Mysore
36
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

Archives

HomeNo breadcrumbs

ಬೆಂಗಳೂರು ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಬಿಜೆಪಿ ಇಂದು ಪ್ರಧಾನಿ ಮೋದಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಬಿಡುಗಡೆ ಮಾಡಿರುವ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ …

ಮೈಸೂರು: ಮೈಸೂರಿನ ಹೆಬ್ಬಾಳು ಕೈಗಾರಿಕಾ ಬಡಾವಣೆಯಲ್ಲಿರುವ ಪಟಾಕಿ ದಾಸ್ತಾನು ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದ್ದು, ಕಾರ್ಖಾನೆಗೆ ಬೆಂಕಿ ಕಾಣಿಸಿಕೊಂಡಿರುವುದಕ್ಕೆ ಕಾರಣ ತನಿಖೆ ನಂತರ ತಿಳಿಯಲಿದೆ.

ಪ್ರೊ.ಆರ್.ಎಂ.ಚಿಂತಾಮಣಿ  ಉದ್ಯಮಶೀಲ ವ್ಯಕ್ತಿಗಳು ಕೃಷಿಯೇತರ ವಲಯಗಳಲ್ಲಿ ತಮ್ಮದೇ ಆದ ಅತಿಸಣ್ಣ (ಲಘು) ಉದ್ದಿಮೆಗಳನ್ನು (micro undertakings) ಆರಂಭಿಸಲು ಮತ್ತು ಮುನ್ನಡೆಸಲು ಸುಲಭವಾಗಿ ಆಧಾರ ಅಥವಾ ಅಡವುಗಳಿಲ್ಲದೆ ಹಣಕಾಸು ಒದಗಿಸುವ ಸಲುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಪ್ರಿಲ್ 8, 2015ರಂದು ಹೊಸದೊಂದು ಸಾಲ ಯೋಜನೆಯನ್ನು ಪ್ರಕಟಿಸಿದರು. ಅದೇ ಪ್ರ.ಮಂ. ಮುದ್ರಾ ಯೋಜನೆ. …

  ನಾನು ಹುಟ್ಟಿದ ಹಳ್ಳಿಯಲ್ಲಿ ಸಣ್ಣ ರೈತರು, ಕೂಲಿಕಾರರು, ಸಣ್ಣ ವ್ಯಾಪಾರಸ್ಥರೂ ಆಗಿದ್ದ ಇಪ್ಪತ್ತು ಮುಸ್ಲಿಮರ ಮನೆಗಳಿದ್ದವು. ಅಲ್ಲಿ ಮಸೀದಿಯಿರಲಿಲ್ಲ. ನಮಾಜನ್ನು ಮುಸ್ಲಿಮರ ಕಡ್ಡಾಯ ಅರ್ಹತೆಯನ್ನಾಗಿ ವಿಧಿಸಿ ಪರೀಕ್ಷಿಸುವವರೂ ಇರಲಿಲ್ಲ. ಜನ ಧಾರ್ಮಿಕರಾಗಿದ್ದರು. ದುಡಿತದ ಸುಳಿಯಲ್ಲಿ ಸಿಲುಕಿದ್ದ ಅವರಿಗೆ ಶಾಸ್ತ್ರಬದ್ಧವಾಗಿ ನಮಾಜು …

ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್​ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ. ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ …

ಹುಬ್ಬಳ್ಳಿ : ಬಿಜೆಪಿ ಧಾರವಾಡ ಜಿಲ್ಲಾ ಯವಮೋರ್ಚಾ ಉಪಾಧ್ಯಕ್ಷ ಪ್ರವೀಣ ಕಮ್ಮಾರ ಎಂಬುವವರನ್ನು ನಿನ್ನೆ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದವರು. ನಿನ್ನೆ ರಾತ್ರಿ ವೈಯಕ್ತಿಕ ಕಾರಣಕ್ಕಾಗಿ ಯುವಕರ ಮಧ್ಯೆ …

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಕೇವಲ 20 ದಿನಗಳು ಮಾತ್ರ ಬಾಕಿಯಿದ್ದು, ಪದ್ಮನಾಭನಗರದ ಕಾಂಗ್ರೆಸ್ ಅಭ್ಯರ್ಥಿಯನ್ನು ಕೊನೇ ಕ್ಷಣದಲ್ಲಿ ಬದಲಾವಣೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಅವರಿಗೆ ಪ್ರಬಲ ಸ್ಪರ್ಧೆಯೊಡ್ಡುವ ನಿಟ್ಟಿನಲ್ಲಿ ಕನಕಪುರ ಕ್ಷೇತ್ರದಿಂದ ಬಿಜೆಪಿ ಸಚಿವ ಆರ್.ಅಶೋಕ್ ಅವರನ್ನು ಕಣಕ್ಕಿಳಿಸಿದೆ. ಅಲ್ಲದೇ ಪದ್ಮನಾಭನಗರದಿಂದಲೂ …

ಖಾರ್ಟೂಮ್ : ಪರಸ್ಪರ ಗುಂಡಿನ ಚಕಮಕಿ, ಶೆಲ್‌ ದಾಳಿಯಿಂದ ಜನರನ್ನು ಆತಂಕಕ್ಕೆ ದೂಡಿದ್ದ ಸುಡಾನ್‌ನ ಸೇನೆ ಮತ್ತು ಅರೆ ಸೇನಾಪಡೆ 24 ಗಂಟೆ ಕದನವಿರಾಮ ಘೋಷಿಸಲು ಸಮ್ಮತಿಸಿವೆ. ಮಂಗಳವಾರ ಸಂಜೆಯಿಂದ ಕದನ ವಿರಾಮ ಜಾರಿಗೆ ಬಂದಿದೆ. ಇದಕ್ಕೆ ಉಭಯ ಬಣಗಳು ಒಪ್ಪಿವೆ …

ತೀರ್ಥಹಳ್ಳಿ : ಬಿಜೆಪಿಯ ಡಬಲ್‌ ಎಂಜಿನ್‌ ಸರ್ಕಾರ ಮಾಡಿದ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ರದ್ದು ಪಡಿಸಲಾಗುವುದು ಎಂದು ಹೇಳುವ ಮೂಲಕ ಕಾಂಗ್ರೆಸ್‌ ರಿವರ್ಸ್‌ ಎಂಜಿನ್‌ ಪಕ್ಷ ಎಂಬುದನ್ನು ಸ್ವತಃ ಆ ಪಕ್ಷದವರೇ ಘೋಷಿಸಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಸಹ ಉಸ್ತುವಾರಿ ಅಣ್ಣಾಮಲೈ …

ಪುಣೆ : ಮಹಾರಾಷ್ಟ್ರದ ಜೈಲುಗಳಲ್ಲಿ ಭದ್ರತೆಯನ್ನು ಹೆಚ್ಚಿಸಲು ಹಾಗೂ ಕೈದಿಗಳ ಚಲನವಲನಗಳ ಮೇಲೆ ನಿಗಾ ಇಡುವ ದೃಷ್ಟಿಯಿಂದ ಡ್ರೋನ್‌ಗಳನ್ನು ಬಳಸಲು ರಾಜ್ಯ ಕಾರಾಗೃಹ ಇಲಾಖೆ ನಿರ್ಧರಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೊದಲ ಹಂತದಲ್ಲಿ, ಎಂಟು ಕೇಂದ್ರ ಕಾರಾಗೃಹಗಳು, ಎರಡು ಜಿಲ್ಲಾ …

Stay Connected​
error: Content is protected !!