Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs
featured

Inflation has already peaked, which, according to some investors, may temporarily calm the markets.

ನವದೆಹಲಿ: ದೇಶದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದ ಅಪಾರ ಹಾನಿ ಸಂಭವಿಸಿರುವಂತೆಯೇ ಕೇಂದ್ರ ಹಣಕಾಸು ಸಚಿವಾಲಯವು ಆಯಾ ರಾಜ್ಯ ವಿಪತ್ತು ಪರಿಹಾರ ನಿಧಿಗಾಗಿ 22 ರಾಜ್ಯ ಸರ್ಕಾರಗಳಿಗೆ ಬುಧವಾರ ರೂ. 7,532 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ. ಗೃಹ ಸಚಿವಾಲಯದ ಶಿಫಾರಸಿನ ಮೇರೆಗೆ …

ಹಿಮಾಚಲ ಪ್ರದೇಶ: ಕಳೆದ ಕೆಲವು ದಿನಗಳಿಂದ ದೆಹಲಿ ಸೇರಿದಂತೆ ಉತ್ತರ ಭಾರತದ ಹಲವು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಶನಿವಾರದಿಂದ ಸತತ ಮೂರು ದಿನಗಳ ಕಾಲ ಮಳೆ ಸುರಿದಿದ್ದು, ಹಠಾತ್ ಪ್ರವಾಹ ಮತ್ತು ಭೂಕುಸಿತಗಳು, ಮನೆಗಳಿಗೆ ಹಾನಿ ಮತ್ತು ಕನಿಷ್ಠ …

ದೆಹಲಿ: ದೆಹಲಿಯಲ್ಲಿ ಯಮುನಾ ನದಿ ಬುಧವಾರದಂದು ದಾಖಲೆಯ ಮಟ್ಟದಿಂದ ಉಕ್ಕಿ ಹರಿಯುತ್ತಿದ್ದು, 45 ವರ್ಷಗಳ ಹಿಂದಿನ ದಾಖಲೆಯನ್ನು ಇದು ಮೀರಿದೆ. ಅದೇ ವೇಳೆ ಯಮುನಾ ನದಿಯ ಸಮೀಪದಲ್ಲಿರುವ ತಗ್ಗು ಪ್ರದೇಶಗಳ ನಿವಾಸಿಗಳನ್ನು ಸ್ಥಳಾಂತರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆದೇಶಿಸಿದ್ದಾರೆ. ನಾವು …

ವಿಜಯನಗರ/ಹಂಪಿ: ಭಾರತದ ಜಿ-20 ದ ಮೂರನೇ ಶೆರ್ಪಾಗಳ ಸಭೆಯು ಅಮಿತಾಭ್ ಕಾಂತ್ ಅವರ ಅಧ್ಯಕ್ಷತೆಯಲ್ಲಿ ಜುಲೈ 13ರಿಂದ 16ರವರೆಗೆ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಈ 3ನೇ ಶೆರ್ಪಾ ಸಭೆಯಲ್ಲಿ ಆಯಾ ಶೆರ್ಪಾಗಳು ಮತ್ತು ಜಿ-20ರ ಸದಸ್ಯರು, …

ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಜ್ಜಿ ಉಮಾ ಗೋಪಾಲರಾಜ ಅರಸು(83) ಅವರು ಬುಧವಾರ ನಿಧನ ಹೊಂದಿದ್ದಾರೆ. ಯದುವೀರ ತಂದೆ ಸ್ವರೂಪಾನಂದ ಅರಸು ತಾಯಿ ಉಮಾ ಲಕ್ಷ್ಮೀಪುರಂನ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಉಮಾ ಗೋಪಾಲರಾಜ ಅರಸು ಅವರು ಅನಾರೋಗ್ಯದಿಂದ ಬಳಲುತ್ತಿದ್ದು, …

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಧಾನಸಭೆಯಲ್ಲಿಯೇ ವರ್ಗಾವಣೆ ದಂಧೆ ದಾಖಲೆ ಬಿಡುಗಡೆ ಮಾಡಿದ್ದಾರೆ. ವಿಧಾನಸಭೆಯಲ್ಲಿ ವರ್ಗಾವಣೆ ದಂಧೆ ವಿಚಾರ ಪ್ರಸ್ತಾಪ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ …

ಬೆಂಗಳೂರು: ಪ್ರತಿಷ್ಠಿತ ಟಾಟಾ ಟೆಕ್ನಾಲಜೀಸ್ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ ರಾಜ್ಯದಲ್ಲಿ ಮೂರು ಸಾಮಾನ್ಯ ಎಂಜಿನಿಯರಿಂಗ್ ಸೌಲಭ್ಯಗಳ ಕೇಂದ್ರ (ಸಿಇಎಫ್‌ಸಿ- ಕಾಮನ್ ಎಂಜಿನಿಯರಿಂಗ್ ಫೆಸಿಲಿಟಿ ಸೆಂಟರ್)ಗಳನ್ನು ಸ್ಥಾಪಿಸಲು ಮುಂದೆ ಬಂದಿದೆ. ಕಂಪನಿಯ ಉನ್ನತ ಅಧಿಕಾರಿಗಳು ಬುಧವಾರ ಬೃಹತ್ ಮತ್ತು …

ಮೈಸೂರು: ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಬಿಜೆಪಿ ಅವನನ್ನು ಡಿಜಿಪಿ ಮಾಡಿದ್ಯಾ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ …

ಬೆಂಗಳೂರು: ಟಿವಿ ನಿರೂಪಕ ಅಥವಾ ಟಿವಿ ನಿರೂಪಕಿಯರ ಸ್ಥಾನವನ್ನು ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಅಥವಾ ಕೃತಕ ಬುದ್ಧಿಮತ್ತೆ ಆಕ್ರಮಿಸಿಕೊಳ್ಳುತ್ತಿದೆ. ಇತ್ತೀಚೆಗೆ ಒಡಿಶಾದ ಟಿವಿ ಚಾನೆಲ್‌ ಒಟಿವಿಯು ಲಿಸಾ ಹೆಸರಿನ ಸುದ್ದಿ ನಿರೂಪಕಿಯಿಂದ ಸುದ್ದಿ ಓದಿಸಿ ಎಲ್ಲರ ಗಮನ ಸೆಳೆದಿತ್ತು. ಈಗಾಗಲೇ ಇಂಡಿಯಾ ಟುಡೇ ಸೇರಿದಂತೆ …

Stay Connected​
error: Content is protected !!