Mysore
21
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

Archives

HomeNo breadcrumbs

ಮಂಡ್ಯ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಭರತನಾಟ್ಯ ಸ್ಪರ್ಧೆಯಲ್ಲಿ ಸಂತ ಜೋಸೆಫ್ ಪ್ರೌಢಶಾಲೆಯ ೮ನೇ ತರಗತಿಯ ವಿದ್ಯಾರ್ಥಿನಿ ಬಿ.ಎಂ. ನವ್ಯಶ್ರೀ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ. ನಗರದ ಲಕ್ಷಿö್ಮಜನಾರ್ದನ ಶಾಲೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ …

ಹನೂರು: ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿಬ್ಬಾಣ ದಿನಾಚರಣೆ ಅಂಗವಾಗಿ ತಾಲೂಕಿನ ವಿವಿಧಡೆ ಬಾಬಾ ಸಾಹೇಬರ ಸ್ಮರಣೆಯನ್ನು ಮಾಡಲಾಯಿತು. ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಮುಖ್ಯಾಧಿಕಾರಿ ಮೂರ್ತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸೂಚಿಸಿದರು. ಈ ವೇಳೆ …

ಎಚ್‌ ಡಿ ಕೋಟೆ ಹಾಲಾಳು ಬಳಿ ಸ್ಮಾರಕ ಸಿದ್ಧ, ಡಿಸೆಂಬರ್‌ 18ರಂದು ಸಿಎಂ ಉದ್ಘಾಟನೆ, 13 ವರ್ಷಗಳ ಹೋರಾಟ ಕೊನೆಗೂ ಫಲಪ್ರದ ಮೈಸೂರು: ಡಾ.ರಾಜ್ ಕುಮಾರ್,ವಿಷ್ಣುವರ್ಧನ್, ಅಂಬರೀಷ್ ಕನ್ನಡ ಚಿತ್ರರಂಗ ಕಂಡ ಮೂವರು ಮೇರು ನಟರು. ಈ ಮೂವರೂ ಕೂಡ ಈಗ …

ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಮಹಿತಾ ಬಗ್ಗೆ ತಾಯಿಯ ಅಭಿಮಾನ ಚೈತ್ರಾ ಎನ್. ಭವಾನಿ, ಲೈಫ್‌ಸ್ಟೈಲ್ ಜರ್ನಲಿಸ್ಟ್ ನೀವು ನನ್ನಮ್ಮ ಸೂಪರ್ ಸ್ಟಾರ್ ಕಾರ್ಯಕ್ರಮ ನೋಡಿರುವಿರಾದರೆ ಈ ಪುಟ್ಟ ಹುಡುಗಿ ಮಹಿತಾಳ ಪರಿಚಯ ಇದ್ದೇ ಇರುತ್ತದೆ. ಮುದ್ದು ಮುದ್ದಾಗಿ ಮಾತನಾಡುತ್ತಾ ಎಲ್ಲರ …

ಬಿ.ಎನ್.ಧನಂಜಯಗೌಡ ಮೈಸೂರು: ‘ಬದ್ಕೋ ಛಲ, ನಿಯತ್ತು ಅನ್ನದು ಇದ್ರಾ, ಕಷ್ಟಗಳೇ ನಮ್ ಕಂಡ್ರ ಎದ್ರುಕತವ ಕಾ ಕೂಸಾ’ ಎಂದಿದ್ದು ಹೂವಾಡಗಿತ್ತಿ ಸುಮಾರು ೬೨ ವರ್ಷದ ಪುಟ್ಟಮಾದಮ್ಮ. ಹೀಗೆ ಪಕ್ಕಾ ಚಾಮರಾಜನಗರ ನೆಲದ ಸೊಗಡಿನಲ್ಲಿ ಮಾತನಾಡುವ ಹೂವಿನಂತ ಮನಸ್ಸಿನ ಪುಟ್ಟಮಾದಮ್ಮ ಕೇವಲ ಹೂವಾಡಗಿತ್ತಿಯಲ್ಲ. …

