Mysore
29
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಲಾಹೋರ್ : ಪಾಕಿಸ್ತಾನದಲ್ಲಿ ನಡೆದ ಪ್ರಮುಖ ಬೆಳವಣಿಗೆಯೊಂದರಲ್ಲಿ ಶನಿವಾರದಂದು ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಅಧ್ಯಕ್ಷ ಹಾಗೂ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿದ್ದು, ಮೂರು ವರ್ಷಗಳ ಜೈಲು ಶಿಕ್ಷೆಯನ್ನು …

ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್​ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್​ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ನಟ ಶಾರುಖ್​ ಖಾನ್​ ಅವರು ಜವಾನ್​ ಸಿನಿಮಾದ ಬಿಡುಗಡೆಗೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಅವರು ಈಗ ಯಶಸ್ಸಿನ …

ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಡ್ಯಾಂನಿಂದ ತಮಿಳುನಾಡಿಗೆ 5,308 ಕ್ಯೂಸೆಕ್‌ ನೀರನ್ನು ಬಿಡಲಾಗಿದೆ. ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದ್ದು,ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು …

ಚಿತ್ರದುರ್ಗ : ಹಾಸ್ಟೆಲ್ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಭೇಟಿ ನೀಡಿದ್ದ ಶಾಸಕರೊಬ್ಬರು ವಾರ್ಡ್‍ನ್‍ಗೆ ಹೊಡೆಯಿರಿ ಎಂಬ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಾನೂನು ಪದವಿಯ ವಿದ್ಯಾರ್ಥಿಗಳು ಹಾಸ್ಟೆಲ್‍ನಲ್ಲಿ ಸರಿಯಾದ ಊಟದ …

ಕೆ.ಆರ್.ಪೇಟೆ : ಭೂ ಸ್ವಾಧೀನಕ್ಕೆ ವೈಜ್ಞಾನಿಕ ಪರಿಹಾರ ನೀಡದೆ ಪೊಲೀಸರ ಸರ್ಪಗಾವಲಿನಲ್ಲಿ ಜಲಸೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭಿಸಿರುವ ಕೆಶಿಫ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತರು ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ ಅಗ್ರಹಾರಬಾಚಹಳ್ಳಿ, ಬಿ.ಕೋಡಿಹಳ್ಳಿ, ಚಿಕ್ಕೋನಹಳ್ಳಿ ಹಾಗೂ …

ಮೈಸೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ಮಧ್ಯಾಹ್ನ 12.30ಕ್ಕೆ ಮಂಡಕಳ್ಳಿ ವಿಮಾನ …

ಮೈಸೂರು : ಕನ್ನಡಿಗರ ಪ್ರಜಾನುಡಿ ದಿನಪತ್ರಿಕೆ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ ಅವರ ಪತ್ನಿ ಕೆ.ಟಿ.ವೀಣಾ(47) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.  ವಕೀಲರಾಗಿದ್ದ ವೀಣಾ ಅವರಿಗೆ ಪತಿ ವೀರಭದ್ರಪ್ಪ ಬಿಸ್ಲಳ್ಳಿ, ಪುತ್ರ ಆಶಿಕ್‌ ಸೇರಿದಂತೆ ಅಪಾರ ಬಂಧು …

ಮೈಸೂರು : ಆನ್​ಲೈನ್​ ವಂಚನೆ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಎಷ್ಟೇ ವಂಚನೆ ಪ್ರಕರಣಗಳು ಬೆಳಕಿಗೆ ಬಂದರೂ, ಜನಸಾಮಾನ್ಯರು ಮಾತ್ರ ಇಂತಹವರ ಬಲೆಗೆ ಬೀಳುವುದು ಮಾತ್ರ ತಪ್ಪುತ್ತಿಲ್ಲ. ಮುಖ್ಯವಾಗಿ ಶಿಕ್ಷಣವಂತರೇ ಇಂತಹವರ ಗಾಳಕ್ಕೆ ಬಿದ್ದು, ಹಣ ಕಳೆದುಕೊಳ್ಳುತ್ತಿದ್ದಾರೆ. ಅದರಂತೆ …

ನವದೆಹಲಿ : ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ. ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು …

ಬೆಂಗಳೂರು : ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹು ಭಾಷಾ ನಟ ಕಿಶೋರ್ ಕುಮಾರ್ ಮತ್ತೆ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಮಣಿಪುರ ಮತ್ತು ಹರಿಯಾಣದಲ್ಲಿ ನಡೆಯುತ್ತಿರುವ ಘಟನೆಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ ಅವರು, …

Stay Connected​
error: Content is protected !!