Mysore
24
scattered clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

Archives

HomeNo breadcrumbs

ಉತ್ತಮ ಜೀವನ ಕ್ರಮ, ಆಹಾರ ಪದ್ಧತಿಯೇ ಔಷಧ; ಪ್ರಾರಂಭದಲ್ಲಿಯೇ ಚಿಕಿತ್ಸೆ ಪಡೆಯಿರಿ ಕಿಡ್ನಿಗೆ ಸಂಬಂಧಿಸಿದ ಸಮಸ್ಯೆಗಳು ಇಂದು ಸಾಮಾನ್ಯ ಎನ್ನುವ ಮಟ್ಟಕ್ಕೆ ಬಂದು ಮುಟ್ಟಿದೆ. ಆಧುನಿಕ ಜೀವನ ಶೈಲಿ, ನಮ್ಮ ಆಹಾರ ಪದ್ಧತಿಯಿಂದ ಹೆಚ್ಚಾಗಿ ಕಿಡ್ನಿ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತವೆ. ಇದರ …

ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮಕ್ಕೆ ೧೯೨೭ರಲ್ಲಿ ಭೇಟಿ ನೀಡಿದ್ದ ಮಹಾತ್ಮಾ ಗಾಂಧಿ ಅವರು ಬದನವಾಳು ನೂಲುವ ಪ್ರಾಂತ್ಯ ಎಂಬ ಕಲ್ಲನ್ನು ಶಿಲಾನ್ಯಾಸ ಮಾಡಿದರು. ಆ ಮೂಲಕ ಬದನವಾಳು ಖಾದಿ ಗ್ರಾಮೋದ್ಯೋಗ ಸಹಕಾರ ಸಂಘ ಎಂಬ ಸಂಸ್ಥೆ ಉದಯಕ್ಕೆ ಕಾರಣರಾದರು. …

ಕನ್ನಡ ಸಾಹಿತ್ಯದಲ್ಲಿ ‘ದಲಿತ ಮತ್ತು ಬಂಡಾಯ’ ಸಾಹಿತ್ಯವೆಂಬ ಎರಡು ಪ್ರಕಾರಗಳು ಹೊರಹೊಮ್ಮಲು ನಂಜನಗೂಡು ತಾಲ್ಲೂಕಿನ ಎರಡು ಅದ್ಭುತ ಪ್ರತಿಭೆಗಳಾದ ದೇವನೂರ ಮಹಾದೇವ ಮತ್ತು ಮುಳ್ಳೂರು ನಾಗರಾಜ್‌ರವರುಗಳೂ ಕಾರಣ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸುವುದು ಸೂಕ್ತ. ದೇವನೂರರ ಸಮಗ್ರ ಸಾಹಿತ್ಯಕ್ಕಾಗಿ ಕೇಂದ್ರ ಸಾಹಿತ್ಯ …

ನಂಜನಗೂಡಿಗೆ ಪ್ರಥಮ ಬಾರಿಗೆ ರೈಲು ಮಾರ್ಗವನ್ನು ೧೮೯೧ರ ಡಿಸೆಂಬರ್ ೧ರಂದು ನಿರ್ಮಾಣವಾಯಿತು. ಅದಕ್ಕೆ ೬ ಲಕ್ಷ ರೂ. ವೆಚ್ಚವಾಗಿದೆ. ಎಫ್‌ಸಿಐ ಉಗ್ರಾಣ ಕಟ್ಟೆಗಳ ಮುಂದೆ ಹಳಿಗಳ ಪಕ್ಕದಲ್ಲಿ ರೈಲು ನಿಲ್ದಾಣ ಇತ್ತು. ಹಾಗಾಗಿಯೇ ಗಣ್ಯರು ರೈಲಿನಲ್ಲಿ ಬಂದಾಗ ವಾಸ್ತವ್ಯಕ್ಕೆ ಅನುಕೂಲವಾಗಲಿ ಎಂಬ …

ನಂಜನಗೂಡು- ಮೈಸೂರು ರಸ್ತೆಯಲ್ಲಿರುವ ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಚಾಮಲಾಪುರದ ಹುಂಡಿ ವೃತ್ತ ಇದೆ. ಇದನ್ನು ಹಿಂದೆ ತಾಲ್ಲೂಕು ಪಂಚಾಯಿತಿ ವೃತ್ತ, ಅದಕ್ಕೂ ಹಿಂದೆ ಬಿಡಿಒ (ತಾಲ್ಲೂಕು ಅಭಿವೃದ್ಧಿ ಅಧಿಕಾರಿ) ಆಫೀಸ್ ಸರ್ಕಲ್ ಎಂದು ಕರೆಲಾಗುತ್ತಿತ್ತು. ಆದರೆ, ಈ ಸಂಬಂಧ ಯಾವುದೇ …

