Mysore
24
scattered clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು : ದೆಹಲಿಯಲ್ಲಿ ಹೈಕಮಾಂಡ್‌ ಜೊತೆ ನಡೆಯಲಿರುವ ಹೈವೋಲ್ಟೇಜ್ ಮೀಟಿಂಗ್‌ನಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿದ ಸಿದ್ದರಾಮಯ್ಯ, ವರಿಷ್ಠರ ಜೊತೆಗೆ ಸಭೆ ನಡೆಸುವುದರ ಜೊತೆಗೆ ಕೇಂದ್ರ ಸಚಿವರ ಜೊತೆಗೂ ಸಭೆಯನ್ನು …

  ಹಂಪಿ ವಿಶ್ವವಿದ್ಯಾನಿಲಯದಲ್ಲಿ ನಾವು ಸೇರಿದಾಗ ಪ್ರತಿದಿನ ಬೆಳಿಗ್ಗೆ ಎಲ್ಲರೂ ಸೇರಿ ಯಾವುದಾದರೂ ಒಂದು ವಿಷಯದ ಮೇಲೆ ಚರ್ಚಿಸುವ ಅವಕಾಶ ಕಲ್ಪಿಸಿಕೊಂಡೆವು. ಅದಕ್ಕೆ ‘ದಿನಮಾತು’ ಎಂದು ಕರೆದೆವು. ಕರ್ನಾಟಕದ ಎಲ್ಲ ಭಾಗಗಳಿಂದಲೂ ಬಂದು ಸೇರಿದ ಅಧ್ಯಾಪಕರು-ಸಂಶೋಧನ ವಿದ್ಯಾರ್ಥಿಗಳು, ತಮ್ಮ ತಮ್ಮ ಸೀಮೆಯ …

ಮೋಹನ್ ಕುಮಾರ್ ಬಿ.ಟಿ ಮಂಡ್ಯ : ಕಳೆದ 15 ದಿನಗಳ ಹಿಂದೆ ಕಾಡಿನಿಂದ ನಾಡಿಗೆ ಪ್ರವೇಶಿಸಿರುವ ಗಜಪಡೆಯ ಹಿಂಡು ಮಂಡ್ಯ ಜಿಲ್ಲೆಯ ರೈತರನ್ನು ಬೆಂಬಿಡದೆ ಕಾಡುತ್ತಿವೆ. ಮೊದಲು ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ಕಾಣಿಸಿಕೊಂಡ ಎರಡು ಮರಿ ಆನೆ ಸೇರಿದಂತೆ …

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್‌ ಪ್ರತಿಕ್ರಿಯಿಸಿದ್ದು, ಸೌಜನ್ಯಾ ಕುಟುಂಬಕ್ಕೆ ನ್ಯಾಯ ಸಿಗುವವರೆಗೆ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದು ಹೇಳಿದ್ದಾರೆ. ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು …

ಮೈಸೂರು : ಉಡುಪಿ ಕಾಲೇಜು ವಿಡಿಯೋ ಪ್ರಕರಣದ ಹಿಂದೆ ಇಸ್ಲಾಮಿಕ್ ಕೈವಾಡವಿದೆ. ಈ ಬಗ್ಗೆ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಆರಂಭದಲ್ಲೇ ಪ್ರಕರಣ ದಾರಿ ತಪ್ಪಿಸುವ ಕೆಲಸ‌ ಆಗಿತ್ತು. ಗೃಹ ಸಚಿವರ ಹೇಳಿಕೆ ನಾವು ಒಪ್ಪುವುದಿಲ್ಲ ಎಂದು ಶ್ರೀರಾಮ ಸೇನೆ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‍ಗೆ 'ಲೀಡರ್ ರಾಮಯ್ಯ' ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ತೆರೆಗೆ ತರಲು ಪ್ಲ್ಯಾನ್ ಕೂಡ …

ಶ್ರೀಹರಿಕೋಟಾ : ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ. ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 ಬಾಹ್ಯಾಕಾಶ ನೌಕೆಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ …

ನವದೆಹಲಿ : ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಬಳಕೆಯ ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯನ್ನು ಇಳಿಕೆ ಮಾಡಿವೆ. ಹೊಸ ಆದೇಶದ ಪ್ರಕಾರ 19 ಕೆಜಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ನ ದರವನ್ನು 99.75 ರೂ. ಕಡಿತಗೊಳಿಸಲಾಗಿದೆ. ಹೊಸ ಬೆಲೆ ಇಂದಿನಿಂದ ಜಾರಿಗೆ ಬರಲಿವೆ. …

ಪ್ರೊ.ಆರ್.ಎಂ.ಚಿಂತಾಮಣಿ ಅರ್ಥವ್ಯವಸ್ಥೆಯಲ್ಲಿ ಮಧ್ಯಮ ಆದಾಯ ಕುಟುಂಬಗಳ ಪಾತ್ರವನ್ನು ಹೆಚ್ಚು ವಿವರವಾಗಿ ಹೇಳುವ ಅವಶ್ಯಕತೆ ಇಲ್ಲ. ಉತ್ಪಾದನೆ, ವಿತರಣೆ, ವಿನಿಮಯ ಮತ್ತು ಉಪಭೋಗಗಳಲ್ಲಿ ಇವುಗಳು ಪ್ರಮುಖ ಪಾತ್ರವಹಿ ಸುತ್ತವೆ. ಎಲ್ಲ ಆರ್ಥಿಕ ಚಟುವಟಿಕೆಗಳಲ್ಲಿ ತಮ್ಮದೇ ರೀತಿಯಲ್ಲಿ ಪಾಲ್ಗೊಳ್ಳುತ್ತವೆ. ಈಗಿನ ಲೆಕ್ಕಾಚಾರದಂತೆ ನಮ್ಮ ದೇಶದಲ್ಲಿ …

ನವದೆಹಲಿ :  ಸಂಪೂರ್ಣ ಫಿಟ್ ಆಗಿರುವ ಜಸ್‌ಪ್ರೀತ್ ಬುಮ್ರಾ ಆಗಸ್ಟ್‌ನಲ್ಲಿ ಐರ್‌ಲ್ಯಾಂಡ್ ವಿರುದ್ದದ ಟ್ವೆಂಟಿ-20 ತಂಡದಲ್ಲಿ ನಾಯಕನ ಪಾತ್ರದಲ್ಲಿ ಟೀಮ್ ಇಂಡಿಯಾಕ್ಕೆ ವಾಪಸಾಗಲಿದ್ದಾರೆ. ಡಬ್ಲಿನ್‌ನಲ್ಲಿ ನಡೆಯುವ 3 ಪಂದ್ಯಗಳ ಸರಣಿಗೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಜಿ. …

Stay Connected​
error: Content is protected !!