Mysore
29
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

Archives

HomeNo breadcrumbs

ಮಂಡ್ಯ: ಶ್ರೀರಂಗಪಟ್ಟಣ ಟೌನ್ ಮತ್ತು ಗಂಜಾಂನಲ್ಲಿ ಹನುಮ ಜಯಂತಿ ಅಂಗವಾಗಿ ಡಿ.4ರಂದು ಶೋಭಾ ಸಂಕೀರ್ತನಾ ಯಾತ್ರೆ ನಡೆಯಲಿದ್ದು, ಯಾತ್ರೆಯಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಶ್ರೀರಂಗಪಟ್ಟಣವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಡಿ.4 ರಂದು ಬೆಳಿಗ್ಗೆ …

ಚಾಮರಾಜನಗರ: ದಸಂಸಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ.6 ರಂದು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಎಂಬ ಹೆಸರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಸಮಿತಿ ಸದಸ್ಯ ಕೆ.ಎಂ.ನಾಗರಾಜು ತಿಳಿಸಿದರು. ಅಂದು ಬೆಳಗ್ಗೆ …

ಚಾಮರಾಜನಗರ: ಪೊಲೀಸ್ ಜೀಪಿನಿಂದ ಜಿಗಿದು ಯುವಕ ಸಾವು ಪ್ರಕರಣ ಸಂಬಂಧ ಸಿಪಿಐ ಶಿವಮಾದಯ್ಯ ಪರ ನಡೆದ ಪ್ರತಿಭಟನೆ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ ಎಂದು ಜಿಪಂ ಮಾಜಿ ಸದಸ್ಯ ಕಮಲ್‌ನಾಗರಾಜ್ ದೂರಿದರು. ಕುಂತೂರುಮೋಳೆ ಗ್ರಾಮದ ಯುವಕ ನಿಂಗರಾಜು ಎಂಬಾತನನ್ನು ಪೊಲೀಸ್ ಜೀಪಿನಲ್ಲಿ …

ಚಾಮರಾಜನಗರ: ಬಹುಜನ ವಾಲೆಂಟಿಯರ್ ಫೋರ್ಸ್ (ಬಿವಿಎಫ್) ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅವರ 66 ನೇ ಪರಿನಿಬ್ಬಾಣ ದಿನಾಚರಣೆಯ ಅಂಗವಾಗಿ ‘ಮೀಸಲಾತಿ ಪ್ರಾತಿನಿಧ್ಯವೋ-ಆರ್ಥಿಕ ಸಬಲೀಕರಣವೋ’ ಎಂಬ ವಿಷಯ ಕುರಿತು ವಿಚಾರ ಸಂಕಿರಣವನ್ನು ಡಿ.೪ ರಂದು ಆಯೋಜಿಸಲಾಗಿದೆ ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ್ ತಿಳಿಸಿದರು. …

ಚಾಮರಾಜನಗರ: ಸಮೀಪದ ಮರಿಯಾಲದಲ್ಲಿರುವ ಜೆಎಸ್‌ಎಸ್ ನೈಪುಣ್ಯತಾ ತರಬೇತಿ ಸಂಸ್ಥೆ ವತಿಯಿಂದ 45 ದಿನಗಳ ಉಚಿತ ಕೌಶಲ ತರಬೇತಿ ಆಯೋಜನೆ ಮಾಡಲಾಗಿದೆ. ಎಸ್‌ಎಸ್‌ಎಲ್‌ಸಿ ತೇರ್ಗಡೆ ಹೊಂದಿರುವ 16 ಅಭ್ಯರ್ಥಿಗಳಿಗೆ ಕಂಪ್ಯೂಟರ್ ಹಾರ್ಡ್‌ವೇರ್ ಅಂಡ್ ನೆಟ್‌ವರ್ಕಿಂಗ್ ಹಾಗೂ 8ನೇ ತರಗತಿಯ 20 ಮಂದಿ ಮಹಿಳಾ …

ನಗರ್ಲೆ: ನಂಜನಗೂಡು ತಾಲ್ಲೂಕು ನಗರ್ಲೆ ಗ್ರಾಮದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯುಷ್ ಇಲಾಖೆ ವತಿಯಿಂದ ನಡೆದ ಆಯುಷ್ ಸೇವಾ ಗ್ರಾಮ ಕಾರ್ಯಕ್ರಮವನ್ನು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ತಿಳಿಸಿದರು. …

