Mysore
22
overcast clouds

Social Media

ಮಂಗಳವಾರ, 30 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ಎಎಪಿ ನಾಯಕ ಸಂಜಯ್ ಸಿಂಗ್ ಅಮಾನತು ಖಂಡಿಸಿ ಮತ್ತು ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಪಕ್ಷಗಳ ಮೈತ್ರಿಕೂಟ ಐಎನ್ ಡಿಎಐ(ಇಂಡಿಯಾ) ಸಂಸತ್ತಿನ ಆವರಣದಲ್ಲಿ ಅಹೋರಾತ್ರಿ ಧರಣಿ ನಡೆಸಲು ಸೋಮವಾರ ನಿರ್ಧರಿಸಿದೆ. …

ಫೋರ್ಟ್ ಆಫ್ ಸ್ಪೇನ್ (ವೆಸ್ಟ್ ಇಂಡೀಸ್): ಕೆರಿಬಿಯನ್ ನಾಡಿನಲ್ಲಿ ತಮ್ಮ ಸ್ಪಿನ್ ಮೋಡಿ ಮುಂದುವರಿಸಿರುವ ಭಾರತ ತಂಡದ ಆಲ್‌ರೌಂಡರ್‌ ರವಿಚಂದ್ರನ್ ಅಶ್ವಿನ್, ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ನಾಲ್ಕನೇ ದಿನ ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ. …

ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ. ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ …

ಮಡಿಕೇರಿ: ಸಮುದಾಯದ ಯುವಕರಲ್ಲಿ ಮಾದಕ ದ್ರವ್ಯ ಸೇವನೆಯನ್ನು ನಿಯಂತ್ರಿಸಲು ಕೊಡಗಿನ  ಜಮಾತ್ ವಿಶಿಷ್ಟ ಕ್ರಮಗಳನ್ನು ಕೈಗೊಂಡಿದೆ. ಮಾದಕ ದ್ರವ್ಯ ಸೇವನೆಯ ವಿರುದ್ಧ ಸಮುದಾಯದ ಯುವಕರಿಗೆ ಎಚ್ಚರಿಕೆ ನೀಡುವ ಸಂಕ್ಷಿಪ್ತ, ಕಟ್ಟುನಿಟ್ಟಾದ ಸೂಚನೆಯನ್ನು ಕೊಂಡಂಗೇರಿ ಮಸೀದಿಯ ಹೊರಗೆ ಅಂಟಿಸಲಾಗಿದೆ. ಕೊಡಗಿನಾದ್ಯಂತ ಮಾದಕ ದ್ರವ್ಯ ಸೇವನೆ …

ಬಾಲಿವುಡ್​ನ ಜನಪ್ರಿಯ ನಟ ಶಾರುಖ್‌ ಖಾನ್‌ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) …

ಮೈಸೂರು : ವಿದ್ಯಾರ್ಥಿಗಳಿಂದ ಶುಲ್ಕ ಪಡೆದು ಉಪನ್ಯಾಸಕಿ ನಾಪತ್ತೆ ಆರೋಪ ಕೇಳಿ ಬಂದಿದ್ದು, ಹಣವೂ ಇಲ್ಲದೇ, ನಾಳಿನ ಪರೀಕ್ಷೆಗೆ ಪ್ರವೇಶ ಪತ್ರವು ಸಿಗದೆ‌ ವಿದ್ಯಾರ್ಥಿಗಳು ಅತಂತ್ರರಾಗಿರುವಂತಹ ಘಟನೆ ನಗರದ ಬನ್ನೂರು ರಸ್ತೆಯಲ್ಲಿರುವ ಎಟಿಎಂಇ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ. ಉಪನ್ಯಾಸಕಿ ಹರ್ಷಿತಾ ವಿರುದ್ಧ …

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) 2022-23ನೇ ಆರ್ಥಿಕ ವರ್ಷಕ್ಕೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್) ಖಾತೆಗಳಿಗೆ ಸೋಮವಾರ ಬಡ್ಡಿ ದರವನ್ನು ಘೋಷಿಸಿದೆ. ಜುಲೈ 24, 2023ರ ಸುತ್ತೋಲೆಯ ಮೂಲಕ ಇಪಿಎಫ್‌ ಖಾತೆಗಳಿಗೆ ಶೇ. 8.15ರ ಬಡ್ಡಿಯನ್ನು ಇಪಿಎಫ್‌ಒ ಘೋಷಿಸಿದೆ. …

ಮಂಡ್ಯ : ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕಳೆದ 12 ಗಂಟೆಗಳ ಅವಧಿಯಲ್ಲಿ ಕೆಆರ್‌ಎಸ್ ಡ್ಯಾಂ 3 ಅಡಿ ಭರ್ತಿಯಾಗಿದ್ದು, ನೀರಿನ …

ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಸಂಪೂರ್ಣ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಹೊಸ ಬ್ಯಾಟಿಂಗ್ ದಾಖಲೆ ಬರೆದಿದೆ. ಎರಡನೇ ಇನ್ನಿಂಗ್ಸ್ ನಲ್ಲಿ ವೇಗವಾಗಿ ಬ್ಯಾಟಿಂಗ್ ಬೀಸಿದ ಭಾರತ ತಂಡ ಟೆಸ್ಟ್ ಕ್ರಿಕೆಟ್ ನಲ್ಲಿ ನೂತನ …

Stay Connected​
error: Content is protected !!