ಒಂದು ಹಸುವಿಗೆ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಅತಂಕ ಮಳವಳ್ಳಿ: ತಾಲ್ಲೂಕಿನ ಶಿವನಸಮುದ್ರ ಬಳಿಯಿರುವ ಮಲ್ಲಿಕ್ಯಾತನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು ಮತ್ತೊಂದು ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಸಂಜೆ ಜರುಗಿದೆ. ಮಲ್ಲಿಕ್ಯಾತನಹಳ್ಳಿ ಗ್ರಾಮದ ಗೋಪಾಲಸ್ವಾಮಿ ಅವರ …

‘ಒಂದು ಬಾರಿ ಹೀಗಾಗಿತ್ತು. ಒಂದು ನಾಯಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಮರಿ ಹಾಕಿತ್ತು. ಬಳಿಕ ನನ್ನ ಬಳಿ ಬಂದು ನನ್ನನ್ನು ಕರೆಯುವಂತೆ ಎಳೆಯುತ್ತಿತ್ತು. ಎಲ್ಲೋ ಇದು ಮರಿ ಹಾಕಿದೆ ಎಂದುಕೊಂಡು ಅದರ ಹಿಂದೆ ಹೋದೆ. ನಾನು ಹಿಂದೆ ಬರುತ್ತಿದ್ದೇನೋ ಇಲ್ಲವೋ ಎಂದು …

ವನ್ಯಜೀವಿಗಳಿಂದಲೇ ಮನುಷ್ಯ ಪಾಠ ಕಲಿಯುವ ಅನಿವಾರ್ಯತೆ ಕಾಡಿನಲ್ಲಿ ತಮ್ಮಿಷ್ಟದಂತೆ ಬದುಕಿದ್ದ ಜೀವಿಗಳಿಗೆ ಅಭಿವೃದ್ಧಿ, ಮನೋರಂಜನೆಯ ಪ್ರವಾಸೋದ್ಯಮಗಳೆಂಬ ಹೆಸರಿನ ಹಣಗಳಿಸುವ ಯೋಜನೆಗಳಿಂದಾಗಿ ಅವುಗಳ ನೆಲೆಯನ್ನು ಹಾಳು ಮಾಡಿ, ಈಗ ಅದೇ ಕಾಡುಪ್ರಾಣಿಗಳಿಂದ ತಾನು ಮಾಡಿದ ತಪ್ಪುಗಳಿಗೆ ಬೆಲೆ ತೆರಬೇಕಾದ ಅನಿರ್ವಾತೆ ಎದುರಾಗಿದೆ. ಕಾಡು …

ಬಾಬಾಸಾಹೇಬರ ಮಾರ್ಗದ ಎಳೆ ಹಿಡಿದ ಯುವಪೀಳಿಗೆ ಹೆಜೆ ಇಡಲಿ -ಮಲ್ಕುಂಡಿ ಮಹದೇವಸ್ವಾಮಿ ೧೯೫೬, ಡಿಸೆಂಬರ್ ೬ರಂದು ಸಂವಿಧಾನ ಶಿಲ್ಪಿ, ಎಲ್ಲ ವರ್ಗಗಳ ನೊಂದವರ ಧ್ವನಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಪರಿನಿರ್ಮಾಣ (ನಿಧನ) ಹೊಂದಿದ ದಿನ. ಅದರ ಮಾರನೆ ದಿನ ಅಂದರೆ ಡಿ.೭ರಂದು ಅಸಾಮಾನ್ಯ …

ಬಹುತ್ವ-ಅಸ್ಮಿತೆ-ಅಸ್ತಿತ್ವ -ಭಾರತದ ಘನತೆ ಉಳಿಸಲು ದಲಿತ ಸಂಘಟನೆಗಳ ಐಕ್ಯ ಹೋರಾಟ ಗಿರೀಶ್ ಹುಣಸೂರು ರಾಜಧಾನಿ ಬೆಂಗಳೂರು ಮಂಗಳವಾರ ಅಕ್ಷರಶಃ ನೀಲಿಮಯವಾಗುವ ಸಾಧ್ಯತೆ ಇದೆ. ನಾಡಿನ ಮೂಲೆ ಮೂಲೆಯಿಂದ ಬರುವ ಲಕ್ಷ-ಲಕ್ಷ ದಲಿತ, ಶೋಷಿತ ವರ್ಗ, ತಳ ಸಮುದಾಯದ ಜನರು ರಾಜಧಾನಿಯಲ್ಲಿ ದಲಿತರ …

Stay Connected​
error: Content is protected !!