Mysore
25
broken clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಚೆನ್ನೈ : ತಮಿಳುನಾಡಿನಲ್ಲಿ ಮಗನ ಶಿಕ್ಷಣಕ್ಕಾಗಿ ಹಣ ಹೊಂದಿಸಲು ತಾಯಿಯೊಬ್ಬರು ಬಸ್ಸಿನಡಿಗೆ ಬಂದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸೇಲಂ ಜಿಲ್ಲೆಯ ಕಲೆಕ್ಟರ್ ಕಚೇರಿಯಲ್ಲಿ ಸ್ವಚ್ಛತಾ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ಬಸ್ …

ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ. ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ …

ತಿರುವನಂತಪುರಂ : ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ. ಉಮ್ಮನ್ (79) ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. …

ಪ್ರೊ.ಆರ್.ಎಂ.ಚಿಂತಾಮಣಿ ಹೌದು, ಎನ್ನುತ್ತದೆ ಇತ್ತೀಚೆಗೆ ಪ್ರಕಟವಾದ ರಿಸರ್ವ್ ಬ್ಯಾಂಕಿನ ಹಣಕಾಸು ಸ್ಥಿರತೆಯ ವರದಿ (financial stability report). ಸಾಮಾನ್ಯವಾಗಿ ಬ್ಯಾಂಕುಗಳು ಉದ್ದಿಮೆಗಳಿಗೆ, ವ್ಯಾಪಾರ ವ್ಯವಹಾರಗಳಿಗೆ, ಕಂಪೆನಿಗಳಿಗೆ ಮತ್ತು ಇತರ ಸಂಸ್ಥೆಗಳಿಗೆ ಕೊಡುವ ದೊಡ್ಡ ಮೊತ್ತದ ಸಾಲಗಳನ್ನು ಹೊರತುಪಡಿಸಿ ವ್ಯಕ್ತಿಗಳ ಉಪಭೋಗಕ್ಕಾಗಿ, ಉಪಭೋಗದ …

ಬೆಂಗಳೂರು : ರೈತರ ಆತ್ಮಹತ್ಯೆ ತಡೆಗೆ ಸರ್ಕಾರ ಕ್ರಮಕೈಗೊಂಡಿಲ್ಲ ಎಂಬ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ರೈತರ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ಹಾವೇರಿ ಜಿಲ್ಲೆಯಲ್ಲಿ 6 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲ ದೇವಾಲಯಗಳಲ್ಲಿ ಮೊಬೈಲ್‍ಗಳ ನಿಷೇಧಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ …

ಬೆಂಗಳೂರು: ಹಿಂದಿನ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ ತೀರ್ಮಾನ ತೆಗೆದುಕೊಳ್ಳಲಿದೆ. ರೈತರ ಹಿತದೃಷ್ಟಿಯಿಂದ ಸರ್ಕಾರ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರಾದ ಬಿ.ಆರ್ ಪಾಟೀಲ್ ಹಾಗೂ ದರ್ಶನ್ ಪುಟ್ಟಣ್ಣಯ್ಯ …

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಲೋಕ ಜನಶಕ್ತಿ ಪಕ್ಷದ(ರಾಮ್ ವಿಲಾಸ್) ನಾಯಕ ಚಿರಾಗ್ ಪಾಸ್ವಾನ್ ಅವರು ಸೋಮವಾರ ಸಂಜೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(ಎನ್‌ಡಿಎ)ಗೆ ಸೇರ್ಪಡೆಗೊಂಡರು. ಅಮಿತ್ …

Stay Connected​
error: Content is protected !!