ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವು ಶುರುವಾಗಿದೆ. ಅವರ ಈ ತಲೆನೋವಿಗೆ ಮೊನ್ನೆ ಮೊನ್ನೆಯವರೆಗೂ ಅಧಿಕಾರದಲ್ಲಿದ್ದ ಬಿಜೆಪಿ ಕಾರಣ. ಏಕೆಂದರೆ ನಾಲ್ಕು ವರ್ಷಗಳ ಕಾಲ ಅಽಕಾರ ಸೂತ್ರ ಹಿಡಿದಿದ್ದ ಬಿಜೆಪಿ ಸರ್ಕಾರದ ಹಣಕಾಸು ಲೆಕ್ಕಾಚಾರವನ್ನೇ ಬುಡಮೇಲು ಮಾಡಿದೆ ಎಂಬುದು ಸಿದ್ದರಾಮಯ್ಯ ಅವರ ತಲೆನೋವು. …
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆನೋವು ಶುರುವಾಗಿದೆ. ಅವರ ಈ ತಲೆನೋವಿಗೆ ಮೊನ್ನೆ ಮೊನ್ನೆಯವರೆಗೂ ಅಧಿಕಾರದಲ್ಲಿದ್ದ ಬಿಜೆಪಿ ಕಾರಣ. ಏಕೆಂದರೆ ನಾಲ್ಕು ವರ್ಷಗಳ ಕಾಲ ಅಽಕಾರ ಸೂತ್ರ ಹಿಡಿದಿದ್ದ ಬಿಜೆಪಿ ಸರ್ಕಾರದ ಹಣಕಾಸು ಲೆಕ್ಕಾಚಾರವನ್ನೇ ಬುಡಮೇಲು ಮಾಡಿದೆ ಎಂಬುದು ಸಿದ್ದರಾಮಯ್ಯ ಅವರ ತಲೆನೋವು. …
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಗಸ್ಟ್ 1 ಮತ್ತು 2 ರಂದು ಜಿ 20 ಶೃಂಗಸಭೆಯಲ್ಲಿ ಭಾಗಿಯಾಗುವ ವಿದೇಶಿ ಗಣ್ಯರು ಮೈಸೂರು ಅರಮನೆಗೆ ಭೇಟಿ ನೀಡಲಿದ್ದಾರೆ. ಅಗತ್ಯ ಮುಂಜಾಗೃತ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಅರಮನೆ ಆಡಳಿತ ಮಂಡಳಿ …
ಚಾಮರಾಜನಗರ : ಇಂದು ಬಿಡುಗಡೆಯಾದ ಹುಲಿ ಗಣತಿಯಲ್ಲಿ ಕರ್ನಾಟಕದಲ್ಲಿ ಅತಿಹೆಚ್ಚು ಹುಲಿಗಳು ಇರುವ ಪ್ರದೇಶವಾಗಿ ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಮೊದಲವಾಗಿ ಹೊರಹೊಮ್ಮಿದ್ದು, ದೇಶದಲ್ಲಿ ಅತಿಹೆಚ್ಚು ಹುಲಿಗಳು ಹೊಂದಿದ ಎರಡನೇ ಟೈಗರ್ ರಿಸರ್ವ್ ಆಗಿ ಗುರುತಿಸಿಕೊಂಡಿದೆ. ಬಂಡೀಪುರ ಹುಲಿ …
ಮುಂಬೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ. ಅಂತಹ ಒಂದು ಕ್ಷಣ ಸಿಕ್ಕರೂ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲಾರದೇ ಇರೋದಿಲ್ಲ. 2023 IPL …
ಚೆನ್ನೈ: ಡಿಎಂಕೆಯನ್ನು ರಾಜವಂಶದ ಪಕ್ಷ ಎಂದು ಕರೆದಿದ್ದಕ್ಕಾಗಿ ತಮಿಳುನಾಡು ಕ್ರೀಡಾ ಸಚಿವ ಉದಯಾನಿಧಿ ಸ್ಟಾಲಿನ್ ಅವರು ಗೃಹ ಸಚಿವ ಅಮಿತ್ ಷಾ ಅವರನ್ನು ಟೀಕಿಸಿದ್ದಾರೆ. ಗೃಹ ಸಚಿವರ ಮಗ ಜಯ್ ಶಾ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕಾರ್ಯದರ್ಶಿಯಾಗಿ (ಬಿಸಿಸಿಐ) ಆಯ್ಕೆ …
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಸ್ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪ್ರತಿಷ್ಠಿತ ಆಷಸ್ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಭವ ಮೆರೆಯುತ್ತಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್, 5ನೇ ಹಾಗೂ ಅಂತಿಮ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟ್ ಮಾಡಿ 91 ರನ್ ಬಾರಿಸಿ …
ಬಾರ್ಬಡೋಸ್ (ವೆಸ್ಟ್ ಇಂಡೀಸ್): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ. …
ಲಂಡನ್: ಇಂಗ್ಲೆಂಡ್ ತಂಡದ ಹಿರಿಯ ವೇಗಿ ಸ್ಟುವರ್ಟ್ ಬ್ರಾಡ್ ಅವರು ಶನಿವಾರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆಷಸ್ ಸರಣಿಯ ಐದನೇ ಟೆಸ್ಟ್ ಪಂದ್ಯದ ಮೂರನೇ …
ಕಾಶ್ಮೀರ : ರಜೆಯ ಮೇಲೆ ಮನೆಗೆ ತೆರಳಿದ್ದ 25 ವರ್ಷದ ಸೈನಿಕನನ್ನು ಅಪಹರಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಚಾತಲ್ ಪ್ರದೇಶದ 25 ವರ್ಷದ ಯುವಕ ಜಾವಿದ್ ಅಹ್ಮದ್ ಎಂಬಾತನನ್ನು ಅಪಹರಿಸಿದ್ದು, ಶೋಧ ಕಾರ್ಯವನ್ನು ಸೈನಿಕರು ಮುಂದುವರೆಸಿದ್ದಾರೆ. ಪ್ರಸ್ತುತ …
ಬಾರ್ಬಡೋಸ್ : ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ ಭಾರತ ಸೋಲನುಭವಿಸಿದ್ದು, ಇದರೊಂದಿಗೆ ವೆಸ್ಟ್ ಇಂಡೀಸ್ ಮೂರು ಪಂದ್ಯಗಳ ಸರಣಿಯಲ್ಲಿ 1-1 ರಿಂದ …