ದೇಶದ ಸರ್ವೋಚ್ಚ ನ್ಯಾಯಾಲಯ ಸೋಮವಾರ (ನ.೭)ರಂದು ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಯ್ಲೂಎಸ್)ಗಳಿಗೆ ಶೇ.೧೦ ಮೀಸಲಾತಿ ಸಂಬಂಧ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ಪಂಚ ಪೀಠ ನೀಡಿದ ಬಹುಮತ ಆಧರಿಸಿದ ತೀರ್ಪು ಇದಾಗಿದೆ. ಈ ಪೀಠದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ …
ದೇಶದ ಸರ್ವೋಚ್ಚ ನ್ಯಾಯಾಲಯ ಸೋಮವಾರ (ನ.೭)ರಂದು ಆರ್ಥಿಕವಾಗಿ ಹಿಂದುಳಿದ ವರ್ಗ(ಇಡಬ್ಯ್ಲೂಎಸ್)ಗಳಿಗೆ ಶೇ.೧೦ ಮೀಸಲಾತಿ ಸಂಬಂಧ ಮಹತ್ವದ ತೀರ್ಪು ನೀಡಿದೆ. ನ್ಯಾಯಾಲಯದ ಪಂಚ ಪೀಠ ನೀಡಿದ ಬಹುಮತ ಆಧರಿಸಿದ ತೀರ್ಪು ಇದಾಗಿದೆ. ಈ ಪೀಠದ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮತ್ತು ನ್ಯಾಯಮೂರ್ತಿ ಎಸ್.ರವೀಂದ್ರ …
- ರಹಮತ್ ತರೀಕೆರೆ ವಿಶ್ವವಿದ್ಯಾಲಯಕ್ಕೆ ನಾನು ಸೇರಿದಾಗ, ನಮ್ಮದೇ ಆದ ಕ್ಯಾಂಪಸ್ ಇರಲಿಲ್ಲ. ಹಂಪಿಯ ಮಂಟಪಗಳಲ್ಲಿ ಇದ್ದೆವು. ಕ್ಯಾಂಪಸ್ಸಿಗಾಗಿ 650 ಎಕರೆ ಜಾಗ ಮಂಜೂರಾಗಿತ್ತು. ಕುಲಪತಿಗಳಾದ ಚಂದ್ರಶೇಖರ ಕಂಬಾರರು ಒಂದು ದಿನ ಏಳೆಂಟು ಜನರಷ್ಟೆ ಇದ್ದ ನಮ್ಮನ್ನು, ಜಾಗ ತೋರಿಸಲು ಕರೆದೊಯ್ದರು. ಕಾಮಾಲಾಪುರದ …
ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ …
ಮೈಸೂರು: ವ್ಯಕ್ತಿಯೊಬ್ಬರಿಗೆ ಪಾನ್ ಕಾರ್ಡ್ ಅಪ್ಡೇಟ್ ನೆಪದಲ್ಲಿ ೩.೨೧ ಲಕ್ಷ ರೂ. ವಂಚಿಸಲಾಗಿದೆ. ಬೋಗಾದಿ ಎರಡನೇ ನಿವಾಸಿ ಡಾ.ಆರ್.ಎಲ್. ಚಿಲಕವಾಡ್ ಹಣ ಕಳೆದುಕೊಂಡವರು. ಪಾನ್ ಕಾರ್ಡ್ ಅಪ್ಡೇಟ್ ಮಾಡುವುದಾಗಿ ಲಿಂಕ್ ಕಳುಹಿಸಿ, ಅದನ್ನು ಒತ್ತಿದ ವೇಳೆ ಬ್ಯಾಂಕ್ ಖಾತೆಯಿಂದ ೩.೨೧ ಲಕ್ಷ …
ಮೈಸೂರು:ಲ್ಯಾನ್ಸ್‌ಡೌನ್ ಕಟ್ಟಡದ ಬಳಿ 5೦ ವರ್ಷದ ಮಹಿಳೆ ಶವ ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಮಹಿಳೆಯು ಬೆಂಗಳೂರು ಪೀಣ್ಯ ಮೂಲದ ಭಾಗ್ಯ(೫೦) ಎಂದು ತಿಳಿದು ಬಂದಿದ್ದು, ಅವರ ಕುಟುಂಬದವರು ಬುಧವಾರ ಮೈಸೂರಿಗೆ ಆಗಮಿಸಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅತಿಯಾದ ಮದ್ಯಪಾನ ಅಥವಾ …
