Mysore
21
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ಬೆಂಗಳೂರು: ಟಾಟಾ ಮೋಟಾರ್ಸ್‌ನ ಅಂಗಸಂಸ್ಥೆಯಾದ ಟಿಎಂಎಲ್ ಸ್ಮಾರ್ಟ್ ಸಿಟಿ ಮೊಬಿಲಿಟಿ ಸೊಲ್ಯೂಷನ್ಸ್‌ನಿಂದ ಮೊದಲ ನಾನ್-ಎಸಿ ಎಲೆಕ್ಟ್ರಿಕ್ ಬಸ್ ಶುಕ್ರವಾರ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಕೈ ಸೇರಲಿದೆ. FAME II ಯೋಜನೆಯ ಅಡಿಯಲ್ಲಿ 921 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸುವ ಒಪ್ಪಂದಕ್ಕೆ …

ಬೆಂಗಳೂರು: ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ. …

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ …

ಮಂಡ್ಯ: ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ (ವಿ.ಸಿ) ಬಿದ್ದದ್ದ ಕಾರಿನ ಚಾಲಕನ ಶವ ಇಂದು (ಶುಕ್ರವಾರ) ಪತ್ತೆಯಾಗಿದೆ. ತೀವ್ರ ಹುಟುಕಾಟದ ನಂತರ ಘಟನಾ ಸ್ಥಳದ ಸಮೀಪದ ಸೇತುವೆ ಬಳಿ ಚಾಲಕ ಮೃತ ದೇಹ ಪತ್ತೆಯಾಗಿದೆ. ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಮಾಡಿದ …

   ಮೊನ್ನೆ ಸೋಮವಾರ ಕನ್ನಡ ಚಿತ್ರರಂಗ ಕಂಡ ಅತ್ಯದ್ಭುತ ಪ್ರತಿಭಾವಂತ, ಹಾಸ್ಯಚಕ್ರವರ್ತಿ ಎಂದೇ ಹೆಸರಾದ ನರಸಿಂಹರಾಜು ಅವರ ಜನ್ಮದಿನ, ಶತಮಾನೋತ್ಸವ ಆಚರಣೆಯ ಆರಂಭ. ಅಕ್ಷರಾಭ್ಯಾಸ ಮಾಡುವುದಕ್ಕೆ ಮೊದಲೇ ಬಣ್ಣ ಹಚ್ಚಿದ ನರಸಿಂಹರಾಜು ಅವರಿಗೆ ಅವರೇ ಸಾಟಿ. ಅವರನ್ನು ಇನ್ನೊಬ್ಬ ನಟನ ಜೊತೆ ಹೋಲಿಸುವುದೂ ಅಸಾಧ್ಯ. ತಮ್ಮ ನಾಲ್ಕನೇ …

ಶ್ರೀರಂಗಪಟ್ಟಣ : ಹಳ್ಳಿಕಾರ್ ತಳಿಯ ಒಂಟಿ ಎತ್ತು ಬರೋಬ್ಬರಿ 9.20 ಲಕ್ಷ ರೂ.ಗಳಿಗೆ ಮಾರಾಟವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ರೈತ ನವೀನ್ ಈ ಹಳ್ಳಿಕಾರ್‌ ಎತ್ತನ್ನು ಸಾಕಿದ್ದರು. ಹಳ್ಳಿಕಾರ್ ತಳಿಯ ಎರಡು ಹಲ್ಲಿನ ಈ ಒಂಟಿ ಎತ್ತನ್ನು ತಮಿಳುನಾಡು …

ಮೈಸೂರು : ನಗರದ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಜುಲೈ ಇಂದಿನಿಂದ ಅಕ್ಟೋಬರ್ 26ರ ವರೆಗೆ ರಾಜ್ಯದ ವಿವಿಧೆಡೆ ಪ್ರಚಾರೋಪನ್ಯಾಸ ಮಾಲೆಯನ್ನು ಏರ್ಪಡಿಸಿದೆ. ಇಂದು ಬೆಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರದಲ್ಲಿ ಪ್ರಚಾರೋಪನ್ಯಾಸ ಮಾಲೆಯನ್ನು ಉದ್ಘಾಟನೆ …

ಬೆಂಗಳೂರು : ಕಲ್ಲು ತೂರುವವರು, ಬೆಂಕಿ ಹಚ್ಚುವವರು, ಬಾಂಬ್ ಸ್ಪೋಟಿಸುವವರು, ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಿಸುವವರು, ದೇಶದ್ರೋಹದ ಕೃತ್ಯ ಎಸಗುವವರು, ಪಾಕಿಸ್ಥಾನ್ ಜಿಂದಾಬಾದ್ ಎಂದು ಕೂಗುವವರು ಸಿದ್ದರಾಮಯ್ಯ ಅವರ ಸರ್ಕಾರದ ಕಣ್ಣಿಗೆ ಅಮಾಯಕರಂತೆ ಕಾಣುತ್ತಾರೆ. ಅವರೆಲ್ಲರೂ ಎಸಗುವ ದುಷ್ಕೃತ್ಯ ಕಾಂಗ್ರೆಸ್‍ನವರ ಪಾಲಿಗೆ ಕೇವಲ …

ಬೆಂಗಳೂರು : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ …

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿ.ನಾಲೆಗೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಿಬ್ಬನಹಳ್ಳಿ ಸಮೀಪ ನಡೆದಿದೆ. ತಾಲ್ಲೂಕಿನ ಶಿವಳ್ಳಿ ಗ್ರಾಮದ ಲೋಕೇಶ್ (44) ಮೃತ ವ್ಯಕ್ತಿ. ಲೋಕೇಶ್ ಅವರು ಗುರುವಾರ ಬೆಳಿಗ್ಗೆ ಶಿವಳ್ಳಿ ಗ್ರಾಮದಿಂದ ಪಾಂಡವಪುರದ …

Stay Connected​
error: Content is protected !!