ಚಾಮರಾಜನಗರ: ರಾಜ್ಯದ ಹಲವು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವಿದ್ಯುತ್ ಬಿಲ್ ಕಟ್ಟದ ಕಾರಣಕ್ಕಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು ಈ ಸಂಬಂಧ ಇಂದು ಚಾಮರಾಜನಗರ ಎಐಡಿಎಸ್‌ಒ ಕಾರ್ಯಕರ್ತರುಗಳು ಪ್ರತಿಭಟನೆ ನಡೆಸಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ವಿದ್ಯುತ್ ಸ್ಥಗಿತಗೊಂಡಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಡಕು ಉಂಟಾಗಿದೆ ಎಂದು …