ಚಾಮರಾಜನಗರ: ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯಿಂದ ಡಿ. 6 ರಂದು ಬೆಂಗಳೂರಿನಲ್ಲಿ ದಲಿತ ಸಂಘಟನೆಗಳ ಬೃಹತ್ ಐಕ್ಯತಾ ಸಮಾವೇಶವನ್ನು ಅಯೋಜಿಸಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಹೇಳಿದರು. ನಗರದ ಡಾ.ಬಿ.ಆರ್. ಅಂಬೇಡ್ಕರ್ …
ಸುದ್ದಿಗೋಷ್ಠಿಯಲ್ಲಿ ಪ್ರಾಧಿಕಾರ ಅಧ್ಯಕ್ಷರಾದ ಬಿ.ಎಸ್.ಭಾರತಿ ವಿವರಣೆ ಚಾಮರಾಜನಗರ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ.೧೨ ರಂದು ಜಿಲ್ಲೆಯಲ್ಲಿ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ಅಂದು ಬೆಳಗ್ಗೆ ೧೦.೩೦ ಗಂಟೆಗೆ ಚಾಮರಾಜನಗರ, …
ಗುತ್ತಿಗೆದಾರರ ಸಂಘದ ಮುಖಂಡರಿಂದ ಆರೋಪ ಚಾಮರಾಜನಗರ: ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಧಿಕೃತ ಗುತ್ತಿಗೆದಾರರಿಗೆ ಮೀಸಲಿರುವ ಕಾಮಗಾರಿಗಳನ್ನು ಪರವಾನಗಿ ಪಡೆಯದ ಗುತ್ತಿಗೆದಾರರಿಗೆ ಮಂಜೂರು ಮಾಡಿಸಿ ತಾರತಮ್ಯ ಮಾಡಿದ್ದಾರೆ ಎಂದು ಎಸ್ಸಿ, ಎಸ್ಟಿ ಗುತ್ತಿಗೆದಾರರ ಸಂಘದ ತಾಲೂಕು ಗೌರವಾಧ್ಯಕ್ಷ …
ಮೈಸೂರು : ಪ್ರಕರಣವೊಂದರ ಆರೋಪಿಯಾದ ರಿಷೀಶ್ವರಲಾಲ್ ರಿಷಿ ಬಿನ್ ಲೇಟ್ ಬಸಂತ್‌ಲಾಲ್, ೪೬ ವರ್ಷ ಎಂಬಾತ ತಲೆಮರೆಸಿಕೊಂಡಿದ್ದು, ಸದರಿ ವ್ಯಕ್ತಿಯ ಬಗ್ಗೆ ಮಾಹಿತಿ ನೀಡಿದವರಿಗೆ ೧ ಲಕ್ಷ ರೂ.ಬಹುಮಾನ ಘೋಷಿಸಲಾಗಿದೆ. ಈತನ ವಿರುದ್ಧ ಅಂಡಮಾನ್ ನಿಕೋಬಾರ್ ದ್ವೀಪದ ವ್ಯಾಪ್ತಿಗೆ ಬರುವ ಅಬರ್ಡಿನ …
ಮೈಸೂರು : ನಿವೃತ್ತ ತಹಸೀಲ್ದಾರ್ ಹಾಗೂ ಲೇಖಕ ಡಾ.ವಿ.ರಂಗನಾಥ್ ಸಂಪಾದನೆಯ ಅವರ ಐದು ಕೃತಿಗಳ ಬಿಡುಗಡೆ ಸಮಾರಂಭ ನ.೧೩ರ ಬೆಳಗ್ಗೆ ೧೧ಕ್ಕೆ ಲಕ್ಷ್ಮೀಪುರಂ ಗೋಪಾಲಸ್ವಾಮಿ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಸಂಸ್ಕೃತಿ ಪ್ರಕಾಶನ ಹೊರ ತಂದಿರುವ ವೈಶಾಲ್ಯವೇ ಜೀವನ- ಸಂಕುಚಿತತೆಯೇ ಮರಣ, ಜೀವನ …