ಪುರುಷೋತ್ತಮ ಬಿಳಿಮಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹಳ ಮುನ್ನೋಟವುಳ್ಳ ನಾಯಕರಾಗಿದ್ದರು. ತಮ್ಮ ಆಡಳಿತದಲ್ಲಿ ೧೯೧೫ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು (ಆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಾಯಿತು) ಪ್ರಾರಂಭಿಸಿದರು. ಕೇವಲ ನಾಲ್ಕು ಮಂದಿ ಆಜೀವ ಸದಸ್ಯರು ಮತ್ತು ೪೨ ಮಂದಿ ದ್ವಿತೀಯ …
ಪುರುಷೋತ್ತಮ ಬಿಳಿಮಲೆ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹಳ ಮುನ್ನೋಟವುಳ್ಳ ನಾಯಕರಾಗಿದ್ದರು. ತಮ್ಮ ಆಡಳಿತದಲ್ಲಿ ೧೯೧೫ರಲ್ಲಿ ಬೆಂಗಳೂರಿನಲ್ಲಿ ಕರ್ನಾಟಕ ಸಾಹಿತ್ಯ ಪರಿಷತ್ತನ್ನು (ಆ ಮೇಲೆ ಕನ್ನಡ ಸಾಹಿತ್ಯ ಪರಿಷತ್ತಾಯಿತು) ಪ್ರಾರಂಭಿಸಿದರು. ಕೇವಲ ನಾಲ್ಕು ಮಂದಿ ಆಜೀವ ಸದಸ್ಯರು ಮತ್ತು ೪೨ ಮಂದಿ ದ್ವಿತೀಯ …
ಮುರುಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಅವಘಡ ಕೆ.ಆರ್.ಪೇಟೆ: ಸಾರಿಗೆ ಬಸ್ಸೊಂದು ಶುಕ್ರವಾರ ಬೆಳಿಗ್ಗೆ ೬ ಗಂಟೆಯ ವೇಳೆ ತಾಲ್ಲೂಕಿನ ಮುರುಕನಹಳ್ಳಿ ಸೇತುವೆಯ ತಿರುವಿನಲ್ಲಿ ಮಗುಚಿ ಬಿದ್ದು ಸುಮಾರು ೩೦ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸಂಭವಿಸಿದೆ. ಕೆ.ಆರ್.ಪೇಟೆ ಗ್ರಾಮಾಂತರ …
ಮೈಸೂರು: ‘ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ವೇಗೆ ಕಾವೇರಿ ಹೆಸರಿಡುವುದು ಸೂಕ್ತ. ನದಿಗಳಿಂದಲೇ ಜೀವಸಂಕುಲ ಉಳಿದಿದೆ ಎಂಬ ಕಾರಣದಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಎದುರು ಪ್ರತಿಪಾದಿಸಿದ್ದೇನೆ’ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು. ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಕ್ಷದ ನಾಯಕ …
ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯತ್ತಿರುವ ರಣಜಿ ಟ್ರೋಫಿ ಸಿ ಗುಂಪಿನ ಪಂದ್ಯದಲ್ಲಿ ಆತಿಥೇಯ ಕರ್ನಾಟಕ ತಂಡವು ಛತ್ತೀಸಗಢದ ವಿರುದ್ಧ ಜಯಗಳಿಸಲು ಏಳು ವಿಕಟ್ ಗಳ ಅಂತರದಿಂದ ಜಯ ಗಳಿಸಿದೆ. ಮೂರನೇ ದಿನದಾಟದ ಕೊನೆಗೆ ಎರಡು ವಿಕೆಟ್‌ಗಳಿಗೆ 35 ರನ್ ಗಳಿಸಿದ್ದ ಛತ್ತೀಸಗಢ ತಂಡವು ಪಂದ್ಯದ …
ಮೈಸೂರು: ನಗರದ ಹೃದಯ ಭಾಗದಲ್ಲಿರುವ ಕೇಂದ್ರೀಯ ಆಹಾರ ಮತ್ತು ತಂತ್ರಜ್ಞಾನ ಸಂಶೋಧನಾಲಯ( ಸಿಎಫ್ ಟಿಆರ್‌ಐ )ದಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಗುರುವಾರವೂ ಮುಂದುವರೆದಿದ್ದು, ಚಿರತೆಯ ಯಾವುದೇ ಕುರುಹು ಇನ್ನೂ ಪತ್ತೆಯಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ಸಿಎಫ್ ಟಿಆರ್‌ಐ ಶಾಲೆಗೆ ಗುರುವಾರವೂ ರಜೆ ನೀಡಲಾಗಿತ್ತು. …
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ವಿಶ್ವಕೋಶ ಯೋಜನೆಯ ಗೌರವ ವಿಜ್ಞಾನ ಸಂಪಾದಕ, ವಿಜ್ಞಾನ ಲೇಖಕ ಹಾಗೂ ವಿಶ್ರಾಂತ ಪ್ರಾಂಶುಪಾಲ ಸಾತನೂರು ದೇವರಾಜು ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ -ವೀರ ಕನ್ನಡಿಗರ ಘರ್ಜನೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ …
ನಾಗರಹೊಳೆ ಕಬಿನಿ ಹಿನ್ನೀರು ಪ್ರದೇಶದಲ್ಲಿ ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿ ಪ್ರವಾಸಿಗರು ಮೈಸೂರು: ನಾಗರ ಹೊಳೆ ಅಭಯಾರಣ್ಯದ ಕಬಿನಿ ಹಿನ್ನೀರು ಪ್ರದೇಶದಲ್ಲಿ ಸೀಳು ನಾಯಿಗಳು (Wild Dogs) ಬೇಟೆಯಾಡಿದ ಕಡವೆ ಮರಿಯನ್ನು ಹುಲಿರಾಯ ಎಗರಿಸಿದ ಅಪರೂಪದ ದೃಶ್ಯವನ್ನು ಸಫಾರಿ ಪ್ರವಾಸಿಗರು ಗುರುವಾರ …
ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು. ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು …
ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ 4 ಕ್ಷೇತ್ರ ಕಡಿಮೆ: ೫ ತಾಲ್ಲೂಕು ಪಂಚಾಯಿತಿಗಳ ಪುನರ್ವಿಂಗಡಣೆ ಮಡಿಕೇರಿ: ಸರ್ಕಾರ ಹೊರಡಿಸಿರುವ ಕೊಡಗು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಪಟ್ಟಿಯಲ್ಲಿ ಈ ಹಿಂದೆ ಇದ್ದ ಒಟ್ಟು 26 ಜಿ.ಪಂ. ಕ್ಷೇತ್ರಗಳ …
ಮಂಡ್ಯ: ಬೆಂಗಳೂರಿನ ವಿಧಾನ ಸೌಧದ ಪಶ್ವಿಮ ದ್ವಾರದಲ್ಲಿ ಅನಧಿಕೃತವಾಗಿ ಸಿಕ್ಕ 10.50 ಲಕ್ಷ ನಗದು ಹಣದ ಸಮೇತ ಮಂಡ್ಯ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಜಗದೀಶ್ ಅವರನ್ನು ಬಂಧಿಸಲಾಗಿದೆ. ಜ.4 ರ ಸಂಜೆ 7 ಗಂಟೆಗೆ ಪಿಡಬ್ಲೂಡಿ ಎಇ ಜಗದೀಶ್ 10.50 ಲಕ್ಷ …