Mysore
25
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

Archives

HomeNo breadcrumbs

ತಮಿಳುನಾಡು : ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಯ ಆವರಣದಲ್ಲಿ ಫೆ.20ರ ಬೆಳಗ್ಗೆ ನಂದಮೂರಿ ತಾರಕ ರತ್ನ ಅವರ ಪಾರ್ಥೀವ ಶರೀರ ಇರಿಸಲಾಗುವುದು. ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ. ತೆಲುಗು ನಟ ಹಾಗೂ ರಾಜಕಾರಣಿ ನಂದಮೂರಿ ತಾರಕ ರತ್ನ ಅವರು ಬೆಂಗಳೂರಿನಲ್ಲಿ …

ಚೆನ್ನೈ: ತಮಿಳಿನ ಖ್ಯಾತ ಹಾಸ್ಯ ನಟ ಆರ್ ಮಯಿಲ್‌ಸಾಮಿ (57) ಅವರು ಭಾನುವಾರ ಮುಂಜಾನೆ ಹಠಾತ್ತನೆ ನಿಧನ ಹೊಂದಿದ್ದಾರೆ. ವರದಿಗಳ ಪ್ರಕಾರ ಮಯಿಲ್‌ಸಾಮಿ ಅವರಿಗೆ ಶನಿವಾರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಅವರನ್ನು ಕುಟುಂಬಸ್ಥರು ಪೋರೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರು ಮಾರ್ಗದ …

ಮೈಸೂರು :  ತಾಲ್ಲೂಕಿನ  ಮರಶೆ ಗ್ರಾಮದಲ್ಲಿ ಚಿರತೆಯೊಂದು ಬೋನಿಗೆ ಬಿದ್ದಿದೆ. ರೈತ ಕೃಷ್ಣ ಎಂಬುವವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನು ಕಳೆದ ಒಂದು ತಿಂಗಳಿನಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡುತಿದ್ದ ಹಿನ್ನೆಲೆ  ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದರು. ಗ್ರಾಮಸ್ಥರು ದೂರು ಹಿನ್ನೆಲೆ …

ಬೆಂಗಳೂರು: ಹೃದಯಾಘಾತದಿಂದಾಗಿ ಬೆಂಗಳೂರಿನ ನಾರಾಯಣ ಹೆಲ್ತ್ ಸಿಟಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಟಾಲಿವುಡ್ ನಟ ನಂದಮೂರಿ ತಾರಕ ರತ್ನ(39) ಅವರು ಕೊನೆಯುಸಿರೆಳೆದಿದ್ದಾರೆ. ತೆಲುಗಿನ ಖ್ಯಾತ ನಟ ಹಾಗೂ ರಾಜಕಾರಣಿ ನಂದಮೂರಿ ತಾರಕರತ್ನ  ಅವರಿಗೆ ಜ.29ರಂದು ಪಾದಯಾತ್ರೆ ವೇಳೆ ತೀವ್ರ ಹೃದಯಾಘಾತವಾಗಿತ್ತು. ಈ ಹಿನ್ನೆಲೆಯಲ್ಲಿ …

ಮೈಸೂರು: ನಗರದ ತ್ರಿನೇಶ್ವರನಿಗೆ ಚಿನ್ನದ ಮುಖವಾಡ ಧರಿಸಿ ವಿಶೇಷ ಪೂಜೆ ನೆರವೇರಿಸಲಾಯಿತುಮೈಸೂರು : ಮಹಾಶಿವರಾತ್ರಿಯ ನಿಮಿತ್ತ ಇಂದು ಬೆಳಗ್ಗೆಯಿಂದಲೇ ಮೈಸೂರು ಜಿಲ್ಲೆಯ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ಆರಂಭವಾಗಿದೆ. ಅರಮನೆ ಆವರಣದಲ್ಲಿರುವ ತ್ರಿನೇಶ್ವರ ಸ್ವಾಮಿಗೆ 11 ಕೆಜಿ ತೂಕದ ಚಿನ್ನದ ಮುಖವಾಡದ …

ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ(ಡಬ್ಲ್ಯುಪಿಎಲ್‌) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ. ಭಾರತ ಮಹಿಳೆಯರ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನಾ, ಇತ್ತೀಚೆಗೆ ನಡೆದ ಡಬ್ಲ್ಯುಪಿಎಲ್‌ ಹರಾಜಿನಲ್ಲಿ …

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ  ಓಂಕಾರ ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಬರಗಿ ಗ್ರಾಮದಲ್ಲಿ ಜಮೀನಿಗೆ ಅಳವಡಿಸಲಾಗಿದ್ದ ಅಕ್ರಮ ವಿದ್ಯುತ್‌ ತಂತಿ ಬೇಲಿಯನ್ನು ಸ್ಪ‍ರ್ಶಿಸಿ ಹೆಣ್ಣು ಕಾಡಾನೆ ತೀವ್ರವಾಗಿ ಅಸ್ವಸ್ಥಗೊಂಡಿತ್ತು. ಸದ್ಯ ಅರಣ್ಯ ಅಧಿಕಾರಿಗಳು ಹಾಗೂ ಪಶುವೈದ್ಯರು ಯಶಸ್ವಿಯಾಗಿ ಹೆಣ್ಣು …

ಹಾಸನ: ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಸುಂದರೇಶ್ ಎಂಬವರು ಮೃತಪಟ್ಟಿದ್ದಾರೆ. ಕಾಡ್ಗಿಚ್ಚು ನಂದಿಸಲು ಹೋಗಿದ್ದ ತಂಡದಲ್ಲಿ ಸುಂದರೇಶ್‌ ಅವರೂ …

ಮನುಷ್ಯ, ಸ್ವಾಮಿ ನಿಷ್ಠೆಯಲ್ಲಿ ತನ್ನನ್ನೂ ಮೀರಿಸುವ ನಾಯಿಗಳನ್ನು ತನ್ನ ಪರಮಾಪ್ತ ಜೊತೆಗಾರ (ಎ ಡಾಗ್ ಈಸ್ ಮ್ಯಾನ್ಸ್ ಬೆಸ್ಟ್ ಫ್ರೆಂಡ್) ಎಂದು ಭಾವಿಸುವುದರಲ್ಲಿ ಆಶ್ಚರ್ಯವಾದುದೇನೂ ಇಲ್ಲ. ಆದರೆ, ನಾಯಿಗಳನ್ನು ದೇವರ ಸ್ಥಾನದಲ್ಲಿರಿಸಿ, ಅವುಗಳಿಗೆ ಗುಡಿಕಟ್ಟಿ ಪೂಜಿಸುವುದು ಅಪರೂಪ. ಅಂತಹ ಅಪರೂಪದ ನಾಯಿ …

ಅಶ್ವತ್ಥ ನಾರಾಯಣ ಸಚಿವರೋ? ರೌಡಿಯೋ? ಸಿದ್ದರಾಮಯ್ಯರವರನ್ನು ‘ಹೊಡೆದು ಹಾಕಬೇಕು’ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣರವರು, ರಾಜ್ಯದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಟೀಕಿಸುವ ಭರದಲ್ಲಿ ಈ ರೀತಿ ಹೇಳಿಕೆ ನೀಡಿರುವುದು ಸಭ್ಯತೆಯೇ ಎಂದು ಪ್ರಶ್ನಿಸುವಂತಾಗಿದೆ. ಡಾ.ಅಶ್ವತ್ಥ ನಾರಾಯಣರವರು ಸಿದ್ದರಾಮಯ್ಯರವರನ್ನು ಟಿಪ್ಪು ಸುಲ್ತಾನ್‌ಗೆ …

Stay Connected​
error: Content is protected !!