Mysore
23
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಪಾಟ್ನಾ: ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಎಲ್‌ಜೆಪಿ(ರಾಮ್‌ವಿಲಾಸ್) ಮುಖ್ಯಸ್ಥ ಚಿರಾಗ್ ಪಾಸ್ವಾನ್‌ ಅವರಿಗೆ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಿದ ಎರಡು ದಿನಗಳ ನಂತರ, ತಮ್ಮ ಪಕ್ಷಕ್ಕೆ ಆರು ಲೋಕಸಭಾ ಸ್ಥಾನಗಳು ಮತ್ತು ಒಂದು ರಾಜ್ಯಸಭಾ ಸ್ಥಾನದ ಬೇಡಿಕೆಯನ್ನು ಬಿಜೆಪಿ ಒಪ್ಪಿಕೊಳ್ಳಬೇಕು …

ಲಂಡನ್: ಟೆನಿಸ್ ನ ಪುರುಷರ ಸಿಂಗಲ್ಸ್ ವಿಭಾಗದ ಫೈನಲ್ಸ್ ನಲ್ಲಿ ಹಾಲಿ ಚಾಂಪಿಯನ್ ನೊವಾಕ್ ಜೊಕೋವಿಕ್ ನ್ನು ಮಣಿಸಿರುವ, ಮೊದಲ ಬಾರಿಗೆ ಫೈನಲ್ಸ್ ಪ್ರವೇಶಿಸಿದ್ದ ಕಾರ್ಲೋಸ್ ಅಲ್ಕರಾಜ್ ವಿಂಬಲ್ಡನ್ ನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಪಂದ್ಯ ಬ್ಯಾಟಲ್ ಆಫ್ ಜನರೇಷನ್ ಎಂದೇ ವಿಶ್ಲೇಷಿಸಲ್ಪಟ್ಟಿತ್ತು. ನೊವಾಕ್ …

ಬೆಂಗಳೂರು: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇ ನಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ. ಮೂವರು ತಜ್ಞರನ್ನೊಳಗೊಂಡ ಸಮಿತಿ ಇದಾಗಿದೆ. ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ …

ಬೆಂಗಳೂರು: ನಟ ಕಿಚ್ಚ ಸುದೀಪ್‌ ಹಾಗೂ ನಿರ್ಮಾಪಕ ಎಂಎನ್​ ಕುಮಾರ್ ನಡುವಿನ ತಿಕ್ಕಾಟ ಮುಂದುವರಿದಿದೆ. ಸುದೀಪ್ ಅವರು ಹಣ ಪಡೆದು, ಕಾಲ್​ಶೀಟ್ ನೀಡಿಲ್ಲ ಎಂದು ಕುಮಾರ್ ಆರೋಪಿಸಿದ್ದರು. ಆದರೆ, ಸುದೀಪ್ ಅವರು ಇದನ್ನು ತಳ್ಳಿ ಹಾಕಿದ್ದರು. ಈಗ ಅವರು ಕುಮಾರ್‌ ವಿರುದ್ಧ …

ದೆಹಲಿ : ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಮತ್ತು ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಇಬ್ಬರೂ ರಾಜಕೀಯ ಕಚ್ಚಾಟ ಬಿಡಬೇಕು ಎಂದು ಸುಪ್ರೀಂಕೋರ್ಟ್ ಹೇಳಿದ್ದು ಕೇಂದ್ರದ ವಿವಾದಾತ್ಮಕ ಸುಗ್ರೀವಾಜ್ಞೆಗೆ ಸಂಬಂಧಿಸಿದ ಜಗಳ  ಪರಿಹರಿಸುವಂತೆ ಸಲಹೆಯನ್ನು ನೀಡಿತು. ಬಿಕ್ಕಟ್ಟನ್ನು ಪರಿಹರಿಸಲು ನಾವು ಸಲಹೆಯನ್ನು …

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಎರಡು ತಿಂಗಳು ಕಳೆದರೂ ವಿಪಕ್ಷ ನಾಯಕನ ಆಯ್ಕೆ ಮಾತ್ರ ಇನ್ನು ಕಗ್ಗಂಟಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ಬಿಜೆಪಿಯನ್ನು ಟೀಕಿಸುತ್ತಿದೆ. ಇದೇ ವಿಚಾರ ಇಟ್ಟುಕೊಂಡು ಆಡಳಿತಾರೂಢ ಕಾಂಗ್ರೆಸ್​ ನಾಯಕರು ಅಧಿವೇಶನದಲ್ಲಿ ಬಿಜೆಪಿ ನಾಯಕರ ಕಾಲೆಳೆಯುತ್ತಿದ್ದಾರೆ. …

ಬೆಂಗಳೂರು: ದಲಿತರ ಜಮೀನು ಹಕ್ಕು ಪರಭಾರೆ ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ  ವಿಷಯದಲ್ಲಿ  ಯಾವುದೇ ಬಹಿರಂಗ ಒತ್ತಡಕ್ಕೆ ಮಣಿಯುವುದಿಲ್ಲ. ಈ ವಿಚಾರದಲ್ಲಿ ನಮ್ಮ ಕಾಳಜಿಗಳ ಜತೆ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು  ಪಿ. …

ಬೆಂಗಳೂರು: ಎನ್ ಡಿಎ ಮೈತ್ರಿಕೂಟವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಣಿಸಲು ಮಹಾ ಘಟಬಂಧನ ಹೆಸರಿನಲ್ಲಿ ರಾಷ್ಟ್ರಮಟ್ಟದ ಮತ್ತು ರಾಜ್ಯಗಳ ಘಟಾನುಘಟಿ ನಾಯಕರ ಸಭೆ ಇಂದು ಮತ್ತು ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ನಡೆಯುತ್ತಿದ್ದು ಸಭೆಗೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜಾತ್ಯತೀತ …

ನವದೆಹಲಿ : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಗೈರಾಗಲಿದ್ದಾರೆ ಎನ್ನುವ ವರದಿಗಳ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸ್ಪಷ್ಟನೆ ನೀಡಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ …

ಹಂಪಿ : ಭಾರತೀಯ ನಿಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಅಧ್ಯಕ್ಷತೆಯಲ್ಲಿ ಪಾರಂಪರಿಕ ತಾಣ ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಮೂರನೇ ಸಭೆ ನೆನ್ನೆ ಮುಕ್ತಾಯಗೊಂಡಿದೆ. ಜಿ-20 ದೇಶಗಳ 120 ಕ್ಕೂ ಹೆಚ್ಚು ಪ್ರತಿನಿಧಿಗಳು, ಆಹ್ವಾನಿತ ದೇಶಗಳು ಮತ್ತು ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು …

Stay Connected​
error: Content is protected !!