-ಮುಳ್ಳೂರು ಶಿವಪ್ರಸಾದ್  ಕಪಿಲಾ ನದಿ ದಡದಲ್ಲಿ ತನ್ನ ಹರಹು ವಿಸ್ತರಿಸಿಕೊಂಡಿರುವ ನಂಜನಗೂಡು, ಮೈಸೂರು ಜಿಲ್ಲೆಯ ಶೈಕ್ಷಣಿಕ ವಲಯದಲ್ಲಿ ಕೂಡ ತನ್ನದೇ ಆದ ಮುದ್ರೆಯೊತ್ತಿದೆ. ಹೆಚ್ಚು ಕಡಿಮೆ ಶತಮಾನದ ಶಾಲೆ ಇಲ್ಲಿರುವುದು ಅದಕ್ಕೊಂದು ನಿದರ್ಶನ. ಕಾಲಾನುಕ್ರಮದಲ್ಲಿ ಅದು ಪದವಿ ಪೂರ್ವ ಕಾಲೇಜು ಆಗಿ …

ಮೈಸೂರು ಜಿಲ್ಲೆ, ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮ ಪಂಚಾಯಿತಿಯು ಹದಿನಾರು ಗ್ರಾ.ಪಂ ವ್ಯಾಪ್ತಿಯಲ್ಲಿ ಸುಮಾರು ೭ ಸಾವಿರ ಜನ ಸಂಖ್ಯೆಯನ್ನು ಹೊಂದಿದ್ದು, ಒಟ್ಟು ೧೮ ಜನ ಗ್ರಾ.ಪಂ ಚುನಾಯಿತ ಸದಸ್ಯರಿದ್ದಾರೆ. ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳು, ಸಿಬ್ಬಂದಿ ಜೊತೆಗೆ ಗ್ರಾಮಸ್ಥರ ಸಹಕಾರದೊಂದಿಗೆ …

ನಂಜನಗೂಡಿನ ರಾಷ್ಟ್ರಪತಿ ರಸ್ತೆಯಲ್ಲಿರುವ ನಾರಾಯಣರಾಯರ ಅಗ್ರಹಾರದ ಪಕ್ಕದಲ್ಲಿಯೇ ನರಸಣ್ಣನವರ ಅಗ್ರಹಾರ ಇದೆ. ಇಲ್ಲಿ ಅಮಲ್ದಾರರಾಗಿದ್ದ ನರಸಣ್ಣನವರು ಮೈಸೂರು ರಾಜ್ಯದ ಅತ್ಯಂತ ಪ್ರಭಾವಶಾಲಿ ಅಮಲ್ದಾರರಲ್ಲಿ ಒಬ್ಬರಾಗಿದ್ದರು. ಈ ಊರಿನ ದೇವಸ್ಥಾನದಲ್ಲಿ ಶಿವಕೂಟ ಪ್ರಾರಂಭ ಮಾಡಿಸಿದವರು ಇವರೇ. ಇದಕ್ಕಾಗಿ ನೂರಾರು ಎಕರೆ ಜಮೀನನ್ನು ಜನರಿಂದ …

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಬರೆದು ನಿರ್ದೇಶಿಸಿರುವ ಟಿಪ್ಪು ನಿಜ ಕನಸುಗಳು ನಾಟಕ ಪ್ರದರ್ಶನದ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾದ ಬೆನ್ನಲ್ಲೇ ಬೆಂಗಳೂರಿನಲ್ಲೂ ಶುಕ್ರವಾರ ದೂರು ದಾಖಲು ಮಾಡಲು ಸಿದ್ಧತೆ ನಡೆದಿದೆ. ನಗರದ ಖಾಸಗಿ ಹೋಟೆಲ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ೬೬/೧೧ ಕೆ.ವಿ. ಹುಲ್ಲಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನ.೧೭ರಂದು ಬೆಳಿಗ್ಗೆ ೧೦ರಿಂದ ೫ ರವರೆಗೆ ನಡೆಯುವ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿಮಿತ್ತ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹುಲ್ಲಹಳ್ಳಿ, ಶಿರಮಳ್ಳಿ, ಹಗಿನವಾಳು, …

Stay Connected​
error: Content is protected !!