ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಫಾ.ಮದಲೈ ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಧರ್ಮ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …
ಹನೂರು : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಫಾ.ಮದಲೈ ಮುತ್ತು ತಿಳಿಸಿದರು. ಪಟ್ಟಣದ ಕ್ರಿಸ್ತರಾಜ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೈಸೂರು ಧರ್ಮ ಕ್ಷೇತ್ರದ ಶಿಕ್ಷಣ ಸಂಸ್ಥೆಗಳ ಜಿಲ್ಲಾ ಮಟ್ಟದ ಶಾಲಾ ಹಾಗೂ ಕಾಲೇಜುಗಳ ಕ್ರೀಡಾಕೂಟವನ್ನು ಉದ್ಘಾಟನೆ …
ಬೆಂಗಳೂರು- ಮಂಡ್ಯ ಜಿಲ್ಲೆಯ ರೈತರ ಪ್ರಧಾನ ವಾಣಿಜ್ಯ ಬೆಳೆಯಾಗಿರುವ ಕಬ್ಬಿಗೆ ಸರ್ಕಾರ ಪ್ರತಿ ಟನ್‍ಗೆ 500 ರೂ. ಪ್ರೋತ್ಸಾಹ ಧನ ಹಾಗೂ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಹಾಗೂ ಮಧು ಮಾದೇಗೌಡ ಮುಖ್ಯಮಂತ್ರಿ ಬಸವರಾಜ …
ವರದಿ :ಮಹಾದೇಶ್ ಎಂ ಗೌಡ ಹನೂರು: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷಾಂತರ ಪರ್ವ ಶುರುವಾಗಿದ್ದು ಪಟ್ಟಣ ಪಂಚಾಯಿತಿಗೆ ಆಯ್ಕೆಯಾಗಿರುವ ಮೂವರು ಜೆಡಿಎಸ್ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಲು ಶಾಸಕ ಆರ್ ನರೇಂದ್ರ ಹಾಗೂ ಕಾರ್ಯಾಧ್ಯಕ್ಷ ಕೆಪಿಸಿಸಿ ಧ್ರುವ ನಾರಾಯಣ್ …
ಹನೂರು: ಜೆಡಿಎಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಪಕ್ಷಕ್ಕೆ ಬಂದಿರುವ ಗ್ರಾ ಪಂ ಸದಸ್ಯರುಗಳು ಹಾಗೂ ಕಾರ್ಯಕರ್ತರುಗಳಿಗೆ ಅಭಾರಿಯಾಗಿದ್ದೇನೆ ಎಂದು ಜೆಡಿಎಸ್ ಮುಖಂಡ ಎಂಆರ್ ಮಂಜುನಾಥ್ ತಿಳಿಸಿದರು. ಕ್ಷೇತ್ರ ವ್ಯಾಪ್ತಿಯ ದೊಡ್ಡಿಂದುವಾಡಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿದಂತೆ ಕಾರ್ಯಕರ್ತರು ಪಕ್ಷ …
ನಿಮ್ಮ ಮಗುವನ್ನು ಯಾವ ಸಾಧಕರ ವೇಷ-ಭೂಷಣದಲದಲ್ಲಿ ನೋಡಬಯಸುತ್ತೀರಿ? ಡಾ.ಅಂಬೇಡ್ಕರ್, ಗಾಂಧೀಜಿ, ಅಬ್ದುಲ್ ಕಲಾಂ ವಿವೇಕಾನಂದರೂ ಆಗಬಹುದು. ಈ ವೇಷದಲ್ಲಿ ನಿಮ್ಮ ಐದು ವರ್ಷದೊಳಗಿನ ಮಗುವನ್ನು ಅಣಿಗೊಳಿಸಿ ಆಂದೋಲನಕ್ಕೆ ಛಾಯಾಚಿತ್ರವನ್ನು ನವೆಂಬರ್ 13, ಮಧ್ಯಾಹ್ನ 3ರೊಳಗೆ ಕಳುಹಿಸಿ. ಈ ಬಾರಿ ಮಕ್ಕಳ ದಿನದಂದು …
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ. ಬೆಳಗ್ಗೆ ಆರಂಭವಾದ ತುಂತುರು ಮಳೆ ಆಗಾಗ್ಗೆ ಬರುತ್ತಲೇ ಇದ್ದು, ಇಂದು ಬೆಳಗ್ಗೆ ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಜಿಟಿ ಜಿಟಿ …
ಹನೂರು: ನಿಮ್ಮ ಆಶೀರ್ವಾದದಿಂದ ಸತತ 3 ಬಾರಿ ಜಯಗಳಿಸಿದ್ದೇನೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ಎಐಸಿಸಿ ಆದೇಶದ ಮೇರೆಗೆ ಕೆಪಿಸಿಸಿ ವತಿಯಿಂದ ಅಭ್ಯರ್ಥಿಗಳ ಆಯ್ಕೆಗೆ ಕರೆಯಲಾಗಿದ್ದ ಅರ್ಜಿ …
ಕಾಂತಾರ ಪ್ರದರ್ಶನಕ್ಕೆ ತಡೆಹಾಕುವಂತೆ ಮಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೆ ಮನವಿ ಮಂಗಳೂರು : ಕಾಂತಾರ ಸಿನಿಮಾ ಬಿಡುಗಡೆಯಾಗಿ 50 ದಿನಗಳೇ ಕಳೆದಿವೆ ಈ ನಡುವೆ, ಅಂತೆಯೇ ಈ ಸಿನಿಮಾ ಕುರಿತು ಸಾಕಷ್ಟು ಪರ -ವಿರೋಧಗಳು ವ್ಯಕ್ತವಾಗುತ್ತಲೇ ಇದೀಗ ಕಾಂತಾರ ಸಿನಿಮಾದಲ್ಲಿ ದಲಿತ …
ಸಿಡ್ನಿ: ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ ಇರುವ ನ್ಯೂ ಸೌತ್ ವೇಲ್ಸ್ ರಾಜಧಾನಿಯಾಗಿರುವ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಹೀಗಾಗಿ ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದು …
ಕಾಯಕಲ್ಪಕ್ಕೆ ಕಾಯುತ್ತಿದೆ ಮೈಸೂರು ವಿವಿ ಆವರಣದ ಪಾರಂಪರಿಕ ಕಟ್ಟಡ -ಗಿರೀಶ್ ಹುಣಸೂರು ಮೈಸೂರು: ಎಲ್ಲವೂ ಸರಿಯಾಗಿದ್ದರೆ ಈ ಅರಮನೆ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾಗಬೇಕಿತ್ತು. ಪ್ರತಿ ದಿನ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ಕೊಡಬೇಕಿತ್ತು. ರಾಜ ಪ್ರಭುತ್ವದ ವೈಭವದಿಂದ ಹಿಡಿದು …