Mysore
32
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

Archives

HomeNo breadcrumbs

ಸರ್ವೀಸ್ ರಸ್ತೆಯಲ್ಲಿ ಸಂಚರಿಸಲು ಮುಕ್ತ; ಅಪಘಾತ ತಡೆಗೆ ಕ್ರಮ ಮೈಸೂರು: ಮೈಸೂರು- ಬೆಂಗಳೂರು ಎಕ್ಸ್‌ಪ್ರೆಸ್ ಹೈವೇ ಪೂರ್ಣವಾದ ಬಳಿಕ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಸಂಚಾರ ನಿಷೇಧ ಜಾರಿಯಾಗಲಿದೆ. ಆದರೆ ಸರ್ವೀಸ್ ರಸ್ತೆಯಲ್ಲಿ ವಾಹನ ಚಲಾಯಿಸಬಹುದು. ಮೈಸೂರಿನ ಕೆಆರ್‌ಎಸ್, ಬನ್ನೂರು ವರ್ತುಲ …

ವಾರದ ರಜೆ ಸಿಗೋದು ಕಷ್ಟ;, ನಮಗೂ ಆರೋಗ್ಯ ಸಮಸ್ಯೆಗಳಿರುತ್ತವೆ; ಸಿಬ್ಬಂದಿ ಅಳಲು ಬಿ.ಎನ್.ಧನಂಜಯಗೌಡ ಮೈಸೂರು : ‘ವೀಕ್ ಆಫ್ ಅಲ್ಲಿ ಮಾಡಿದ ಕೆಲಸಕ್ಕೆ ಸಂಬಳ ಬಂದಿಲ್ಲ. ವೀಕ್ ಆಫ್ ಕೂಡ ಸರಿಯಾಗಿ ಸಿಗಲ್ಲ’ ಇದು ಮಳೆ, ಬಿಸಿಲು ಎನ್ನದೆ ಕೆಲಸ ಮಾಡುವ …

ಮೈಸೂರು: ನಗರದ ಹೊರ ವಲಯದ ಸರ್ಕಾರಿ, ಖಾಸಗಿ ಬಡಾವಣೆಗಳು ಸೇರಿ ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಒದಗಿಸುವ ಹಳೆ ಉಂಡುವಾಡಿ ಯೋಜನೆಗೆ ಮುಡಾದಿಂದ ಕೊಡಬೇಕಿರುವ ಪಾಲಿನ ಅನುದಾನವನ್ನು (ವಂತಿಕೆ) ಹಂತ ಹಂತವಾಗಿ ಬಿಡುಗಡೆ ಮಾಡಲು ಮುಡಾ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ …

ಮೈಸೂರು: ಮೈಸೂರು ನಗರಾಬಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಯಶಸ್ವಿ ಎಸ್.ಸೋಮಶೇಖರ್ ಅವರ ನಿರ್ದೇಶನದಂತೆ ಮುಡಾ ವ್ಯಾಪ್ತಿಯಲ್ಲಿನ ನಾಗರಿಕರ ಸಮಸ್ಯೆಗಳು ಹಾಗೂ ಪರಿಹಾರದ ಹಿತದೃಷ್ಟಿಯಿಂದ ಪ್ರತಿ ತಿಂಗಳ ೨ನೇ ಹಾಗೂ ೪ನೇ ಮಂಗಳವಾರ ಮುಡಾ ಅದಾಲತ್ ಆಯೋಜಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. …

ಇಂಧನ ಬೆಲೆ ಇಳಿಕೆ ಇಲ್ಲ ಕಳೆದ ವರ್ಷ ಜೂನ್ ತಿಂಗಳಲ್ಲಿ ೧೧೬ ಡಾಲರ್ ಗಳಷ್ಟಿದ್ದ ಕಚ್ಚಾ ತೈಲ ದರವು ಈಗ ಪ್ರತಿ ಬ್ಯಾರೆಲ್‌ಗೆ ೭೮ ರಿಂದ ೮೫ ಡಾಲರ್‌ಗೆ ಇಳಿದಿದೆ. ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಈಗ ಪ್ರತಿ ಲೀಟರ್ ಪೆಟ್ರೋಲ್ …

