Mysore
23
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ …

ಕಲಬುರಗಿ : ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧದ ಆಕ್ಷೇಪಾರ್ಹ ಹೇಳಿಕೆಗಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಇಲ್ಲಿನ ಪೊಲೀಸರು ಗುರುವಾರ ಎಫ್‌ಐಆರ್ ದಾಖಲಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜೀವ್ ಜೇನ್ ನೀಡಿದ ದೂರಿನ …

ನವದೆಹಲಿ : ಕಳೆದ ಐದು ವರ್ಷಗಳಲ್ಲಿ ಕೇವಲ 12.2 ಲಕ್ಷ ಉದ್ಯೋಗಗಳನ್ನು  ಸೃಷ್ಟಿಸಲಾಗಿದ್ದು, ಊಹಿಸಲಾಗದ ರೀತಿಯಲ್ಲಿ ನಿರುದ್ಯೋಗವಿದ್ದು, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದು ಹೇಳಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ಹುಟ್ಟುಹಾಕಿದ ಸಂಘಟಿತ ದ್ವೇಷದ ಪರಿಸ್ಥಿತಿಯ ಈ …

ನವದೆಹಲಿ:  ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ತೆಲಂಗಾಣ …

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ತನ್ನ ಮುಖ್ಯ ಕೋಚ್ ಆಗಿ ಅನುಭವಿ ಆ್ಯಂಡಿ ಫ್ಲವರ್ ಅವರನ್ನು ನೇಮಿಸಿದ್ದು, ಮೈಕ್ ಹೆಸನ್ ಮತ್ತು ಸಂಜಯ್ ಬಂಗಾರ್ ಅವರ ಅವಧಿಯನ್ನು ಅಧಿಕೃತವಾಗಿ ಕೊನೆಗೊಳಿಸಿದೆ. ಕ್ರಿಕೆಟ್ ಕಾರ್ಯಾಚರಣೆಗಳ ನಿರ್ದೇಶಕ ಹೆಸ್ಸನ್ ಹಾಗೂ ಮುಖ್ಯ …

ಟ್ರಿನಿಡಾಡ್‌ : ಟೆಸ್ಟ್ ಹಾಗೂ ಏಕದಿನ ಸರಣಿಯಲ್ಲಿ ಸೋಲಿನೊಂದಿಗೆ ಸರಣಿ ಆರಂಭಿಸಿದ್ದ ವೆಸ್ಟ್ ಇಂಡೀಸ್ ಕೊನೆಗೂ ಟಿ20 ಸರಣಿಯಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಿದೆ. ಟ್ರಿನಿಡಾಡ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡದ ಬ್ಯಾಟ್ಸ್‌ಮನ್‌ಗಳು ನಿರಾಸೆ ಮೂಡಿಸಿದ್ದು, ಉತ್ತಮ ಆರಂಭದ ಲಾಭ …

ಶ್ರೀನಗರ : '' ಸದ್ಯ ಆಡಳಿತಾರೂಢ ಸರಕಾರವು ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗ ಎಂದು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಧ್ವನಿಯೆತ್ತುತ್ತಿದೆ. ಆದರೆ ಆ ರೀತಿಯಾಗಿ ಕಣಿವೆ ಪ್ರದೇಶ ಭಾರತದಲ್ಲಿ ಉಳಿಯಲು ಮಹಾತ್ಮ ಗಾಂಧೀಜಿ ಕಾರಣ,'' ಎಂದು ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ …

ಪುದುಚೇರಿ : ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ದೇವಧರ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಮಯಾಂಕ್ ಅಗರ್ವಾಲ್ ನೇತೃತ್ವದ ದಕ್ಷಿಣ ವಲಯ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ಪೂರ್ವ ವಲಯ ತಂಡದ ವಿರುದ್ಧ ನಡೆದ ಅಂತಿಮ ಹಣಾಹಣಿಯಲ್ಲಿ ಟಾಸ್ …

ಚಾಮರಾಜನಗರ : ಜಲಕ್ರೀಡೆಯಲ್ಲಿ ತೊಡಗಿದ್ದ ಬೆಂಗಳೂರು ಮೂಲದ ಆರು ಮಂದಿ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಶಿವನ ಸಮುದ್ರ ಬಳಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಶಿವನಸಮುದ್ರದ ಬಳಿ ಕಾವೇರಿ ನದಿ ಪಾತ್ರದಲ್ಲಿ ಬೆಂಗಳೂರು ಮೂಲದ ಮಕ್ಕಳು ಸೇರಿದಂತೆ ಆರು …

ನವದೆಹಲಿ: ಸದನದಲ್ಲಿ ಅಶಿಸ್ತಿನ ವರ್ತನೆ ತೋರಿದ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಎಎಪಿ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಮುಂಗಾರು ಅಧಿವೇಶನದ ಉಳಿದ ಭಾಗಕ್ಕೆ ಅಮಾನತುಗೊಳಿಸಿದ್ದಾರೆ. ಲೋಕಸಭೆಯು ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ …

Stay Connected​
error: Content is protected !!