Mysore
22
broken clouds

Social Media

ಸೋಮವಾರ, 29 ಜೂನ್ 2026
Light
Dark

Archives

HomeNo breadcrumbs

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ತಂದು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಇರಿಸಲಾಗಿದ್ದ ಮತ್ತೊಂದು ಚಿರತೆ ತೇಜಸ್ ಸಾವನ್ನಪ್ಪಿದೆ. ತೇಜಸ್‌ಗೂ ಮೊದಲು, ಮೂರು ಚಿರತೆಗಳು ಮತ್ತು ಮೂರು ಮರಿಗಳು ಈಗಾಗಲೇ ಉದ್ಯಾನದಲ್ಲಿ ಪ್ರಾಣ ಕಳೆದುಕೊಂಡಿವೆ. ಸಂಯೋಗದ ಸಮಯದಲ್ಲಿ ಹೆಣ್ಣು ಚಿರತೆ ನಭಾ ಜೊತೆಗಿನ ಘರ್ಷಣೆಯಲ್ಲಿ …

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಎಲ್ಲರನ್ನೂ ಅಗಲಿ ಮೂರು ವರ್ಷಗಳೇ ಕಳೆದವು. ಇವರದ್ದು ಸಹಜ ಸಾವಲ್ಲ, ಕೊಲೆ ಎಂದು ಹೇಳುತ್ತಿರುವವರೇ ಬಹುತೇಕ ಮಂದಿ. ಆದರೆ ಅವರ ಸಾವಿನ ರಹಸ್ಯ ಮಾತ್ರ ಇನ್ನೂ ನಿಗೂಢವಾಗಿಯೇ ಉಳಿದಿದೆ. 2020 ಜೂನ್ 14ರಂದು …

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ವರ್ತನೆ ದಾರ್ಷ್ಟ್ಯತೆ ಮತ್ತು ದುರಹಂಕಾರದಿಂದ ಕೂಡಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ರವಿ, ಶಿಕ್ಷಣ ಸಚಿವ ಪಠ್ಯ ಪುಸ್ತಕಗಳಿಂದ ಕೆಲ ಪಾಠಗಳನ್ನು ತೆಗೆದಿದ್ದೇವೆ ಅಂತ …

ಬೆಂಗಳೂರು: ಅನ್ನಭಾಗ್ಯ, ಶಕ್ತಿ ಯೋಜನೆಗಳು ಬಡಜನರಿಗೆ ಸಾಕಷ್ಟು ನೆರವಾಗಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು. ವಿಧಾನಮಂಡಲದ ಜಂಟಿ ಅವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಿರುವ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು ಶಕ್ತಿ ಯೋಜನೆಗಳಿಂದ ರಾಜ್ಯದ ಪುರಾಣ …

ಬೆಂಗಳೂರು: ಪ್ರಥಮ ಹಾಗೂ ದ್ವೀತೀಯ ಪಿಯುಸಿಯಲ್ಲಿ 2023-24ನೇ ಶೈಕ್ಷಣಿಕ ಸಾಲಿನಿಂದ ಪ್ರಾಯೋಗಿಕ ಪರೀಕ್ಷೆ ಹೊಂದಿರುವ ವಿಷಯಗಳನ್ನು ಹೊರತುಪಡಿಸಿ ಉಳಿದೆಲ್ಲ ವಿಷಯಗಳಿಗೆ ಆಂತರಿಕ ಮೌಲ್ಯಮಾಪನ ಅಳವಡಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ವಿದ್ಯಾರ್ಥಿಗಳನ್ನು ಶೈಕ್ಷಣಿಕ …

ಬೆಂಗಳೂರು: ರಾಜ್ಯದ 4 ಕೋಟಿ 42 ಲಕ್ಷ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಖಾತೆಗೆ ತಲಾ 170 ರೂ. ಗಳನ್ನು ನೇರ ನಗದು ವರ್ಗಾವಣೆ ಮೂಲಕ ತಲುಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯಪಾಲರ …

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆಯಿಂದ ಜುಲೈ 15ರವರೆಗೆ ಫ್ರಾನ್ಸ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ (UAE) ದೇಶಗಳ ಪ್ರವಾಸ ಕೈಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಪ್ರಧಾನ ಮಂತ್ರಿಗಳು ಜುಲೈ 14 ರಂದು ಫ್ರಾನ್ಸ್‌ನ ಬಾಸ್ಟಿಲ್ ಡೇ ಪರೇಡ್‌ನ …

ನವದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಭಾರಿ ಮಳೆ ಮುಂದುವರೆದಿರುವಂತೆಯೇ ರಾಜಧಾನಿ ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯಲ್ಲಿ ಅಕ್ಷರಶಃ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರಿ ಮಳೆಯಿಂದಾಗಿ ದೆಹಲಿಯಲ್ಲಿ ಯಮುನಾ ನದಿ ಉಕ್ಕಿ ಹರಿಯುತ್ತಿದ್ದು, ನೀರಿನ ಮಟ್ಟ 207.25 ಮೀಟರ್‌ಗೆ …

ನವದೆಹಲಿ: ಟೆಕ್​ ದೈತ್ಯ ಕಂಪನಿ ಗೂಗಲ್ ಭಾರತದ ಪಾನಿಪುರಿಗೆ ಮನಸೋತಿದ್ದು, ಡೂಡಲ್ ಮೂಲಕ ಪಾನಿಪುರಿಗೆ ವಿಶೇಷ ಗೌರವ ಸಲ್ಲಿಸಿದೆ. ಆಲೂಗಡ್ಡೆ, ಕ್ಯಾರೆಟ್​ ಹಾಗೂ ಮಸಾಲೆ ನೀರಿನಿಂದ ತುಂಬಿದ ಗರಿಗಿರಿಯಾದ ಪುರಿ ದಕ್ಷಿಣ ಏಷ್ಯಾದ ಬೀದಿಬದಿಯ ಜನಪ್ರಿಯ ಖಾದ್ಯ. ಇಂದು ಜನಪ್ರಿಯ ಖಾದ್ಯವಾದ ಪಾನಿಪುರಿ …

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ‌ ಅಧಿಕಾರಕ್ಕೆ ಬಂದ ಬಳಿಕ ಕೊಲೆ ಭಾಗ್ಯವನ್ನು‌ ನೀಡಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಕಿಡಿಕಾರಿದರು. ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಹಲವು ಭಾಗ್ಯ ನೀಡಿದೆ. ಈ‌ಗ …

Stay Connected​
error: Content is protected !!