New Zealand’s women beat newly-crowned world sevens series champions Australia 21-14 in the final leg in Toulouse.
New Zealand’s women beat newly-crowned world sevens series champions Australia 21-14 in the final leg in Toulouse.
ಮೈಸೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಚೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿದ ಘಟನೆ ಮೈಸೂರು ನಗರದ ಹೂಟಗಳ್ಳಿ ಬಡಾವಣೆಯಲ್ಲಿ ನಡೆದಿದೆ. ಸಹಾಯಕ ಲೈನ್‌ಮ್ಯಾನ್ ಸಂತೋಷ್(26) ಮೃತ ರ್ದುದೈವಿ. ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಹರಿದು ಈ ಅವಘಡ ನಡೆದಿದೆ. ಇನ್ನು ಚೆಸ್ಕಾಂ ಅಧಿಕಾರಿಗಳ …
ಹನೂರು : ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತಮಿಳುನಾಡಿನ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ಶಬರಿ (24)ಅಜಿತ್(26) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ತಮಿಳುನಾಡಿನಿಂದ ಪಳನಿ, ಕೊಡೈಕ್ಯಾನ್ ಲ್ ಮಹದೇಶ್ವರ ಬೆಟ್ಟಕ್ಕೆ …
ಹಿಂಸೆ , ದ್ವೇಷದ ದಳ್ಳುರಿಯಲ್ಲಿ ಬೂದಿಯಾಗುತ್ತಿರುವ ಮಣಿಪುರದಿಂದ ಮತ್ತೊಂದು ಪೈಶಾಚಿಕ ಕೃತ್ಯ ಮೇಲೆ ತೇಲಿದೆ. ಕುಕಿ ಬುಡಕಟ್ಟಿನ ಹೆಣ್ಣುಮಕ್ಕಳನ್ನು ಮೇತೀ ಸಮುದಾಯದ ಪುರುಷಪಶುಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿದೆ. ಆನಂತರ ಈ ಪೈಕಿ ಒಬ್ಬಾಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಈ …
ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಮೇಜರ್ ಜನರಲ್ ಎಂಎಸ್ ಅಹ್ಲುವಾಲಿಯಾ ಅವರಿಗೆ 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಪತ್ರಕರ್ತರಾದ ತರುಣ್ ತೇಜ್‌ಪಾಲ್, ಅನಿರುದ್ಧ್ ಬೆಹ್ಲ್, ಮ್ಯಾಥ್ಯೂ ಸ್ಯಾಮ್ಯುಯೆಲ್ ಮತ್ತು ತೆಹೆಲ್ಕಾ ಡಾಟ್ ಕಾಮ್‌ಗೆ ದೆಹಲಿ ಹೈಕೋರ್ಟ್ ಆದೇಶಿಸಿದೆ. …
ಬೆಂಗಳೂರು : ಬಿಲ್ಲವ, ಈಡಿಗ ಸಮಾವೇಶದಲ್ಲಿ ನಾನು ಹೇಳಿದ ಮಾತಿಗೆ ಬದ್ಧನಾಗಿದ್ದೇನೆ. ಕಾದು ನೋಡಿ ರಾಜಕಾರಣ ಏನೇನು ಆಗುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಬಿಕೆ ಹರಿಪ್ರಸಾದ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು, " ಅಸಮಾಧಾನದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, …
ಬೆಂಗಳೂರು : ಈ ಹಿಂದೆ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಿ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಅಂದಿನ ಗೃಹ ಮಂತ್ರಿ …
ಬೆಂಗಳೂರು: ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಅವರು ಗೈರಾಗಿದ್ದು, ಅವರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರ ಬಗ್ಗೆ ಕೀಳು ಅಭಿರುಚಿಯ ಬರೆಹ ಬರೆಯುವ ಪತ್ರಕರ್ತ ವಿಶ್ವೇಶ್ವರ್ ಭಟ್ ಅವರ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು …
ಶ್ರೀಲಂಕಾ ತಂಡದ ಮಾಜಿ ನಾಯಕ ಲಹಿರು ತಿರಿಮನ್ನೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ 13 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ಲಹಿರು ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಿವೃತ್ತಿಯ ನಿರ್ಧಾರ ತೆಗೆದುಕೊಳ್ಳುವುದು ತುಂಬಾ ಕಷ್ಟಕರವಾಗಿತ್ತು. ಆಟಗಾರನಾಗಿ, …
ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕೊರಿಯಾ ಓಪನ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಶನಿವಾರ ಯೆಯೊಸುನಲ್ಲಿ ನಡೆದ ವಿಶ್ವದ ಎರಡನೇ ಶ್ರೇಯಾಂಕದ ಚೀನಾ ಜೋಡಿ ಲಿಯಾಂಗ್ ವೀ ಕೆಂಗ್ ಮತ್ತು ವಾಂಗ್ ಚಾಂಗ್ ವಿರುದ್ಧ …