ಮೈಸೂರು: ಶಾದನಹಳ್ಳಿ ಗ್ರಾಮದ ಜನರಲ್ಲಿ ಭೀತಿ ಉಂಟು ಮಾಡಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಮೈಸೂರು ತಾಲ್ಲೂಕಿನ ಶಾದನಹಳ್ಳಿ ಗ್ರಾಮದಲ್ಲಿ ಸುಮಾರು ವಾರದ ಹಿಂದೆ ಚಿರತೆಯೊಂದು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದರು. ಗ್ರಾಮದಲ್ಲಿ ಓಡಾಡಲು ಹೆದರಿಕೊಳ್ಳುವ ಸ್ಥಿತಿ …










