Mysore
22
overcast clouds

Social Media

ಭಾನುವಾರ, 28 ಜೂನ್ 2026
Light
Dark

Archives

HomeNo breadcrumbs

   ಮೊನ್ನೆ ಸೋಮವಾರ ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಪ್ರತಿಭಾವಂತ, ಹಾಸ್ಯಚಕ್ರವರ್ತಿ ಎಂದೇ ಹೆಸರಾದ ನರಸಿಂಹರಾಜು ಅವರ ಜನ್ಮದಿನ, ಶತಮಾನೋತ್ಸವ ಆಚರಣೆಯ ಆರಂಭ. ಅಕ್ಷರಾಭ್ಯಾಸ ಮಾಡುವುದಕ್ಕೆ ಮೊದಲೇ ಬಣ್ಣ ಹಚ್ಚಿದ ನರಸಿಂಹರಾಜು ಅವರಿಗೆ ಅವರೇ ಸಾಟಿ. ಅವರನ್ನು ಇನ್ನೊಬ್ಬ ನಟನ ಜೊತೆ ಹೋಲಿಸುವುದೂ ಅಸಾಧ್ಯ. ತಮ್ಮ ನಾಲ್ಕನೇ …

ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್‌ ಎತ್ತನ್ನು ಸಾಕಿದ್ದರು. ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು …

ಮೈಸೂರು : ನಗರದ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಜುಲೈ ಇಂದಿನಿಂದ ಅಕ್ಟೋಬರ್ 26ರ ವರೆಗೆ ರಾಜ್ಯದ ವಿವಿಧೆಡೆ ಪ್ರಚಾರೋಪನ್ಯಾಸ ಮಾಲೆಯನ್ನು ಏರ್ಪಡಿಸಿದೆ. ಇಂದು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಚಾರೋಪನ್ಯಾಸ ಮಾಲೆಯನ್ನು ಉದ್ಘಾಟನೆ …

ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ …

ಬೆಂಗಳೂರು : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ …

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ. ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ …

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ ನಡೆಸಿ ಮಾಹಿತಿ …

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ ಹಿನ್ನೆಲೆ ಒಂದು ವಾರದಲ್ಲಿ ಕೆಆರ್‌ಎಸ್‌ ಡ್ಯಾಂಒಂದುವಾರದ ಅವಧಿಯಲ್ಲಿ 17 ಅಡಿ ಭರ್ತಿಯಾಗಿದೆ. ಒಂದು ವಾರದಲ್ಲಿ ಡ್ಯಾಂಗೆ 13 ಟಿಎಂಸಿಗೂ ಅಧಿಕ ಪ್ರಮಾಣದ ನೀರು ಹರಿದುಬಂದಿದೆ. ಕಳೆದ ವಾರ ಕೆಆರ್‌ಎಸ್ ನೀರಿನ ಮಟ್ಟ …

ಮೈಸೂರು : ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್‌ಪ್ರೆಸ್‌ …

ಉಡುಪಿ : ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ವಾಶ್‌ ರೂಮ್‌ನಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ನಡೆಸಿದ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಪ್ರಕರಣಕ್ಕೆ ಈಗ ರಾಷ್ಟ್ರೀಯ ಮಹಿಳಾ ಆಯೋಗ ಮಧ್ಯಪ್ರವೇಶಿಸಿದ್ದು, ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಂಡಿದೆ. ಖುಷ್ಬು ಸುಂದರ್‌ …

Stay Connected​
error: Content is protected !!