Mysore
30
broken clouds

Social Media

ಬುಧವಾರ, 25 ಫೆಬ್ರವರಿ 2026
Light
Dark

Archives

HomeNo breadcrumbs

ಮೈಸೂರು: ಜಾರ್ಖಂಡ್ ರಾಜ್ಯ ಗಿರಿಡಿ ಜಿಲ್ಲೆಯಲ್ಲಿರುವ ಜೈನರ ಪವಿತ್ರ ಪ್ರಾಚೀನ ತೀರ್ಥಂಕರರ ಮೋಕ್ಷ ತಾಣ ಶ್ರೀ ಸಮ್ಮೇದ ಶಿಖರ್ಜಿಯಲ್ಲಿ ಪ್ರವಾಸೋದ್ಯಮ ಇಲಾಖೆಯು ಪ್ರವಾಸಿತಾಣಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ಎಂದು ದಿಗಂಬರ ಜೈನ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸೋಮವಾರ ನಗರದ ಜಿಲ್ಲಾಧಿಕಾರಿ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್‌ ಅವರು ತಮ್ಮ ಬಹುಬೇಡಿಕೆಯ ಚಿತ್ರ ಕ್ರಾಂತಿ ಸಿನಿಮಾದ  ಪ್ರಚಾರದ ವೇಳೆ ಕಿಡಿಗೇಡಿಗಳು ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದೆ. ನಟ ದರ್ಶನ್‌ ತೂಗದೀಪ ಅಭಿಯನದ ಬಹುನಿರೀಕ್ಷಿತ …

      ಹನೂರು : ಮರ ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 4 ಹಸುಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಬೋರೆದೊಡ್ಡಿ ಗ್ರಾಮದ ಸಮೀಪ ಜರುಗಿದೆ. ಬೋರೆದೊಡ್ಡಿ ಗ್ರಾಮದ ರಂಗಸ್ವಾಮಿ, ರವಿ, ಮಾದಯ್ಯ ಎಂಬುವರಿಗೆ ಸೇರಿದ …

ಲಖನೌ(ಉತ್ತರ ಪ್ರದೇಶ): 'ಪಠಾಣ್' ಸಿನಿಮಾ ವಿವಾದ ದಿನೇ ದಿನೇ ಕಾವೇರುತ್ತಿದ್ದು, ಇದೀಗ ಶಾರುಖ್​ ಖಾನ್ ಅವರು​ ದೀಪಿಕಾ ಪಡುಕೋಣೆ ಅವರನ್ನು ತಬ್ಬಿಕೊಂಡಿರುವ ಪೋಸ್ಟರ್​ ಒಂದರಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾರ್ಫ್ ಮಾಡಿದ ಚಿತ್ರ …

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ನಾಗಯ್ಯ ಹೇಳಿಕೆ ಚಾಮರಾಜನಗರ: ಬಹುಜನ ಸಮಾಜ ಪಕ್ಷದಿಂದ ಜಿಲ್ಲೆಯ ೪ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು. ಕೊಳ್ಳೇಗಾಲ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸಿ ಗೆಲುವಿಗೆ ಶ್ರಮ ವಹಿಸಲಾಗುವುದು ಎಂದು ಪಕ್ಷದ ಜಿಲ್ಲಾಧ್ಯಕ್ಷ ನಾಗಯ್ಯ ತಿಳಿಸಿದರು. ಪಕ್ಷದ …

ಹೊಸಪೇಟೆ : ನಟ ಚಾಲೇಂಜಿಂಗ್‌ ದರ್ಶನ್‌ ಅಭಿನಯದ ಕ್ರಾಂತಿ ಸಿನೆಮಾದ ಪ್ರಚಾರದ ವೇಳೆ ಕಿಡಿಗೇಡಿಗಳು ನಟ ದರ್ಶನ ಮೇಲೆ ಚಪ್ಪಲಿ ಎಸೆದ ಘಟನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಿನ್ನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಟ ದರ್ಶನ್‌ ತೂಗದೀಪ ಅಭಿಯನದ ಬಹುನಿರೀಕ್ಷಿತ ಕ್ರಾಂತಿ …

 ಡಿ.ವಿ.ರಾಜಶೇಖರ್‌, ಹಿರಿಯ ಪತ್ರಕರ್ತರು ಪಾಕಿಸ್ತಾನದ ಗಡಿ ಭಾರತಕ್ಕೆ ಸಂಘರ್ಷದ ಕೇಂದ್ರವಾಗಿರುವಂತೆ ಇತ್ತೀಚಿನ ವರ್ಷಗಳಲ್ಲಿ ಚೀನಾದ ಗಡಿಯೂ ಸಂಘರ್ಷದ ಕೇಂದ್ರವಾಗುತ್ತಿದೆ. ಚೀನಾದ ಗಡಿಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ಮತ್ತೆ ಮತ್ತೆ ಘರ್ಷಣೆಗಳು ಸಂಭವಿಸುತ್ತಿವೆ. ಪಾಕಿಸ್ತಾನದ ಜೊತೆಗಿನ ಸಂಘರ್ಷದಂತೆೆಯೇ ಚೀನಾ ಜೊತೆಗಿನ ಸಂಘರ್ಷ …

  ಎಚ್. ಎಸ್.‌ ದಿನೇಶ್ ಕುಮಾರ್ ಮೈಸೂರು: ಇದು ‘ಹಾವು ಹೊಡೆದು ಹದ್ದಿಗೆ ಹಾಕು’ ಎಂಬ ಗಾದೆಯಂತಿದೆ. ಸಾರಿಗೆ ಇಲಾಖೆಯಲ್ಲಿ ಮಧ್ಯವರ್ತಿಗಳ ಕಾಟ ತಪ್ಪಿಸುವ ಉದ್ದೇಶದಿಂದ ಎಲ್ಲವೂ ಆನ್‌ಲೈನ್ ಮೂಲಕವೇ ಆಗಲಿ ಎಂಬ ಸರ್ಕಾರದ ಉದ್ದೇಶ ಇದೀಗ ಸಾರ್ವಜನಿಕರಿಗೆ ಕಂಟಕವಾಗಿ ಪರಿಣಮಿಸಿದ್ದು, …

ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿರುವ ಕಾಂಗ್ರೆಸ್ ಪಾಳೆಯದಲ್ಲಿ ‘ಪ್ಲಾಸಿ’ ಕದನದ ಕಹಿಯನ್ನು ನೆನಪಿಸಿಕೊಳ್ಳುವವರಿದ್ದಾರೆ. ೧೭೫೭ರಲ್ಲಿ ಬಂಗಾಳದ ನವಾಬ ಸಿರಾಜುದ್ದೌಲ ಮತ್ತು ಅವನೊಂದಿಗಿದ್ದ ಫ್ರೆಂಚರು ಸೇರಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಪ್ಲಾಸಿ ಎಂಬಲ್ಲಿ ಯುದ್ಧಕ್ಕಿಳಿದರು. …

ಸಂದರ್ಶನ : ‘ಬ್ಲೂ ಫೀವರ್ ಹೊಸದೇನಲ್ಲ ಭಯ ಬೇಡ’ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್.ಚಿದಂಬರ ಸಲಹೆ  ಗಿರೀಶ್ ಹುಣಸೂರು ಮೈಸೂರು: ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ಜೊತೆಗೆ ಅಕಾಲಿಕ ಮಳೆ ಬೀಳುತ್ತಾ, ವಾತಾವರಣದಲ್ಲಿ ಏರುಪೇರಾಗಿ ಶೀತಗಾಳಿ ಬೀಸುತ್ತಿರುವುದರಿಂದ ಜ್ವರ, ಕೆಮ್ಮು, …

Stay Connected​
error: Content is protected !!