There is a disparity when it comes to minority entrepreneurs and their access to financial capital and business opportunities.
There is a disparity when it comes to minority entrepreneurs and their access to financial capital and business opportunities.
ಭೋಪಾಲ್: ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಎಂಟು ಚೀತಾಗಳು ಸಾವನ್ನಪ್ಪಿವೆ. ಆದರೂ ನಮೀಬಿಯಾ ಚೀತಾಗಳನ್ನು ಸ್ಥಳಾಂತರಿಸುವುದಿಲ್ಲ ಮತ್ತು ಈ ಯೋಜನೆಯು ಯಶಸ್ವಿಯಾಗಲಿದೆ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ಹೇಳಿದ್ದಾರೆ. “ನಾವು …
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್ …
ಕೋಲ್ಕತಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜು.17) ಬೆಂಗಳೂರಿನಲ್ಲಿ ಆಯೋಜಿಸಿರುವ ಪ್ರತಿಪಕ್ಷಗಳ ಔತಣಕೂಟದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಭಾಗವಹಿಸುತ್ತಿಲ್ಲ. ಶಸ್ತ್ರಚಿಕಿತ್ಸೆಯ ನಂತರದ ಪ್ರೋಟೋಕಾಲ್‌ಗಳನ್ನು ಅನುಸರಿಸಬೇಕಾಗಿರುವುದರಿಂದ ಜುಲೈ 17 ರಂದು ಪ್ರತಿಪಕ್ಷದ ಔತಣಕೂಟದಲ್ಲಿ ಭಾಗವಹಿಸುವುದಿಲ್ಲ. ಆದರೆ ಜುಲೈ 18 …
ವಿಜಯನಗರ: ಭಾರತ ಜಿ-20 ಶೃಂಗ ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ …
ಚಾಮರಾಜನಗರ: ಇತ್ತೀಚೆಗೆ ಚಾಮರಾಜನಗರದಲ್ಲಿ ಚಿರತೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಗೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಚಿರತೆ ದಾಳಿಯಿಂದ ಬಾಲಕಿಯ ದವಡೆ ಮೂಳೆ ಮುರಿದಿದ್ದ ಪರಿಣಾಮ …
ಮೈಸೂರು : ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ರವಿಕುಮಾರ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ …
ಶಿಮ್ಲಾ: ಭಾರೀ ಮಳೆಯಿಂದ ಉಂಟಾದ ಹಾನಿಯ ತೀವ್ರತೆಯನ್ನು ಎದುರಿಸುತ್ತಿರುವ ರಾಜ್ಯಕ್ಕೆ ಮಧ್ಯಂತರ ಪರಿಹಾರವಾಗಿ 2,000 ಕೋಟಿ ರೂಪಾಯಿ ನೆರವು ನೀಡುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಕೇಂದ್ರ ಸರ್ಕಾರವನ್ನು ಕೋರಿದ್ದಾರೆ. ಇನ್ನು ರಾಜ್ಯದಲ್ಲಿ ಪ್ರವಾಹ ಸಂತ್ರಸ್ತರಿಗೆ ನೀಡುವ ಪರಿಹಾರ …
ಹೊಸದಿಲ್ಲಿ: ಕೆರಿಬಿಯನ್ ನಾಡಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಸ್ಥಾನ ಕಳೆದುಕೊಂಡಿರುವ ಕುಲ್‌ದೀಪ್ ಯಾದವ್ ಭವಿಷ್ಯದಲ್ಲಿ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆಂದು ಕನ್ನಡಿಗ ಹಾಗೂ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಭವಿಷ್ಯ ನುಡಿದಿದ್ದಾರೆ. ಚೈನಾಮನ್ ಖ್ಯಾತಿಯ ಕುಲ್‌ದೀಪ್ …
ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಗ್ಗಲಿಗುಂದಿ ಗ್ರಾಮದಲ್ಲಿ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಬಾಲಕಿ ಮೃತಪಟ್ಟಿದ್ದು, ಬಾಲಕಿ ಕುಟುಂಬಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ 15 ಲಕ್ಷ ರೂ. ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ …