Mysore
22
scattered clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ಲಖನೌ: 2019ರ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಸಮಾಜವಾದಿ ಪಕ್ಷದ (ಎಸ್‌ಪಿ) ನಾಐಕ ಅಜಂ ಖಾನ್‌ ವಿರುದ್ಧ ದಾಖಲಾಗಿದ್ದ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು (ಜು.15) ರಾಂಪುರ ನ್ಯಾಯಾಲಯ ಅವರನ್ನು ದೋಷಿ ಎಂದು ಘೋಷಿಸಿದ್ದು, ಅವರಿಗೆ ಎರಡು ವರ್ಷಗಳ ಕಾಲ ಜೈಲು …

ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೆ ತನ್ನ ಸಾಲದ ಮೇಲಿನ ಬಡ್ಡಿ ದರವನ್ನು ಏರಿಕೆ ಮಾಡಿದೆ. ಈ ಮೂಲಕ ಕೋಟಿಗಟ್ಟಲೆ ಗ್ರಾಹಕರಿಗೆ ಆಘಾತ ನೀಡಿದೆ. ಬ್ಯಾಂಕ್ ತನ್ನ ಕನಿಷ್ಠ ವೆಚ್ಚದ ಸಾಲದ ದರವನ್ನು 5 …

ಮೈಸೂರು : ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ವೀರಶೈವ ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳನ್ನ ಕೇಂದ್ರ ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ಮೀಸಲಾತಿ ಕಲ್ಪಿಸುವುದು ಸಂವಿಧಾನ ಬದ್ಧವಾಗಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರತಿಪಾದಿಸಿದ್ದಾರೆ. ಹೆಚ್.ಡಿ ಕೋಟೆ ಮತ್ತು ಸರಗೂರು ಅಖಿಲ …

ನವದೆಹಲಿ: ಐರೋಪ್ಯ ಸಂಸತ್ತು ಭಾರತದ ಆಂತರಿಕ ವಿಷಯದ ಬಗ್ಗೆ ಚರ್ಚಿಸಿದ ನಂತರವೂ ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮೌನ ವಹಿಸಿದ್ದನ್ನು ಪ್ರಶ್ನಿಸಿ, ಫ್ರಾನ್ಸ್‌ ಪ್ರವಾಸದಿಂದ ಹೊರಟು ಅಬುಧಾಬಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ …

ಮಂಡ್ಯ : ಬೆಂಗಳೂರು ಮತ್ತು ಮೈಸೂರು ನಡುವಿನ ಸಂಚಾರದ ಸಮಯವನ್ನು ತಗ್ಗಿಸುವ ನಿಟ್ಟಿನಲ್ಲಿ ನಿರ್ಮಾಣ ಮಾಡಲಾಗಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಈ ಬಗ್ಗೆ ಸದನದಲ್ಲೂ ಚರ್ಚೆಯಾಯಿತು. ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಹಿನ್ನೆಲೆ ಎನ್​​ಹೆಚ್​ಐ ಅಧಿಕಾರಿಗಳನ್ನು ಸಂಸದೆ …

ಬೆಂಗಳೂರು: ಮಾನಸಿಕ ಅಸ್ವಸ್ಥೆ ಮತ್ತು ಮಾತು ಬಾರದ ಅಪ್ರಾಪ್ತ ಅತ್ಯಾಚಾರ ಸಂತ್ರಸ್ತೆಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಂತ್ರಸ್ತ ಪರಿಹಾರ ಯೋಜನೆಯಡಿ ಕರ್ನಾಟಕ ಉಚ್ಚ ನ್ಯಾಯಾಲಯವು 10.50 ಲಕ್ಷ ರು. ಪರಿಹಾರ ಹೆಚ್ಚಿಸಿ ತೀರ್ಪು ನೀಡಿದೆ. ಪೋಕ್ಸೊ ಕಾಯಿದೆಯ ಅಡಿಯಲ್ಲಿ ಬಾಲಕಿಗೆ …

ಡೊಮೆನಿಕಾ: ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡ ಇನಿಂಗ್ಸ್ ಹಾಗೂ 141 ರನ್ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಮೊದಲ ಇನ್ನಿಂಗ್ಸ್ ನಲ್ಲಿ 271 ರನ್ ಗಳ …

ಬೆಂಗಳೂರು: ಬಿಜೆಪಿಗರು ಮೊದಲು ತಾವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ ಆಶ್ವಾಸನೆಗಳ ಈಡೇರಿಸಿದ್ದಾರೆಯೇ ಎಂದು ಮೊದಲು ಸ್ಪಷ್ಟಪಡಿಸಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು, 'ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿದ್ದು, ಈ ಸರ್ಕಾರದಿಂದ ನಮಗೆ …

ಹೊಸದಿಲ್ಲಿ: ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕ ಭಾರತ ತಂಡ ಡಿಸೆಂಬರ್ ಹಾಗೂ ಜನವರಿ ಅವಧಿಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಹಮ್ಮಿಕೊಳ್ಳಲಿದೆ. ಈ ಪ್ರವಾಸದಲ್ಲಿ 3 ಪಂದ್ಯಗಳ ಟಿ20, ಅಷ್ಟೇ ಪಂದ್ಯಗಳ ಏಕದಿನ ಹಾಗೂ ಎರಡು ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಕಾದಾಟ ನಡೆಸಲಿದೆ …

ಅನಿಲ್‌ ಅಂತರಸಂತೆ ಮಧ್ಯಪ್ರದೇಶದ ಕುನೋ ಉದ್ಯಾನದಲ್ಲಿ ಆಫ್ರಿಕಾದಿಂದ ತರಲಾಗಿದ್ದ ಚೀತಾಗಳ ಸರಣಿ ಸಾವು ಮುಂದುವರಿದಿದೆ. ಗುರುವಾರ ಸೂರಜ್ ಹೆಸರಿನ ಮತ್ತೊಂದು ಗಂಡು ಚೀತಾ ಸಾವನ್ನಪ್ಪಿದೆ. 20 ಚೀತಾಗಳ ಪೈಕಿ ಕಳೆದ ನಾಲ್ಕು ತಿಂಗಳಲ್ಲಿ ಮೃತಪಟ್ಟ 8ನೇ ಚೀತಾ ಇದಾಗಿದೆ. ಕುನೋ ರಾಷ್ಟ್ರೀಯ …

Stay Connected​
error: Content is protected !!