ವಾರ್ಷಿಕ ರಂಗೋತ್ಸವಕ್ಕೆ ರಂಗಾಯಣ ಸಜ್ಜು, ಉದ್ಘಾಟನೆಗೆ ಪರೇಶ್‌ ರಾವಲ್‌ ಭಾರತೀಯತೆʼಯಡಿ ಏಳು ರಾಜ್ಯಗಳ ಏಳು ಭಾಷೆಗಳ 20 ನಾಟಕಗಳ ಪ್ರದರ್ಶನ ಮೈಸೂರು: ರಂಗಾಯಣ ಮತ್ತೆ ಬಹುರೂಪಿ ರಾಷ್ಟ್ರೀಯ ರಂಗೋತ್ಸವಕ್ಕೆ ಸಜ್ಜಾಗಿದೆ. ಡಿಸೆಂಬರ್‌ ಎಂಟರಿಂದ 15ರವರೆಗೆ ಒಂದು ವಾರ ಕಾಲ ರಂಗಾಯಣದಲ್ಲಿ ಏಳು …

ಹುಣಸೂರು : ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೬ನೇ ಪರಿನಿರ್ವಾಣ ದಿನದ ಅಂಗವಾಗಿ ದಲಿತ ಸಂಘಟನೆಗಳ ಐಕ್ಯತಾ ಸಮಿತಿಯು ‘ದಲಿತರ ಸಾಂಸ್ಕೃತಿಕ ಪ್ರತಿರೋಧ’ ಹೆಸರಿನಲ್ಲಿ ಬೆಂಗಳೂರಿನಲ್ಲಿ ಬೃಹತ್ ರ‍್ಯಾಲಿ ನಡೆಸಲಿದ್ದು, ಈ ರ‍್ಯಾಲಿಗೆ  ಹುಣಸೂರಿನಿಂದ ಸುಮಾರು ಮೂರು ಸಾವಿರ ಜನರು ತೆರಳಲಿದ್ದಾರೆ ಎಂದು …

ಆಸೀಸ್–ವಿಂಡೀಸ್ ಪಂದ್ಯದ ವೀಕ್ಷಕ ವಿವರಣೆ ವೇಳೆ ಅನಾರೋಗ್ಯ ಪರ್ತ್‌: ಆಸ್ಟ್ರೇಲಿಯಾ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ದಿಗ್ಗಜ ಕ್ರಿಕೆಟಿಗ ರಿಕಿ ಪಾಂಟಿಂಗ್‌ ಅವರನ್ನು ಅನಾರೋಗ್ಯದ ಕಾರಣ, ಶುಕ್ರವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಟ್ರೇಲಿಯಾದ ಪರ್ತ್‌ ಕ್ರೀಡಾಂಗಣದಲ್ಲಿ ಆತಿಥೇಯ ತಂಡ ಹಾಗೂ ವೆಸ್ಟ್‌ ಇಂಡೀಸ್‌ …

16ನೇ ಅವೃತ್ತಿಯ ಐಪಿಎಲ್ ಆರಂಭಕ್ಕೂ ಮುನ್ನ ಈ ಮಿಲಿಯನ್ ಡಾಲರ್ ಟೂರ್ನಿಗೆ ಸಿಎಸ್​ಕೆ ಆಲ್‌ರೌಂಡರ್ ಡ್ವೇನ್ ಬ್ರಾವೋ ಗುಡ್​ ಬೈ ಹೇಳಿದ್ದಾರೆ. ಆದರೆ ಈ ನಡುವೆ ತಂಡದೊಂದಿಗೆ ಸಾಕಷ್ಟು ವರ್ಷ ಕ್ರಿಕೆಟ್ ಆಡಿದ ಬ್ರಾವೋರನ್ನು ಸಿಎಸ್​ಕೆ ಫ್ರಾಂಚೈಸಿ ಮತ್ತೆ ತಂಡಕ್ಕೆ ವಾಪಸ್ಸಾತಿ …

Stay Connected​
error: Content is protected !!