ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು. ಎಚ್ ಡಿ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪರಿಸರವನ್ನು ಉಳಿಸಿ …
ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು. ಎಚ್ ಡಿ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪರಿಸರವನ್ನು ಉಳಿಸಿ …
ಮೈಸೂರು: ಮೋಸ ಆಗುವವರು ಇರೋವರೆಗೂ ಮೋಸ ಮಾಡುವವರು ಇದ್ದೇ ಇರ್ತಾರೆ. ಜಗತ್ತೇ ಬೆಚ್ಚಿಬೀಳುವಂತಹ ಕೆಲಸ ಮಾಡಿದ ವ್ಯಕ್ತಿ ಈಗ ಮೈಸೂರಲ್ಲಿ ತಗ್ಲಾಕೊಂಡಿದ್ದಾನೆ. ಈತ 15 ಮೈಸೂರಿನ ಕುವೆಂಪುನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 15 ಮದುವೆಯಾಗಿ …
ರಾಜ್ಪಿಪ್ಲಾ(ಗುಜರಾತ್): 2022ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮೀಸಲಾದ ಕ್ಷೇತ್ರದಿಂದ ಸ್ಪರ್ಧಿಸಿದ್ದ ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕರೊಬ್ಬರು ಏಕರೂಪ ನಾಗರಿಕ ಸಂಹಿತೆಗೆ (ಯುಸಿಸಿ) ಪಕ್ಷದ ತಾತ್ವಿಕ ಬೆಂಬಲವನ್ನು ಪ್ರತಿಭಟಿಸಿ ಎಎಪಿ ತೊರೆದಿದ್ದಾರೆ. ಎಎಪಿಯ ರಾಷ್ಟ್ರೀಯ ಸಂಯೋಜಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ …
ನವದೆಹಲಿ: ದೆಹಲಿಯಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಎಲ್ಲಾ ಸರ್ಕಾರಿ ಅಧಿಕಾರಿಗಳ ಭಾನುವಾರದ ರಜೆಯನ್ನು ರದ್ದುಗೊಳಿಸಿದ್ದಾರೆ ಮತ್ತು ಕೆಲದಲ್ಲಿ ತೊಡಗುವಂತೆ ಸೂಚನೆ ನೀಡಿದ್ದಾರೆ. ದೆಹಲಿ ಕ್ಯಾಬಿನೆಟ್ ಸಚಿವರು ಮತ್ತು ಮೇಯರ್ ಶೆಲ್ಲಿ ಒಬೆರಾಯ್ ಅವರು ನಗರದಲ್ಲಿ ಮಳೆಯಿಂದಾಗಿ ಸಮಸ್ಯೆಗೆ ತುತ್ತಾದ …
ಭೋಪಾಲ್: ಆರ್‌ಎಸ್‌ಎಸ್ ಮಾಜಿ ಮುಖ್ಯಸ್ಥ ಎಂಎಸ್ ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಇಂದೋರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಾಂಗ್ರೆಸ್ …
ಕಲಬುರಗಿ: ರೈತರು ಸೇರಿದಂತೆ ಇತರ ವ್ಯಕ್ತಿಗಳು ತಮ್ಮ ಜಮೀನುಗಳಲ್ಲಿ ಶ್ರೀಗಂಧ ಬೆಳೆಯುವ ನಿಟ್ಟಿನಲ್ಲಿ ಇರುವ ನೀತಿ ನಿಯಮಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಘ್ರವೇ ಹೊಸ ನೀತಿ ಪ್ರಕಟಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದರು. ನಗರದಲ್ಲಿ ಭಾನುವಾರ ವಿವಿಧ ಕಾರ್ಯಕ್ರಮಗಳಲ್ಲಿ …
ಚೆನ್ನೈ: ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಿದ್ದಾರೆ ಮತ್ತು ಅವರು ತಮಿಳುನಾಡಿನ ಶಾಂತಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ದೂರು ನೀಡಿದ್ದಾರೆ ಎಂದು ಸರಕಾರ ಭಾನುವಾರ ತಿಳಿಸಿದೆ. ರಾಷ್ಟ್ರಪತಿ ಮುರ್ಮು …
ಲಾಹೋರ್: ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಬಿಸಿಸಿಐ ಮತ್ತು ಐಸಿಸಿ ತಯಾರಿಯಲ್ಲಿ ತೊಡಗಿದೆ. ಆದರೆ ನೆರ ರಾಷ್ಟ್ರ ಪಾಕಿಸ್ತಾನವು ಮತ್ತೆ ತನ್ನ ಬುದ್ದಿ ತೋರಿಸಿದ್ದು, ವಿಶ್ವಕಪ್ ನಲ್ಲಿ ಪಾಲ್ಗೊಳ್ಳಲು ತಗಾದೆ ತೆಗೆದಿದೆ. ಐಸಿಸಿ ಈಗಾಗಲೇ ವಿಶ್ವಕಪ್ …
ಲಕ್ನೋ: ದಲಿತ ವ್ಯಕ್ತಿಯೊಬ್ಬ ವಿದ್ಯುತ್ ವೈರಿಂಗ್ ಅನ್ನು ಪರಿಶೀಲಿಸಿದ್ದಕ್ಕಾಗಿ ಆತನ ಮೇಲೆ ಹಲ್ಲೆ ನಡೆಸಿ ಗುತ್ತಿಗೆ ಲೈನ್ ಮ್ಯಾನ್ ನ ಚಪ್ಪಲಿಗಳನ್ನು ನೆಕ್ಕಿಸಿದ ಘಟನೆ ಉತ್ತರ ಪ್ರದೇಶದ ಸೋನ್ ಭದ್ರಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಗುರುವಾರ ನಡೆದಿದ್ದು, ಶನಿವಾರದಂದು ಅದರ …
ಹೊಸದಿಲ್ಲಿ : ಉತ್ತರ ಭಾರತದ ಹಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದಾರೆ. ಮುಂದಿನ ಕೆಲವು ದಿನ ವರುಣನ ಆರ್ಭಟ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ದೆಹಲಿ, …