Mysore
26
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಮೈಸೂರು: ಚಾಮುಂಡಿ ಬೆಟ್ಟದ ಪಾವಿತ್ಯ್ರತೆಗೆ ಧಕ್ಕೆ ಬಾರದ ರೀತಿಯಲ್ಲಿ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸಲಾಗುವುದು ಅಂತ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ಮೈಸೂರಿನಲ್ಲಿ ಹೇಳಿಕೆ ನೀಡಿದರು. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು , ಚಾಮುಂಡಿ ಬೆಟ್ಟವನ್ನು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಸಮಗ್ರವಾಗಿ …

ಉಡುಪಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ. ಈತ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ …

ಇದೇ ಮೊದಲ ಬಾರಿಗೆ ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಚಿತ್ರವೊಂದು ರೆಡಿಯಾಗಿದೆ. ಜೈಲರ್ ಹೆಸರಿನಲ್ಲಿ ಮೂಡಿ ಬಂದಿರುವ ಸಿನಿಮಾದ ಆಡಿಯೋ ರಿಲೀಸ್ ಇವೆಂಟ್ ಇದೇ ಜುಲೈ 28ರಂದು ಚೆನ್ನೈನಲ್ಲಿ ನಡೆಯಲಿದೆ. …

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಭಾಗ್ಯಗಳು ಘೋಷಣೆ, ಜನಪ್ರಿಯವಾಗುತ್ತಿದ್ದಂತೆಯೇ ಈಗ ಜನರು ಗ್ಯಾರಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರಂಟಿಗಳನ್ನು ನೀಡಲಿದೆ ‘ಈ ಪಟ್ಟಣಕ್ಕೆ ಏನಾಗಿದೆ ?’ ಚಿತ್ರತಂಡ. ನೀವು ಯಾವುದೇ …

ಪೋರ್ಟ್ ಆಫ್ ಸ್ಪೇನ್: ಐದು ವಿಕೆಟ್ ಕಬಳಿಸಿದ ಮೊಹಮ್ಮದ್ ಸಿರಾಜ್ ದಾಳಿಗೆ ಸಿಲುಕಿದ ಅತಿಥೇಯ ವೆಸ್ಟ್‌ ಇಂಡೀಸ್ ಇಲ್ಲಿ ನಡೆಯುತ್ತಿರುವ ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ 115.4 ಓವರ್‌ಗಳಲ್ಲಿ 255 ರನ್‌ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ …

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರೆದಿದ್ದು, ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ನದಿಗಳು ತುಂಬಿ ಹರಿಯುತ್ತಿದ್ದು, ಜನರ ಬದುಕು ದುಸ್ತರವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ, ಕಿತ್ತೂರು, ಬೆಳಗಾವಿ ತಾಲೂಕಿನ ಶಾಲೆಗಳಿಗೆ …

ನವದೆಹಲಿ : ಉತ್ತರಾಖಂಡ್‌ನ ಪಿಥೋರಗಢದಲ್ಲಿ ಇಂದು ಸಂಜೆ 6.34ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ 3.2ರಷ್ಟು ಕಂಪನದ ತೀವ್ರತೆ ದಾಖಲು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಅದೃಷ್ಟವಶಾತ್​ ಯಾವುದೇ ಸಾವು ನೋವು ಸಂಭವಿಸಿಲ್ಲ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, …

ಚೆನ್ನೈ: ನ್ಯಾಯಾಲಯದ ಆವರಣದಲ್ಲಿ ಮಹಾತ್ಮಾ ಗಾಂಧಿ ಮತ್ತು ತಿರುವಳ್ಳುವರ್ ಅವರ ಭಾವಚಿತ್ರಗಳನ್ನು ಮಾತ್ರ ಪ್ರದರ್ಶಿಸುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ನಿರ್ದೇಶನ ನೀಡಿದೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಂಬಂಧಪಟ್ಟ ವಕೀಲರ ಸಂಘಗಳ ಇತರ ಹಿರಿಯ ವಕೀಲರ ಭಾವಚಿತ್ರಗಳನ್ನು ತೆರೆಯುವಂತೆ ಕೋರಿ ಹಲವು ವಕೀಲರ …

ಯೋಸು (ಕೊರಿಯಾ): ಭಾರತದ ನಂಬರ್ 1 ಡಬಲ್ಸ್ ಬ್ಯಾಡ್ಮಿಂಟನ್ ಜೋಡಿಯಾದ ಸಾತ್ವಿಕ್ ಸಾಯಿರಾಜ್ ರಣಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿಯು ವಿಶ್ವದ ನಂಬರ್ 1 ಜೋಡಿಯಾದ ಫಜಲ್ ಅಲ್ಫಿಯಾನ್ ಮತ್ತು ಮುಹಮ್ಮದ್ ರಿಯಾಣ್ ಅರ್ಡಿಯಾಂಟೊ ಜೋಡಿಯನ್ನು ಮಣಿಸಿ ಪ್ರತಿಷ್ಠಿತ ಕೊರಿಯಾ …

ಬೆಂಗಳೂರು : ತನ್ನ ಸ್ವಾರ್ಥ ರಾಜಕೀಯ ಉದ್ದೇಶಗಳನ್ನು ಸಾಧಿಸಲು ದೇಶದ ಭದ್ರತೆಯ ವಿಷಯದಲ್ಲಿ ರಾಜೀಯಾಗುವ, ವಿಶ್ವದ ಏಕೈಕ ರಾಜಕೀಯ ಪಕ್ಷ ಕಾಂಗ್ರೆಸ್. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲೆಲ್ಲಾ ಆ ಪ್ರದೇಶ ಉಗ್ರರಿಗೆ ಸುರಕ್ಷಿತ ತಾಣವಾಗುತ್ತದೆ. ಸಕಲರಿಗೂ ನೆಮ್ಮದಿಯ ತಾಣವಾಗಿದ್ದ ಬೆಂಗಳೂರು ಈಗ …

Stay Connected​
error: Content is protected !!