Mysore
22
clear sky

Social Media

ಶುಕ್ರವಾರ, 23 ಜನವರಿ 2026
Light
Dark

Archives

HomeNo breadcrumbs

ಕೊಲೆ ಸಂಚಿನ ಬಗ್ಗೆ ಪೊಲೀಸರಿಂದ ಹಿಡಿದು ಪ್ರಧಾನಿ ತನಕ ದೂರಿತ್ತರೂ ಬದುಕುಳಿಯಲಿಲ್ಲ ಹಿರಿ ಜೀವ ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್ಸಿನಲ್ಲಿ ಕಾರು ಡಿಕ್ಕಿಯಾಗಿ ಮೃತಪಟ್ಟ ಕೇಂದ್ರ ಗುಪ್ತಚರ ಇಲಾಖೆ (ಇಂಟಲಿಜೆನ್ಸ್ ಬ್ಯುರೋ) ನಿವೃತ್ತ ಅಧಿಕಾರಿ ಆರ್.ಎನ್.ಕುಲಕರ್ಣಿ ಸಾವಿನ ಪ್ರಕರಣ ಸಂಬಂಧಪಟ್ಟಂತೆ ಮೂವರನ್ನು ವಶಕ್ಕೆ …

ನಾಗಮಂಗಲ: ರೈತರಿಗೆ ಆರ್ಥಿಕವಾಗಿ ಸಂಕಷ್ಟವುಂಟು ಮಾಡುವ ಕಾಲು ಬಾಯಿ ರೋಗದಿಂದ ರಾಸುಗಳನ್ನು ರಕ್ಷಿಸಲು ಉಚಿತವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಪಶುಸಂಗೋಪನ ಇಲಾಖೆ ಸಹಾಯಕ ನಿರ್ದೇಶಕ ಕುಮಾರ್ ರೈತರಲ್ಲಿ ಮನವಿ ಮಾಡಿದ್ದಾರೆ. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಮಂಡ್ಯ ಜಿಲ್ಲಾ ಸಹಕಾರಿ …

ಮೈಸೂರು : ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಇಂದು ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಕೇಂದ್ರ ಸಂಘ (ರಿ) ವತಿಯಿಂದ ರಾಜ್ಯಾಧ್ಯಕ್ಷರಾದ ಪಿ.ರಾಜು ರವರ ಅಧ್ಯಕ್ಷತೆಯಲ್ಲಿ  ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ನಡೆಯಿತು. ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಯ ಅಧ್ಯಕ್ಷರು ಪದಾಧಿಕಾರಿಗಳಿಗೆ ನೈಜ …

ಹನೂರು: ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಬ್ ಇನ್ಸ್‍ಪೆಕ್ಟರ್ ರಾಜೇಂದ್ರ ಪ್ರಸಾದ್ ಮಾತನಾಡಿ, ಕನ್ನಡ ಭಾಷೆಯು ಪ್ರೌಢಿಮೆಯನ್ನು ಹೊಂದಿದ್ದು, ಸುಮಾರು 2 ಸಾವಿರ ವರ್ಷಗಳ …

ಹನೂರು : ಪಟ್ಟಣದ ಲೋಕೋಪಯೋಗಿ ವಸತಿ ಗೃಹದ ಸಭಾಂಗಣದಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ಸರ್ಕಾರದ ಸವಲತ್ತುಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ತಹಸೀಲ್ದಾರ್ ಆನಂದಯ್ಯ ಉದ್ಘಾಟಿಸಿ ಮಾತನಾಡಿ, ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ …

​ಮೆಲ್ಬೋರ್ನ್​(ಆಸ್ಟ್ರೇಲಿಯಾ): ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್​ ತಲುಪಿರುವ ಭಾರತ ತನ್ನ ಔಪಚಾರಿಕ ಪಂದ್ಯದಲ್ಲಿ ಜಿಂಬಾಬ್ವೆ ಎದುರು ಸೂರ್ಯಕುಮಾರ್​ ಯಾದವ್ ಮತ್ತು ಕೆಎಲ್​ ರಾಹುಲ್ ಅವ​ರ ಭರ್ಜರಿ ಬ್ಯಾಟಿಂಗ್​ನಿಂದಾಗಿ 20 ಓವರ್​​ಗಳಲ್ಲಿ 5 ವಿಕೆಟ್​ಗೆ 186 ರನ್​ ಗಳಿಸಿ ಸವಾಲಿನ ಗುರಿ ನೀಡಿತು. …

ಮೈಸೂರು :  ಮೈಸೂರು ಲಾರಿ ಮತ್ತು ಟಿಪ್ಪರ್ ಚಾಲಕರ ಕ್ಷೇಮಾಭಿವೃದ್ಧಿ ಸಂಘ (ರಿ.) ದವರ ಸಹಕಾರದ ಮೇರೆಗೆ ನಗರ ವರ್ತುಲ ರಸ್ತೆ, ಯರಗನಹಳ್ಳಿ ವ್ಯಾಪ್ತಿಯ ಮೆಟ್ರೋ ಎಂ-ಸ್ಯಾಂಡ್ ಘಟಕದಲ್ಲಿ ಅಕ್ರಮವಾಗಿ ಎಂ-ಸ್ಯಾಂಡ್, ಜೆಲ್ಲಿ ದಾಸ್ತಾನು ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ …

ಮದ್ದೂರು: ಹಳೇ ಮೈಸೂರು ಭಾಗದಲ್ಲಿ ಚಿರತೆಗಳ ಉಪಟಳ ಮುಂದುವರಿದಿದೆ. ಮದ್ದೂರು ತಾಲೂಕಿನ ಕುಂದನಕುಪ್ಪೆಯಲ್ಲಿ ಭಾನುವಾರ ಕುರಿ ಕೊಟ್ಟಿಗೆಗೆ ನುಗ್ಗಿದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕುಣಿಗಲ್‌ ತಾಲ್ಲೂಕಿಗೆ ಹೊಂದಿಕೊಂಡಿರುವ ಮದ್ದೂರಿನ ಕೊನೆಯ ಗ್ರಾಮವಾದ ಕುಂದನಕುಪ್ಪೆ ಕೃಷ್ಣೇಗೌಡರ ಕುರಿ ಕೊಟ್ಟಿಗೆಗೆ ರಾತ್ರಿ ವೇಳೆ ಚಿರತೆ …

ಚಾಮರಾಜನಗರ : ತುಮಕೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳ ಸಮೇತ ಮಹಿಳೆ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್‌ನಾಗರಾಜ್ ಆಗ್ರಹಿಸಿದರು. ನಗರದ ಜಿಲ್ಲಾಡಳಿತ ಭವನದ …

ಮೈಸೂರು:ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಪರಿಹಾರ ನೀಡಲು ಸೂಚಿಸಲಾಗಿದ್ದು. ವಿದ್ಯುತ್ ಮಾರ್ಗ ನಿರ್ವಹಣೆ ಮಾಡದೇ ನಿರ್ಲಕ್ಷ್ಯ ವಹಿಸಿದ್ದಲ್ಲೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ( ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕ …

Stay Connected​
error: Content is protected !!