Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ನವದೆಹಲಿ : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಎರಡು ದಿನ ನಡೆಯಲಿರುವ ವಿರೋಧ ಪಕ್ಷಗಳ ಸಭೆಗೆ ಎನ್‌ಸಿಪಿ ಅಧ್ಯಕ್ಷ ಶರದ್‌ ಪವಾರ್‌ ಗೈರಾಗಲಿದ್ದಾರೆ ಎನ್ನುವ ವರದಿಗಳ ನಡುವೆಯೇ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸ್ಪಷ್ಟನೆ ನೀಡಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಶರದ್ …

ಹಂಪಿ : ಭಾರತೀಯ ನಿಯೋಗದ ಮುಖ್ಯಸ್ಥ ಅಮಿತಾಭ್ ಕಾಂತ್ ಅಧ್ಯಕ್ಷತೆಯಲ್ಲಿ ಪಾರಂಪರಿಕ ತಾಣ ಹಂಪಿಯಲ್ಲಿ ನಡೆದ ಜಿ20 ಶೆರ್ಪಾ ಮೂರನೇ ಸಭೆ ನೆನ್ನೆ ಮುಕ್ತಾಯಗೊಂಡಿದೆ. ಜಿ-20 ದೇಶಗಳ 120 ಕ್ಕೂ ಹೆಚ್ಚು ಪ್ರತಿನಿಧಿಗಳು, ಆಹ್ವಾನಿತ ದೇಶಗಳು ಮತ್ತು ವಿವಿಧ ಅಂತಾರಾಷ್ಟ್ರೀಯ ಸಂಸ್ಥೆಗಳು …

ಬೆಂಗಳೂರು : ಜೆಡಿಎಸ್ ಜಾತ್ಯತೀತ ಎಂಬ ಟ್ಯಾಗ್ ತೆಗೆಯಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ …

ಭೋಪಾಲ್ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ‌ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ಮುಂಜಾನೆ ಮಧ್ಯಪ್ರದೇಶದ ಕುರ್ವೈ ಕೆಥೋರಾ ರೈಲು ನಿಲ್ದಾಣದಲ್ಲಿ ನಡೆದಿದೆ. ಘಟನೆಯಲ್ಲಿ ಪ್ರಯಾಣಿಕರಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ರೈಲು ಭೋಪಾಲ್‍ನಿಂದ ದೆಹಲಿಗೆ ತೆರಳುತ್ತಿತ್ತು. ಈ ವೇಳೆ ರೈಲಿನ ಕೋಚ್‍ನಲ್ಲಿ …

ಚಾಮರಾಜನಗರ : ಚಿಕನ್ ಸೇವಿಸಿದ ಮಕ್ಕಳು ವಾಂತಿ, ಬೇಧಿಯಾಗಿ ಅಸ್ವಸ್ಥಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಒಟ್ಟು 30 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದು, 15 ಮಂದಿಗೆ ಬೇಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. …

‘ನ್ಯಾಟೋ’ ಸದಸ್ಯತ್ವ ಪಡೆಯುವಲ್ಲಿ ಉಕ್ರೇನ್‌ನ ಅಧ್ಯಕ್ಷ ವ್ಲಾಡಿಮಿರ್ ಝೆಲನ್‌ಸ್ಕಿ ಮತ್ತೆ ವಿಫಲರಾಗಿದ್ದಾರೆ. ಲಿಥುವೇನಿಯಾದಲ್ಲಿ ಕಳೆದ ವಾರ ಎರಡು ದಿನಗಳ ಕಾಲ ನಡೆದ ನ್ಯಾಟೋ (ಅಮೆರಿಕ, ಯುರೋಪ್ ಮಿಲಿಟರಿ ಮೈತ್ರಿ ಕೂಟ) ಸದಸ್ಯ ದೇಶಗಳ ಶೃಂಗಸಭೆಗೆ ಝೆಲನ್‌ಸ್ಕಿ ಖುದ್ದು ಹಾಜರಾಗಿ ಸದಸ್ಯತ್ವ ಕೊಡಬೇಕೆಂದು …

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಾಳೆಯಿಂದ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಪ್ರಕಟಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಸಂಚಾಲಕ …

ಪಣಜಿ: ದೂದ್ ಸಾಗರ್ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಆದರೆ ಇಂದು ಬಂದ ಪ್ರವಾಸಿಗರಿಗೆ ಸಂಕಷ್ಟ ಎದುರಾಗಿತ್ತು. ಗೋವಾ ಸರ್ಕಾರ ದೂದ್ ಸಾಗರ್ ಜಲಪಾತ ವೀಕ್ಷಣೆ ಹಾಗೂ ಆ ಪ್ರದೇಶದಲ್ಲಿ ಟ್ರೆಕಿಂಗ್ ಗೆ ನಿಷೇಧ ಹೇರಿ ಇಂದು ಆದೇಶ ಹೊರಡಿಸಿದೆ. ಇದು …

ಭಾರತ ಫುಟ್ಬಾಲ್ ತಂಡಕ್ಕೆ ಸತತ ಎರಡನೇ ಬಾರಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಫುಟ್ಬಾಲ್ ಜಗತ್ತಿನ ಅಗ್ರ ಎಂಟು ತಂಡಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಟೀಂ ಇಂಡಿಯಾ ಇದರಲ್ಲಿ ಸೇರ್ಪಡೆಗೊಂಡಿಲ್ಲ. ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಈ ಹಿಂದೆ …

Stay Connected​
error: Content is protected !!