Mysore
24
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

Archives

HomeNo breadcrumbs

ಮೈಸೂರು: ಮುರುಘಾ ಮಠದ ಶಿವಮೂರ್ತಿ ಶರಣರ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸರ್ಕಾರ ಸ್ವಾಮೀಜಿಯ ಪರವಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ಪ್ರಗತಿಪರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಶುಕ್ರವಾರ ನಗರದ ನ್ಯಾಯಾಲಯದ ಮುಂಭಾಗ ಜಮಾವಣೆಗೊಂಡ ಪ್ರಗತಿಪರರು, ರೈತರು ಹಾಗೂ ಕನ್ನಡಪರ ಹೋರಾಟಗಾರರು, ಸ್ವಾಮೀಜಿಯನ್ನು …

ಅನಂತನಾಗ್ ಮತ್ತು ದಿಗಂತ್ ‘ಪಂಚರಂಗಿ’ ಚಿತ್ರದಲ್ಲಿ ಜೊತೆyAಗಿ ಕಾಣಿಸಿಕೊಂಡಿದ್ದರು. ಇದೀಗ ಅವರಿಬ್ಬರೂ ಒಂದು ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ. ಚಿತ್ರದ ಹೆಸರು ‘ತಿಮ್ಮಯ್ಯ - ತಿಮ್ಮಯ್ಯ’. ಗರುಡ ಮೋಷನ್ ಪಿಕ್ಚರ್ಸ್ ಪ್ರ್ತ್ಯೈ. ಲಿ. ಲಾಂಛನದಲ್ಲಿ ರಾಜೇಶ್ ಶರ್ಮ ನಿರ್ಮಿಸಿರುವ ಈ ಚಿತ್ರವನ್ನು ಸಂಜಯ್‌ …

‘ಉತ್ತರಕಾಂಡ’ದಲ್ಲಿ ನಟನೆಯೊಂದಿಗೆ ರಮ್ಯಾ ವರ್ಷಗಳ ನಂತರ ತಾರೆ ರಮ್ಯಾ ಮತ್ತೆ ಬಣ್ಣಹಚ್ಚುತ್ತಿದ್ದಾರೆ. ನಿರ್ಮಾಪಕಿಯಾಗಿದ್ದಾರೆ. ತಮ್ಮ ನಿರ್ಮಾಣದ ‘ಸ್ವಾತಿ ಮುತ್ತಿನ ಮಳೆಹನಿಯೇ’ ಚಿತ್ರದ ಚಿತ್ರೀಕರಣ ಮುಗಿಸಿದ್ದಾರೆ. ಅವರ ಆಪಲ್ ಬಾಕ್ಸ್ ಸ್ಟುಡಿಯೋಸ್‌ಗಾಗಿ ಚಿತ್ರಕ್ಕಾಗಿ ರಾಜ್ ಬಿ ಶೆಟ್ಟಿ ನಿರ್ದೇಶಿಸಿ ನಟಿಸಿದ ಈ ಚಿತ್ರದಲ್ಲಿ …

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಜಾ.ದಳ ಪಕ್ಷದಿಂದ ಕಣಕ್ಕಿಳಿಯುವ 100 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಸಿದ್ಧವಾಗಿದ್ದು, ಆದಷ್ಟು ಶೀಘ್ರದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಪಂಚರತ್ನ ಕಾರ್ಯಕ್ರಮ ಆರಂಭಕ್ಕೂ ಮುನ್ನ ನಗರಕ್ಕೆ ಆಗಮಿಸಿದ್ದ ಕುಮಾರಸ್ವಾಮಿ ಅವರು …

ತಂದೆ ಮಕ್ಕಳ ಕಥೆಯನ್ನು ಹೊಂದಿದೆ ಎನ್ನಲಾಗಿರುವ ‘ಅಬ್ಬರ’, ಸತ್ಯಘಟನೆಗಳನ್ನು ಆಧರಿಸಿದೆ ಎಂದಿರುವ ‘ಮಠ’, ಎತ್ತರ ಮತ್ತು ವಯಸ್ಸಿನ ಅಂತರದ ಪ್ರೇಮಿಗಳ ಕಥೆ ಎನ್ನಲಾದ ‘ಕುಳ್ಳನ ಹೆಂಡತಿ’ ಕತೆಗಾರನೊಬ್ಬನ ಕತೆ ಹೇಳುವ ‘ಆವರ್ತ’, ದಕ್ಷಿಣ ಕನ್ನಡದಲ್ಲಿ ಚಿತ್ರೀಕರಣವಾಗಿರುವ ‘ಖಾಸಗಿ ಪುಟಗಳು’, ಒಂದೇ ಪಾತ್ರದ …

