ಪ್ರತಿ 2 ಕಿ.ಮೀ.ಗೆ ಸಿಸಿ ಕ್ಯಾಮೆರಾ ಅಳವಡಿಕೆ ಚಿಂತನೆ ಮೈಸೂರು: ತಿಂಗಳುಗಳಿಂದ ಕಗ್ಗತ್ತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದಲೇ ಎಲ್‌ಇಡಿ ಬೆಳಕು ಪ್ರಜ್ವಲಿಸಿತು. ಕಳೆದ ಹಲವಾರು ವರ್ಷಗಳಿಂದ ವರ್ತುಲ ರಸ್ತೆಯಲ್ಲಿ ವಿದ್ಯುತ್ ದೀಪಗಳು ಇರಲಿಲ್ಲ. …










