ಅಡಿಲೇಡ್: ಆಸ್ಟ್ರೇಲಿಯಾದ ಆತಿಥ್ಯದಲ್ಲಿ ನಡೆದ ಟಿ20 ವಿಶ್ವಕಪ್ಟೂರ್ನಿಯಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿ ಸೆಮಿಫೈನಲ್ ಪಂದ್ಯದಲ್ಲಿಯೇ ಟೂರ್ನಿಯಿಂದ ಹೊರ ಬಿದ್ದಿದೆ. ಅಡಿಲೇಡ್ ನಲ್ಲಿ ಓವಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ …










