮೀಪ ಜರುಗಿದೆ. ಚಾಮರಾಜನಗರ ಜಿಲ್ಲೆಯ …

2023 ರಲ್ಲಿ ಅತಿ ಕಷ್ಟವಾದ ಮತ್ತು ಹೆಚ್ಚು ಬೇಡಿಕೆಯಿರುವ ಪದವಿಗಳ ಪಟ್ಟಿಯನ್ನು ಆಕ್ಸ್‌ಫರ್ಡ್ ರಾಯಲ್ ಅಕಾಡೆಮಿ ಪ್ರಕಟಿಸಿದೆ. ಈ ಅಧ್ಯಯನದ ಕ್ಷೇತ್ರಗಳಿಗೆ ಬಲವಾದ ಶೈಕ್ಷಣಿಕ ಅಡಿಪಾಯದ ಅಗತ್ಯವಿರುತ್ತದೆ ಆದರೆ ಯಶಸ್ವಿಯಾಗಲು ಸಮರ್ಪಣೆ, ವಿಮರ್ಶಾತ್ಮಕ ಚಿಂತನೆ ಮತ್ತು ಪರಿಶ್ರಮದ ಅಗತ್ಯವಿರುತ್ತದೆ. ಟಾಪ್ 10 …

ಗಯಾನಾ (ವೆಸ್ಟ್‌ ಇಂಡೀಸ್‌): "ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾದ ರಣತಂತ್ರ ಚೆನ್ನಾಗಿತ್ತು. ಕೆಲ ತಪ್ಪುಗಳನ್ನು ಮಾಡಿದರೂ, ಉತ್ತಮ ಪ್ರದರ್ಶನವನ್ನೇ ನೀಡಿದೆ. ಆದರೂ ಸರಿಯಾದ ರಣತಂತ್ರ ಅನುಸರಿಸಿದ್ದೇ ಆದರೆ, ಭಾರತ ತಂಡ ಗೆದ್ದ ತಂಡ ಎನಿಸಿಕೊಳ್ಳುತ್ತಿತ್ತು. ಇಲ್ಲಿ ಟೀಮ್ ಇಂಡಿಯಾ ಆಕ್ರಮಣಕಾರಿ ಆಟವಾಡದೆ …

ನವದೆಹಲಿ : ಮೆಟಾ ಸಿಇಒ ಝುಕರ್ ಬರ್ಗ್ ಅವರೊಂದಿಗಿನ ನನ್ನ ಹೋರಾಟವನ್ನು ಮೈಕ್ರೋ ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಎಕ್ಸ್ ನ ಮಾಲಿಕ ಎಲೋನ್ ಮಸ್ಕ್ ಇಂದು ಘೋಷಿಸಿದ್ದಾರೆ. ಇಬ್ಬರು ಟೆಕ್ ದಿಗ್ಗಜರು ಕಳೆದ ತಿಂಗಳು …

Stay Connected​
error: Content is protected !!