ಗುಂಡ್ಲುಪೇಟೆ: ತಾಲ್ಲೂಕು ವ್ಯಾಪ್ತಿಯ ಬೇಗೂರಿನಲ್ಲಿರುವ ಹಲವು ಖಾಸಗಿ ಕ್ಲಿನಿಕ್‌ಗಳಿಗೆ ಇಂದು ತಾಲ್ಲೂಕು ಆರೋಗ್ಯಾಧಿಕಾರಿ ಗಿರಿದಾಸ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಇರುವ ನಾಲ್ಕು ಕ್ಲಿನಿಕ್ ಗಳಲ್ಲಿ ಒಬ್ಬರು ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದಾರೆ ಎಂಬ ವಾಹಿತಿ ಮೇರೆಗೆ ಅಲ್ಲಿಗೆ …










