Mysore
18
clear sky

Social Media

ಗುರುವಾರ, 29 ಜನವರಿ 2026
Light
Dark

Archives

HomeNo breadcrumbs

ಮೈಸೂರು: ಬುಡಕಟ್ಟು ಜನರ ಸಾಂಪ್ರದಾಯ ನೃತ್ಯ.., ಗೊರವನ ವೇಶ.., ಕೋಣದ ಮುಖವಾಡ..., ಕೋವಿ ಹಿಡಿದ ಆದಿವಾಸಿಗಳು..., ಭೂತ ಕುಣಿತ.., ರಾಜ್ಯದ ವಿವಿದೆಡೆಗಳಿಂದ ಆಗಮಿಸಿದ್ದ ಬುಡಕಟ್ಟು ಜನರು ತಮ್ಮ ಕಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದರು. ಬುಡಕಟ್ಟು ಜನಾಂಗದ ಹೋರಾಟಗಾರ ಬಿರ್ಸಾ ಮುಂಡಾ ಅವರ ಜನ್ಮಜಯಂತಿ …

ಹನೂರು: ಪಟ್ಟಣದಲ್ಲಿ ಯುವ ಮುಖಂಡ ನಿಶಾಂತ್ ಅವರು ಬುಡಕಟ್ಟು ಸಮುದಾಯದ ನಾಯಕ ಬಿರ್ಸ ಮುಂಡ ಜಯಂತಿ ಅಂಗವಾಗಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ ಮಾದಮ್ಮ ಅವರನ್ನು ಸನ್ಮಾನಿಸಿ ಗೌರವಿಸಿದರು. ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ …

ಮೃಗಾಲಯ, ವಸ್ತು ಪ್ರದರ್ಶನದಲ್ಲಿ ಮಕ್ಕಳಿಗೆ ಉಚಿತ ಪ್ರವೇಶ ಮೈಸೂರು: ನಗರದ ಅರಮನೆ, ಮೃಗಾಲಯ, ವಸ್ತು ಪ್ರದರ್ಶನದ ಆವರಣ ಮುಂತಾದ ಪ್ರೇಕ್ಷಣಿಯ ಸ್ಥಳಗಳಲ್ಲಿ ಸೋಮವಾರ ಮಕ್ಕಳದ್ದೇ ಕಾರುಬಾರು. ಮಕ್ಕಳ ದಿನಾಚರಣೆ ಅಂಗವಾಗಿ ನಗರದ ವಿವಿಧ ಶಾಲೆಗಳ ಮಕ್ಕಳು ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ …

ಹೈದರಾಬಾದ್: ನಟ ಮಹೇಶ್​ ಬಾಬು ಅವರ ತಂದೆ, ಸೂಪರ್​ ಸ್ಟಾರ್​​ ಕೃಷ್ಣ ಘಟ್ಟಮನೇನಿ ಹೈದರಾಬಾದ್​​ನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ನಿಧನರಾದರು. ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 350ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಕೃಷ್ಣ ಘಟ್ಟಮನೇನಿ ಅವರ ‘ತೇನೆಮನಸಲು’, ‘ಸಾಕ್ಷಿ’, ‘ಅಲ್ಲೂರಿ …

ಸಿನಿಮಾ ನಿರ್ದೇಶಕ ಕೆ.ಆರ್​. ಮುರಳಿ ಕೃಷ್ಣ ಅವರು ಸೋಮವಾರ (ನ.14) ರಾತ್ರಿ 7.30ರ ಸುಮಾರಿಗೆ ಅವರು ನಿಧನರಾಗಿದ್ದಾರೆ. ಕನ್ನಡದ ‘ಗರ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿ, ಕೆಲವು ಸಿನಿಮಾಗಳಿಗೆ ಬಂಡವಾಳ ಹೂಡಿದ್ದ ಅವರು ಅನಾರೋಗ್ಯ ಮತ್ತು ಹೃದಯಾಘಾತದಿಂದ  ನಿಧನರಾಗಿದ್ದಾರೆ. ಕೆ.ಆರ್​. ಮುರಳಿ ಕೃಷ್ಣ …

ಮೈಸೂರು: ಗುಂಬಜ್ ತೆರವಿಗೆ ನಾನು ತೀರ್ಮಾನ ಮಾಡಿದ್ದೇನೆ. ಅದನ್ನು ಜಿಲ್ಲಾಡಳಿತಕ್ಕೆ ಕೇಳುವ ಅವಶ್ಯಕತೆ ಇಲ್ಲ ಎಂದು ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯ ಪ್ರತಾಪ್ ಸಿಂಹ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದೆ. ಎನ್ ಒಸಿ ಕೂಡ …

  ಮೈಸೂರು : ನಗರದ ಕ್ರಾಫರ್ಡ್ ಹಾಲ್ ನಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೇಂದ್ರೀಯ ಭಾಷಾ ಸಂಸ್ಥಾನದ ಕೆಲಸಕ್ಕೆ ನಾನು ಮೈಸೂರಿಗೆ …

ಮೈಸೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ 11 ಮಂದಿ ಐಪಿಎಸ್ ಅಧಿಕಾರಿಗಳು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಈ ಪೈಕಿ ಏಳು ಅಧಿಕಾರಿಗಳು ವರ್ಗಾವಣೆಯಾದರೆ, ನಾಲ್ಕು ಅಧಿಕಾರಿಗಳು ಮುಂಬಡ್ತಿ ಪಡೆದಿದ್ದಾರೆ. ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ವರ್ಗಾವಣೆಯಾಗಿದ್ದು, ಈ …

ಕರು ಭಕ್ಷಕ ಮೊಸಳೆಯ ಸೆರೆ ಕಾರ್ಯಾಚರಣೆ ವಿಫಲ, ಮತ್ತೆ ಕಾಣಿಸಿಕೊಂಡ ಮೊಸಳೆ ಮೈಸೂರು: ನಗರದ ಜೆಎಎಸ್‌ ಎಸ್‌ ಆಸ್ಪತ್ರೆ ಹಿಂಭಾಗದಲ್ಲಿರುವ ಎಲೆ ತೋಟದ ರಾಜಕಾಲುವೆಯಲ್ಲಿ ಪದೇ ಪದೆ ಮೊಸಳೆ ಕಾಣಿಸಿಕೊಳ್ಳುತ್ತಿದ್ದು, ಭಾನುವಾರ ಕರುವೊಂದನ್ನು ಬಲಿ ತೆಗೆದುಕೊಂಡ ಜಾಗಕ್ಕೆ ಸಮೀಪದಲ್ಲಿಯೇ ಮತ್ತೊಂದು ಮೊಸಳೆ …

ಟೋಕಿಯೊ: ಸೋಮವಾರ ಜಪಾನ್ ಕೇಂದ್ರ ಭಾಗದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಜಧಾನಿ ಟೋಕಿಯೊ ಸೇರಿದಂತೆ ಇತರೆ ನಗರಗಳಲ್ಲಿ ಕಂಪನದ ಅನುಭವವಾಗಿದೆ. ಜಪಾನ್ ಕಾಲಮಾನ ಸಂಜೆ 5 ಗಂಟೆ ಸುಮಾರಿಗೆ ಆಗ್ನೇಯ ಭಾಗದ ಟೋಬಾದಲ್ಲಿ ಭೂಕಂಪ ಸಂಭವಿಸಿದೆ ಎಂದು ಅಲ್ಲಿನ ಹವಾಮಾನ …

Stay Connected​
error: Content is protected !!