ಮೂರು ದಿನಗಳ ಮೈಸೂರು ನಗರ ಪೊಲೀಸ್ ಕ್ರೀಡಾಕೂಟಕ್ಕೆ ಚಾಲನೆ ಮೈಸೂರು: ದಿನವಿಡೀ ನಾನಾ ರೀತಿಯ ಒತ್ತಡಗಳಿಂದ ಕೆಲಸ ಕಾರ್ಯಗಳನ್ನು ನಿರ್ವಹಿಸಿ ಗಂಭೀರ ಮುಖ ಛಾಯೆಯನ್ನು ಹೊಂದಿಕೊಂಡು ಸಮಾಜದ ರಕ್ಷಣೆಯಲ್ಲಿ ತೊಡಗಿಸಿಕೊಂಡಿರುವ ಪೊಲೀಸರು ತಮ್ಮ ಕುಟುಂಬದ ಸದಸ್ಯರೊಂದಿಗೆ, ಸಹ ಸಿಬ್ಬಂದಿಗಳೊಂದಿಗೆ ವಿವಿಧ ರೀತಿಯ …

ತಮ್ಮ ಹೊಸ ಚಿತ್ರ, ತಂಡದ ಕುರಿತು ನಿರ್ದೇಶಕ ರೋಹಿತ್ ಪದಕಿ ಮಾತುಕತೆ -ಬಿ.ಎನ್.ಧನಂಜಯಗೌಡ ‘ರತ್ನನ್‌ಪ್ರಪಂಚ’ ಮೂಲಕ ಭರವಸೆ ಮೂಡಿಸಿರುವ ನಿರ್ದೇಶಕ ರೋಹಿತ್ ಪದಕಿ ಕೆ.ಆರ್.ಜಿ ಸಂಸ್ಥೆ ನಿರ್ಮಿಸುತ್ತಿರುವ ‘ಉತ್ತರಕಾಂಡ’ದ ನಾಯಕತ್ವ ವಹಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾದ ಮೂಲಕ ‘ಸ್ಯಾಂಡಲ್‌ವುಡ್ ಕ್ವೀನ್’ …

ಮೈಸೂರು: ಟಿಪ್ಪು ನಿಜ ಕನಸುಗಳ ಎಂಬ ಕೃತಿಯಲ್ಲಿ ಹಲವಾರು ಸುಳ್ಳುಗಳನ್ನು ಪ್ರಸ್ತಾಪಿಸಿರುವ ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ಸರ್ಕಾರ ಈ ಕೂಡಲೆ ಅವರ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗುರುವಾರ ನಗರದ …

ಸಾರ್ವಜನಿಕರ ತೆರಿಗೆ ಹಣಕ್ಕೆ ಬೆಲೆ ಇಲ್ಲವೇ? ಮೈಸೂರು- ಊಟಿ ರಸ್ತೆಯ ಜೆಎಸ್‌ಎಸ್ ಕಾಲೇಜಿನ ಹತ್ತಿರ ಪ್ರಯಾಣಿಕರಿಗಾಗಿ ಬಸ್ ನಿಲ್ದಾಣವನ್ನು ಸ್ಥಾಪಿಸಲಾಗಿದೆ. ಈ ನಿಲ್ದಾಣದ ಮೇಲೆ ಗುಂಬಜ್ ಮಾದರಿ ಆಕಾರವಿದೆ ಎಂದು ಸಂಸದರಿಗೆ ಈಗ ತಾನೇ ಅರಿವಾದಂತಿದೆ. ತಮ್ಮ ವ್ಯಾಪ್ತಿಯಲ್ಲಿ ಬಸ್ ನಿಲ್ದಾಣ …

Stay Connected​
error: Content is protected !!