Mysore
30
few clouds

Social Media

ಬುಧವಾರ, 28 ಜನವರಿ 2026
Light
Dark

Archives

HomeNo breadcrumbs

ಟಿ20 ವಿಶ್ವಕಪ್:  ಮೆಲ್ಬೋರ್ನ್‌ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಿದ ಇಂಗ್ಲೆಂಡ್ ಎರಡನೇ ಬಾರಿಗೆ ಟಿ20 ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದೆ. ಆಸ್ಟ್ರೇಲಿಯಾದಲ್ಲಿ 30 ವರ್ಷಗಳ ಹಿಂದಿನ ಕಾಕತಾಳೀಯವನ್ನು ಪುನರಾವರ್ತಿಸಿ ಫೈನಲ್ ತಲುಪಿದ ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಕೊನೆಯ ಹಂತದಲ್ಲಿ …

ಚಾಮರಾಜನಗರ: ತಾಲ್ಲೂಕಿನ ಎಣ್ಣೆಹೊಳೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನ.೧೪ಮತ್ತು ೧೫ರಂದು ನಡೆಯಲಿದೆ. ನ.೧೪ರಂದು ರಾತ್ರಿ ೧೨ಗಂಟೆಗ ಹಾಲರಿವೆ ಉತ್ಸವ ಹಾಗೂ ನ.೧೫ರಂದು ಬೆಳಗಿನಜಾವ ೬ಗಂಟೆಗೆ ನಂದಿವಾಹನ ಉತ್ಸವ ನಡೆಯಲಿದೆ. ಚಿಕ್ಕೆಂಪಿಹುಂಡಿ, ಬಡಗಲಪುರ, ಅಮಚವಾಡಿ, ಕಟ್ನವಾಡಿ, ಎಣ್ಣೆಹೊಳೆ ಮಹದೇಶ್ವರ ಕಾಲೋನಿ, ಮೂಡ್ಲುಪುರ, ಮಲ್ಲಯ್ಯನಪುರ, …

ಮೈಸೂರು :  ಕರ್ನಾಟಕ ರಾಜ್ಯ ಮುಕ್ತ ವಿವಿ ಹಣಕಾಸು ಅಧಿಕಾರಿ ಖಾದರ್ ಪಾಷ ಅವರನ್ನು ಆರ್ಥಿಕ ಇಲಾಖೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಗೊಂದಲಕ್ಕೆ ಎಡೆಮಾಡಿದೆ. ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಸ್ತುತ ನಿಯೋಜನೆ ಮೇಲೆ ಕೆಎಸ್ಒಯು ಹಣಕಾಸು …

ಬಾಲಿವುಡ್‌ ಜೋಡಿ  ಆಲಿಯಾ ಭಟ್ ಮತ್ತು ರಣಬೀರ್ ಕಪೂರ್  ಇತ್ತೀಚೆಗೆ ಹೆಣ್ಣು ಮಗುವಿಗೆ ಪೋಷಕರಾಗಿದ್ದಾರೆ. ಮುಂಬೈನ ರಿಲಯನ್ಸ್ ಆಸ್ಪತ್ರೆಯಲ್ಲಿ ಮಗಳಿಗೆ ಜನ್ಮ ನೀಡಿದ್ದು ಈಗ ಮಗಳೊಂದಿಗೆ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಅದೇ ಸಮಯದಲ್ಲಿ,  ತಂದೆ ರಣಬೀರ್ ಕಪೂರ್ ಮತ್ತೆ ಕೆಲಸಕ್ಕೆ ಮರಳಿದ್ದಾರೆ. …

ಮಂಡ್ಯ: ರಾಷ್ಟ್ರಮಟ್ಟದ  ಸೈಕ್ಲಿಂಗ್ ಕ್ರೀಡಾಪಟು ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ. ಪಾಂಡಿಚೇರಿ ಮೂಲ ನಿವಾಸಿ, ಸೈಕ್ಲಿಂಗ್ ಕ್ರೀಡಾಪುಟು ಆಲ್‌ಹರ್ಶ್ (೧೭) ಮೃತ ವ್ಯಕ್ತಿ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ …

ಮೈಸೂರು: ಬೆಟ್ಟದ ಬಳಗ ಚಾರಿಬಟಲ್ ಟ್ರಸ್ಟ್ ವತಿಯಿಂದ ಭಾನುವಾರ (ನ.13) ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದ ನಂದಿ ವಿಗ್ರಹಕ್ಕೆ ಮಹಾಭಿಷೇಕ ನೆರವೇರಿಸಲಾಯಿತು. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀ ಚಿದಾನಂದ ಸ್ವಾಮೀಜಿ, ಆದಿಚುಂಚನಗಿರಿ ಶಾಖಾ ಮಠದ ಶ್ರೀ …

ಚಾಮರಾಜನಗರ: ಜಿಲ್ಲಾ ವಕೀಲರ ಸಂಘದಿಂದ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ನ್ಯಾಯಾಲಯ ಸಂಕೀರ್ಣಕ್ಕೆ …

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ  ಕಂಪನಿ ಇದೀಗ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿದೆ. ಇದರ ಹೆಸರು ಲಾವಾ ಬ್ಲೆಂಜ್‌ 5ಜಿ ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ …

ಬೆಂಗಳೂರು : ಎಂಬಿಬಿಎಸ್ ಪುಸ್ತಕಗಳನ್ನು ಕನ್ನಡ ಭಾಷೆಗೆ ಅನುವಾದಿಸುವ ಯಾವುದೇ ಚಿಂತನೆಗಳಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಇಲಾಖೆಯು ಉನ್ನತ ಶಿಕ್ಷಣ ಇಲಾಖೆಯಿಂದ ಯಾವುದೇ ನಿರ್ದೇಶನ ಅಥವಾ ಸಲಹೆಗಳು ಬಂದಿಲ್ಲ ಎಂದು ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ.ಬಿ.ಎಲ್.ಸುಜಾತಾ …

ಕಾಯುತ್ತಿದ್ದ ಸಮಯ ಬಂದಿದೆ. ಟಿ20 ವಿಶ್ವಕಪ್ 2022 ತನ್ನ ಪ್ರಯಾಣದ ಕೊನೆಯ ಹಂತವನ್ನು ತಲುಪಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. …

Stay Connected​
error: Content is protected !!