Mysore
27
overcast clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಭುವನೇಶ್ವರ: ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳೊಂದಿಗೆ ಇನ್ಮುಂದೆ ಇತರೆ 22 ಭಾಷೆಗಳಲ್ಲಿ ದೇಶದಾದ್ಯಂತ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇಲ್ಲಿಯವರೆಗೆ, ಸಿಬಿಎಸ್ಇ ಶಾಲೆಗಳಲ್ಲಿ ಇಂಗ್ಲಿಷ್ ಮತ್ತು …

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಭಾನುವಾರ ಹಿಂಸಾಚಾರ ಪೀಡಿತ ಮಣಿಪುರದ ಕ್ರೀಡಾಪಟುಗಳನ್ನು ಆಹ್ವಾನಿಸಿದ್ದು, ರಾಜ್ಯದಲ್ಲಿಯೇ ಅವರಿಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಅವರ ಮಗ ಮತ್ತು ಕ್ರೀಡಾ ಸಚಿವ ಉದಯನಿಧಿ ಈ ಸಂಬಂಧ ಮಣಿಪುರದ ಕ್ರೀಡಾಪಟುಗಳಿಗೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವ …

ನವದೆಹಲಿ : ಟ್ವಿಟ್ಟರ್ ಬಳಕೆದಾರರಿಗೆ ಉದ್ಯಮಿ ಹಾಗೂ ಟ್ವಿಟ್ಟರ್ ಸಂಸ್ಥೆ ಮುಖ್ಯಸ್ಥ ಎಲಾನ್ ಮಸ್ಕ್ ಮತ್ತೊಂದು ಶಾಕ್ ನೀಡಿದ್ದಾರೆ. ಚೀನಾದ 'ವಿ ಚಾಟ್' ರೀತಿ 'ಸೂಪರ್ ಆಪ್' ಸೃಷ್ಟಿಸುವ ಬಗ್ಗೆ ಅನೇಕ ಬಾರಿ ಪ್ರಸ್ತಾಪಿಸಿದ್ದ ಅವರು, ಟ್ವಿಟ್ಟರ್ ತಾಣವನ್ನು ರೀಬ್ರ್ಯಾಂಡ್ ಮಾಡುವ …

ಭೋಪಾಲ್ : ಮೇಲ್ಜಾತಿ ವ್ಯಕ್ತಿಯೊಬ್ಬ ದಲಿತ ವ್ಯಕ್ತಿಯ ಮುಖ ಹಾಗೂ ದೇಹಕ್ಕೆ ಮಲ ಮೆತ್ತಿಸಿ ವಿಕೃತಿ ಮೆರೆದ ಆರೋಪವೊಂದು ಮಧ್ಯಪ್ರದೇಶದ ಛತ್ತರ್‍ಪುರ ಜಿಲ್ಲೆಯಲ್ಲಿ ಕೇಳಿಬಂದಿದೆ. ಆರೋಪಿಯನ್ನು ರಾಮಕೃಪಾಲ್ ಪಟೇಲ್ ಹಾಗೂ ಸಂತ್ರಸ್ತನನ್ನು ದಶರತ್ ಅಹಿರ್ವಾರ್ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ದೂರು …

ಬಾಂಗ್ಲಾದೇಶ : ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಅಂಪೈರ್ ನೀಡಿದ್ದ ನಿರ್ಣಯದ ವಿರುದ್ಧ ಮೈದಾನದಲ್ಲಿ ಅಸಮಾಧಾನ ಹೊರಹಾಕಿದ್ದು ಸಾಲದೆಂಬಂತೆ, ಪೋಸ್ಟ್ ಮ್ಯಾಚ್ ಪ್ರೆಸೆಂಟೆಷನ್​ನಲ್ಲಿ ಅಂಪೈರಿಂಗ್ ವಿರುದ್ಧ ಕಿಡಿಕಾರಿದ್ದ ಭಾರತ ಮಹಿಳಾ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್​ಗೆ ಐಸಿಸಿ ಭಾರಿ …

ಮುಂಬೈ : ಉದ್ಯಮಿಯೊಬ್ಬರು ಆನ್‍ಲೈನ್ ಜೂಜಾಟದಲ್ಲಿ 5 ಕೋಟಿ ಗೆದ್ದು, ಬರೋಬ್ಬರಿ 58 ಕೋಟಿ ರೂ. ಕಳೆದುಕೊಂಡ ಅಚ್ಚರಿಯ ಘಟನೆಯೊಂದು ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ನಾಗ್ಪುರದ ಉದ್ಯಮಿಯೊಬ್ಬರು ಆನ್‍ಲೈನ್ ಜೂಜಾಟದಲ್ಲಿ 58 ಕೋಟಿ ಕಳೆದುಕೊಂಡರು. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದು, …

ಟ್ರಿನಿಡಾಡ್‌ (ವೆಸ್ಟ್ ಇಂಡೀಸ್‌): ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಪ್ರಾಬಲ್ಯ ಮೆರೆದಿದ್ದ ಭಾರತ ತಂಡದ ಬೌಲರ್‌ಗಳು ಎರಡನೇ ಟೆಸ್ಟ್‌ ಪಂದ್ಯದಲ್ಲಿ ಮಖಾಗಿದ್ದಾರೆ. ಇಲ್ಲಿನ ಕ್ವೀನ್ಸ್‌ ಪಾರ್ಕ್‌ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್‌ ತಂಡ ಪ್ರವಾಸಿ ಭಾರತ ತಂಡಕ್ಕೆ …

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಮೂರು ಯೋಜನೆಗಳ ಈಗಾಗಲೇ ಜಾರಿಯಲ್ಲಿದೆ. ನಾಲ್ಕನೇ ಯೋಜನೆ ಗೃಹಲಕ್ಷೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಯೋಜನೆಗೆ ಮಹಿಳೆಯರಿಂದ ಉತ್ತಮ ಸ್ಪಂದನೆ ದೊರಕಿದೆ. ಮೂರು ದಿನದಲ್ಲಿ ರಾಜ್ಯಾದ್ಯಂತ ಒಟ್ಟಾರೆ 22.90,782 ಮಹಿಳಯರು …

ಬೆಂಗಳೂರು : ನಿಮ್ಮನ್ನು ಸುಳ್ಳುರಾಮಯ್ಶ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ 'ರಾಮ'ರಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್ ನಾಯಕ ಹೆಚ್ ಡಿ.ಕುಮಾರಸ್ವಾಮಿಯವರು ಭಾನುವಾರ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ.ಕೆ, ಸಿದ್ದರಾಮಯ್ಯ ಅವರೇ, ನೀವು …

Stay Connected​
error: Content is protected !!