ಕಂಚಮಲ್ಲಿ ಗೇಟ್ ಸ್ವಾಗತ ಕಮಾನು ಸಮೀಪ ತಡರಾತ್ರಿ ಚಿರತೆ ಪತ್ತೆ ಮೈಸೂರು: ಜಿಲ್ಲೆಯಾದ್ಯಂತ ಮೂಲೆ ಮೂಲೆಯಲ್ಲೂ ಚಿರತೆ ಪ್ರತ್ಯೇಕ್ಷವಾಗುತ್ತಿದ್ದು, ಇದೀಗ ಮೈಸೂರು ಮಾನಂದವಾಡಿ ರಸ್ತೆಯ ಕಂಚಮಳ್ಳಿ ಗೇಟ್ ಸಮೀಪ ಇರುವ ಸ್ವಾಗತ ಕಮಾನು ಬಳಿ ಚಿರತೆ ಕಾಣಿಸಿಕೊಂಡಿದ್ದು ಅಲ್ಲಿನ ನಿವಾಸಿಗಳಲ್ಲಿ ಭಯದ …

ಕಾರ್ತಿಕ್ ಕೃಷ್ಣ ಅಂತರ್ಜಾಲದಲ್ಲಿ ವಸ್ತುಗಳನ್ನು ಖರೀದಿಸುವುದಕ್ಕೆ ಅಥವಾ ಅದರ ಸಂಪೂರ್ಣ ಹಕ್ಕನ್ನು ಪಡೆಯುವುದಕ್ಕೆ ಇತ್ತೀಚಿನ ವರ್ಷಗಳಲ್ಲಿ ಹೊಸತೊಂದು ಡಿಜಿಟಲ್ ಫೈಲ್ ಫಾರ್ಮ್ಯಾಟ್ ಕ್ರಾಂತಿಕಾರಿಯಾಗಿ ಬಳಸಲ್ಪಡುತ್ತಿದೆ. ‘ನಾನ್-ಫಂಜಿಬಲ್ ಟೋಕನ್’ ಅಥವಾ ಸಂಕ್ಷಿಪ್ತವಾಗಿ NFT ಎಂದು ಕರೆಯಲ್ಪಡುವ ಈ ಹೊಸ ವಿಧಾನ ಸಾಕಷ್ಟು ಭರವಸೆ …

ಸಿದ್ದೇಶ್ವರ ಸ್ವಾಮೀಜಿ ಮನುಷ್ಯ ಮಲಗಿ ಎದ್ದು ಕೂಡಲೆ, ಒಂದಿಷ್ಟು ಸಂಕಲ್ಪದ ಪಾರ್ಥನೆ ಮಾಡಬೇಕು. ಸುಂದರ ಸಂಕಲ್ಪಗಳನ್ನು ಮಾಡ್ಬೇಕು, ನಾವು ಏನು ಆಗಬೇಕಂತೀವಿ, ಜಗತ್ತು ಏನು ಆಗಬೇಕು ಅಂತ ನಾವು ಬಯಿಸ್ತೀವಿ, ಅಂತಹ ಸಂಕಲ್ಪವನ್ನು ಮಾಡಬೇಕು. ಎದ್ದ ಕ್ಷಣವೇ ಅದನ್ನು ಭಾವಿಸಬೇಕು. ನನ್ನ …

ಮೈಸೂರು: ನಗರದ ರಿಂಗ್ ರಸ್ತೆಯ ಉತ್ತನಹಳ್ಳಿ ಕ್ರಾಸ್ ಬಳಿ ಶುಕ್ರವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟಿದೆ. ಸುಮಾರು 6 ವರ್ಷದ ಗಂಡು ಚಿರತೆ ರಸ್ತೆ ದಾಟುವ ಯತ್ನದಲ್ಲಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡಿತ್ತು. ಮಾಹಿತಿ …

ಹನೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಶನಿವಾರ ಸಂಜೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವ ವಿ ಸೋಮಣ್ಣ ರವರ ಪತ್ನಿ ಶೈಲಜಾ ಪುತ್ರಿ ಪ್ರಿಯಾ ಮೊಮ್ಮಕಳಾದ ದಕ್ಷ ಹಾಗೂ ಗೌರಿ …

Stay Connected​
error: Content is protected !!