ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದ್ದು, ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಎತ್ತಿದೆ ಎಂದು ಹೇಳಿದ್ದಾರೆ. ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಿರುದ್ಧ …










